ಕಲಬುರಗಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಶಹಾಬಾದ್ ತಾಲೂಕಿನ ಮರತೂರ ಗ್ರಾಮ ಪಂಚಾಯತಿ ಕಾರ್ಯದರ್ಶಿ ಅಶೋಕ್ ಪಡಶೆಟ್ಟಿ ಎಂಬುವವರು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪರಶುರಾಮ ರಾಠೋಡ್ ಎಂಬುವರಿಂದ ಜಾಗದ ಮುಟೇಷನ್...
ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹದೇವಪ್ಪ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸದಂತೆ ಕಲಬುರಗಿಯ ಸುನೀಲ್ ಮಾನಪಡೆ ಆಗ್ರಹಿಸಿದರು.
ಕಲಬುರಗಿ ನಗರದ ಪತ್ರಿಕೆ ಭಾವನದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ...
ವಯಸ್ಸಾದರೂ ತನಗೆ ಮದುವೆ ಮಾಡಿಲ್ಲ, ಸಾರಾಯಿ ಕುಡಿಯಲು ಹಣ ನೀಡುತ್ತಿಲ್ಲ ಎಂದ ಮಗ ಸಿಟ್ಟಿಗೆದ್ದು ತಾಯಿಯನ್ನೇ ಕೊಂದ ಅಮಾನವೀಯ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.
ತೆಲಂಗಾಣ ಗಡಿಗೆ ಹೊಂದಿಕೊಂಡ ಪೋಚಾವರಂ ಎಂಬ...
ಪ್ರೇಮಿಗಳಿಬ್ಬರು ಮದುವೆಯಾದ ಬಳಿಕ ಸೆಲ್ಫಿ ಕ್ಲಿಕ್ಕಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ನಡೆದಿದೆ.
ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದ ಶಶಿಕಲಾ (20) ಹಾಗೂ ಗೊಲ್ಲಾಳಪ್ಪ (24) ಆತ್ಮಹತ್ಯೆಗೆ ಶರಣಾದ...
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 127ನೇ ಜನ್ಮ ವರ್ಷಾಚರಣೆ ಅಂಗವಾಗಿ ಎಐಡಿಎಸ್‌ಒ ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಇವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಸುಭಾಷ್ ಚಂದ್ರ ಬೋಸ್ ಹಾಗೂ ಮಹಾನ್ ಕ್ರಾಂತಿಕಾರಿಗಳ...
ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಜೇರಟಗಿ ಗ್ರಾಮದ ಗಾಣಗಾಪುರ ರಸ್ತೆಯಲ್ಲಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ...
12ನೇ ಶತಮಾನದ ವಚನಕಾರರಲ್ಲಿ ಮಡಿವಾಳ ಮಾಚಿದೇವರು ಒಬ್ಬರು, ವಚನಕಾರರಲ್ಲಿ ಶ್ರೇಷ್ಠವಚನಕಾರ. ಮಡಿಯನ್ನು ತೊಳೆಯುವುದರ ಜೊತೆ ಜನರ ಮನಸ್ಸಿನ ಮೈಲಿಗೆ ತೊಳಿಯುವ ಕೆಲಸ ತಮ್ಮ ವಚನಗಳ ಮೂಲಕ ಮಾಡಿದ್ದಾರೆ ಎಂದು ಮಡಿವಾಳ ಸಮಾಜದ ಮುಖಂಡ...
ದೇಶದ ಅತ್ಯುನ್ನತ ಪದವಿಯಾದ ಐಸಿಎಸ್ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ನೇತಾಜಿ ಸುಭಾಷ ಚಂದ್ರ ಬೋಸ್ ಅವರು ಸಾಮಾಜಿಕ, ಆರ್ಥಿಕ ಹಾಗೂ ಸಮಾನತೆ ಸಮಾಜ ರೂಪಿಸಲು ಶ್ರಮಿಸಿದರು ಎಂದು ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ 75 ನೇ ಗಣರಾಜ್ಯೋತ್ಸವ ಅಂಗವಾಗಿ ಗ್ರಾಮ್ ಪಂಚಾಯತ್ ಕಾರ್ಯಾಲಯದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪಡೆದ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ವಿದ್ಯಾನಿಧಿ ಆರ್. ಕವಡೆ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ʼನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತೋತ್ಸವʼ ಕಾರ್ಯಕ್ರಮವನ್ನು ತಾಲೂಕ ಯುವ ಕೋಲಿ ಸಮಾಜ ಅದ್ದೂರಿಯಾಗಿ ಅಂಬಿಗರ ಚೌಡಯ್ಯನವರ ಭವ್ಯ ಪುತ್ಥಳಿಯ ಮೇರವಣಿಗೆ ಮಾಡಿದರು.
ಸಮಾಜದ ಹೆಣ್ಮು ಮಕ್ಕಳು ಕುಂಭ,...
ಅಪರಾಧಗಳ ಬಗ್ಗೆ ಸಾಕ್ಷಿಯಾದರು ಸರಿಯಾದ ಮತ್ತು ನಿಖರವಾದ ಸಾಕ್ಷಿ ಒದಗಿಸಿದರೆ, ಅಪರಾಧಿಗಳಿಗೆ ಶಿಕ್ಷೆಯಾಗುವು ಖಚಿತ ಎಂದು ಕಲಬುರ್ಗಿ ಜಿಲ್ಲಾ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ದಲಿತ ದಿನಾಚರಣೆ ಅಂಗವಾಗಿ 112...
ಮಹಾತ್ಮಗಾಂಧಿ ಹುತಾತ್ಮ ದಿನದ ಅಂಗವಾಗಿ ಸೌಹಾರ್ದ ಕರ್ನಾಟಕ ವೇದಿಕೆಯು ಸೌಹಾರ್ದ ಪರಂಪರೆ ಉಳಿಸುವ-ಬೆಳೆಸುವ ಅಭಿಯಾನ ನಡೆದಿದೆ. ವೇದಿಕೆಯ ಮುಖಂಡರು ಮತ್ತು ಕಾರ್ಯಕರ್ತರು ಕಲಬುರಗಿಯ ಜಗತ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಸೌಹಾರ್ದ ಸಂದೇಶ...