ಕಲಬುರಗಿ

ಕಲಬುರಗಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಕಲಬುರಗಿ ನಗರದ ಕೋಟನೂರ(ಡಿ) ಗ್ರಾಮದ ಲುಂಬುಣಿ ಉದ್ಯಾನವನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀರು ಬಂಧಿಸಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು,...

ಕಲಬುರಗಿ | ವಾಡಿಯಲ್ಲಿ ಶೋಭಾಯಾತ್ರೆ ವೇಳೆ ಗಲಾಟೆ; ಜ.25ರವರೆಗೆ ನಿಷೇಧಾಜ್ಞೆ

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಮಾರಂಭದ ಅಂಗವಾಗಿ ಕಲಬುರಗಿ ಜಿಲ್ಲೆಯ ವಾಡಿಯಲ್ಲಿ ಸೋಮವಾರ ಹಿಂದುತ್ವವಾದಿ ಕೋಮು ಸಂಘಟನೆಗಳು ಶೋಭಾಯಾತ್ರೆ ನಡೆಸಿದ್ದಾರೆ. ಈ ವೇಳೆ, ಶೋಭಾಯಾತ್ರೆಗೆ ಪೊಲೀಸರು ತಡೆಯೊಡ್ಡಿದ್ದು, ಪಟ್ಟಣದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮ,...

ಕಲಬುರಗಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ನಗರದ ಹಲವೆಡೆ ಪ್ರತಿಭಟನೆ

ಕಲಬುರಗಿಯ ಲುಂಬಿಣಿ ಉದ್ಯಾನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಲಾಗಿದೆ. ಕೃತ್ಯವನ್ನು ಖಂಡಿಸಿ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ನಗರದ ಹಲವೆಡೆ ದಲಿತ ಮುಖಂಡರು, ಅಂಬೇಡ್ಕರ್‌ ಅನುಯಾಯಿಗಳು ಪ್ರತಿಭಟನೆ ನಡೆಸಿದ್ದಾರೆ. ಸೋಮವಾರ ರಾತ್ರಿ ಕೃತ್ಯ...

ಕಲಬುರಗಿ | ಕಾರು – ಬೈಕ್‌ ನಡುವೆ ಅಪಘಾತ ; ಇಬ್ಬರು ಸಾವು

ಕಲಬುರಗಿ ಹೊರವಲಯದ ಫರಹತಾಬಾದ ಗ್ರಾಮದ ಬಳಿ ಕಾರು ಮತ್ತು ಬೈಕ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್‌ ಸವಾರರು ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಮೃತಪಟ್ಟ ಇಬ್ಬರು ಚಿತ್ತಾಪೂರ ತಾಲೂಕಿನ ಹೊನಗುಂಟಾ ಗ್ರಾಮದ...

ಕಲಬುರಗಿ | ಇಂದು ರಾಮ ಮಂದಿರ ಉದ್ಘಾಟನೆಯಲ್ಲ, ಪ್ರಜಾಪ್ರಭುತ್ವ ಕಗ್ಗೊಲೆಯಾದ ದಿನ: ಮೀನಾಕ್ಷಿ ಬಾಳಿ

ಅಯೋಧ್ಯೆಯಲ್ಲಿ ಒಂದು ಗೋರಿ ಉರುಳಿಸಿ ಇನ್ನೊಂದು ಗೋರಿಯನ್ನೇ ಕಟ್ಟಿದ್ದು ಪ್ರಜಾತಾಂತ್ರಿಕ ವ್ಯವಸ್ಥೆಯ ಸಮಾಧಿಯಾಗಿದೆ. ಆದರೆ ದೇಶದ ಪ್ರಜ್ಞಾವಂತ ಜನರು ನಿಮ್ಮ ಆಟ ನಡೆಸಲು ಬಿಡುವುದಿಲ್ಲ ಎಂದು ಮೀನಾಕ್ಷಿ ಬಾಳಿ ಆಕ್ರೋಶ ವ್ಯಕ್ತಪಡಿಸಿದರು. ಕಲಬುರಗಿಯ ಜಗತ್‌...

ಕಲಬುರಗಿ | ಗ್ರಾಮೀಣ ಅಂಚೆ ಸೇವಕ ಹುದ್ದೆಗಾಗಿ ಅಂಕಪಟ್ಟಿ ತಿದ್ದುಪಡಿ; 25 ಮಂದಿ ವಿರುದ್ಧ ಪ್ರಕರಣ ದಾಖಲು

ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಸೇವಕ (ಡಾಕ್‌ ಸೇವಕ್) ಹುದ್ದೆ ಗಿಟ್ಟಿಸಿಕೊಳ್ಳಲು ಎಸ್‌ಎಸ್‌ಎಲ್‌ಸಿಯ ಅಕ್ಕಪಟ್ಟಿಯಲ್ಲಿನ ಅಂಕಗಳನ್ನು ತಿದ್ದಿ ನಕಲಿ ಪ್ರಮಾಣ ಪತ್ರಗಳನ್ನು ಸಲ್ಲಿಸಿದ್ದ 25 ಅಭ್ಯರ್ಥಿಗಳ ವಿರುದ್ಧ ಕಲಬುರಗಿ ನಗರದ ಬ್ರಹ್ಮಪುರ ಪೊಲೀಸ್...

ಕಲಬುರಗಿ | ಎರಡು ಬೈಕ್‌ ಮುಖಾಮುಖಿ ಢಿಕ್ಕಿ; ಓರ್ವ ಯುವಕ ಸಾವು

ಕಲಬುರಗಿ ನಗರದ ಗೋವಾ ಹೋಟೆಲ್ ಹತ್ತಿರ ಎರಡು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಯುವಕನೋರ್ವ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮಲ್ಲು ಓಂಪ್ರಕಾಶ ಸಂಗೋಳಗಿ (18) ಮೃತ ಯುವಕ, ಇನ್ನೋರ್ವ...

ಕಲಬುರಗಿ | ಗ್ರಾಮೀಣ ಜನರಿಗೆ ಸೇವಾ ಮನೋಭಾವದಿಂದ ಅಧಿಕಾರಿಗಳು ನೆರವಾಗಬೇಕು: ಸಚಿವ ಪ್ರಿಯಾಂಕ್‌ ಖರ್ಗೆ

ಅಧಿಕಾರಿಗಳು ಹಾಗೂ ನೌಕರರು ಸೇವಾಮನೋಭಾವದಿಂದ ಗ್ರಾಮೀಣ ಜನರಿಗೆ ನೆರವಾಗಬೇಕೆಂಬುದು ನಮ್ಮ ಆದ್ಯತೆಯಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆಯವರು ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಪಿಡಿಒ ಹಾಗೂ ಇತರ ನೌಕರರ ಕೌನ್ಸೆಲಿಂಗ್‌ ಮಾದರಿ ವರ್ಗಾವಣೆಗೆ ಸಿದ್ಧತೆ...

ಕಲಬುರಗಿ | ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಸಿಪಿಐ ಪ್ರತಿಭಟನೆ

ಕೇಂದ್ರ ಸರ್ಕಾರ ನಡೆಸುತ್ತಿರುವ ಭಾವನಾತ್ಮಕ ರಾಜಕಾರಣವನ್ನು ಕೈಬಿಟ್ಟು ಜನರ ಬದುಕು ಕಟ್ಟುವ ರಾಜಕಾರಣ ಮಾಡುವಂತೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಂಡಿಸಲಿರುವ ಬಜೆಟ್‌ ಪೂರ್ವ ಜನರ ಹಕ್ಕೊತ್ತಾಯಗಳಿಗೆ ಭಾರತ ಕಮ್ಯೂನಿಸ್ಟ್ ಪಕ್ಷ‌...

ಕಲಬುರಗಿ| ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ: ಪ್ರಾಂಶುಪಾಲ, ವಾರ್ಡನ್ ಅಮಾನತು

ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಚಲನವಲನ ಮತ್ತು ಆಯೋಗ್ಯ ಬದಲಾವಣೆಯ ಬಗ್ಗೆ ಗಮನ ಹರಿಸಿದೆ ಕರ್ತವ್ಯಲೋಪ ಎಸಗಿದ ಆರೋಪದ...

ಖರ್ಗೆ ವಿರುದ್ಧ ನಿಂದನೆ; ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿದ ಆರೋಪದ ಮೇಲೆ ಹಿಂದುತ್ವವಾದಿ ಕೋಮು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಲಬುರಗಿಯಲ್ಲಿ ದೂರು ದಾಖಲಾಗಿದೆ. ಕಲಬುರಗಿ ಪೊಲೀಸ್‌ ಆಯುಕ್ತ ಆರ್‌ ಚೇತನ್ ಅವರಿಗೆ...

ಕಲಬುರಗಿ | ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ವಿರುದ್ಧ ಮಹರ್ಷಿ ಶಂಬೂಕರ ಸ್ಮರಣೆ ಕಾರ್ಯಕ್ರಮ

ಜ.22ರಂದು ಅಯೋಧ್ಯೆಯಲ್ಲಿ ನಡೆಸಲಾಗುತ್ತಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ವಿರೋಧಿಸಿ ಅದೇ ದಿನ ಬೆಳಗ್ಗೆ 11.30ಕ್ಕೆ ಕಲಬುರಗಿಯ ಜಗತ್ ವೃತ್ತದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಶೂದ್ರ ಸಮುದಾಯದ ಮಹರ್ಷಿ ಶಂಬೂಕ ಮುನಿಗೆ ಗೌರವ...

ಈ ಹೊತ್ತಿನ ಪ್ರಮುಖ ಸುದ್ದಿ