ಅಂಗನವಾಡಿ ಕೇಂದ್ರಗಳು ಸಮುದಾಯದ ಆರೋಗ್ಯ ಕಾಪಾಡಲು ಹಾಗೂ ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಠಿಕಾಂಶವುಳ್ಳ ಆಹಾರ ಒದಗಿಸುವ ಸೇವೆ ನೀಡುವ ದೃಢವಾದ ವೇದಿಕೆಗಳಾಗಿವೆ. ಅಂಗನವಾಡಿಗಳು ಮಗುವಿನ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಬಲವಾದ...
ಕಲಬುರಗಿ ನಗರದಲ್ಲಿ ಜಿಲ್ಲಾ ಕೋಲಿ/ಕಬ್ಬಲಿಗ ಸಮಾಜದ ಮುಖಂಡರು ಸುದ್ದಿಗೋಷ್ಠಿ ನಡೆಸಿ, ಅವ್ವಣ್ಣ ಮ್ಯಾಕೇರಿ ಇವರು ಸಮಾಜದ ಪ್ರಭಾವಿ ಹಿಂದುಳಿದ ನಾಯಕ ಇವರನ್ನು ಬಿಜೆಪಿ ಕಲಬುರಗಿ ಜಿಲ್ಲೆಯ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ...
ಸಂಕ್ರಾಂತಿ ಅಂದರೆ ಸಾಕು ಎಳ್ಳು- ಬೆಲ್ಲ ತಿಂದು ಒಳ್ಳೆಯದನ್ನು ಮಾತಾಡಿ ಎಂದು ಹೇಳುವ ಮಾತು ನೆನಪಾಗುತ್ತದೆ. ಮಕರ ಸಂಕ್ರಾಂತಿ ಹಬ್ಬವು ಜನವರಿ 14ರಂದು ಬರುತ್ತದೆ. ಮಕರ ಸಂಕ್ರಾಂತಿಯನ್ನು ಸುಗ್ಗಿಯ ಹಬ್ಬ ಎಂದೂ ಕರೆಯುತ್ತಾರೆ....
ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ್ದೂ ಅಲ್ಲದೆ ತಮ್ಮ ಮನೆಯ ಗಾರ್ಡನ್ಗೆ ನೀರು ಹಾಕುವ ಕೆಲಸಕ್ಕೆ ಬಳಸಿಕೊಂಡ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲೆ ವಿರುದ್ಧ ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದಾರೆ.
ಕಲಬುರಗಿಯ...
ಪತಿಯ ಕಿರುಕುಳ ತಾಳದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಮಹಿಳೆಯೊಬ್ಬರಿಗೆ ಠಾಣೆಯ ಕಾನ್ಸ್‌ಟೇಬಲ್ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಪ್ರತಿನಿತ್ಯ ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಪತಿ ವಿರುದ್ಧ ದೂರು ಸಲ್ಲಿಸಲು ಕಮಲಾಪುರ...
ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಶಾಸಕ ಮತ್ತಿಮಡು ಹಾಗೂ ಕಾರಿನಲ್ಲಿದ್ದ ಮುಖಂಡರಿಗೆ ಗಾಯಗಳಾಗಿವೆ.
ಬೆಳಿಗ್ಗೆ ಕಲಬುರಗಿಯಿಂದ ಪಾಳಾ ಗ್ರಾಮಕ್ಕೆ ತೆರಳಿದ್ದರು, ಅಲ್ಲಿಂದ ಶಹಾಬಾದ್ ನಗರಕ್ಕೆ ತೆರಳುತ್ತಿದ್ದ...
ಕಲಬುರಗಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಅಕ್ಟೋಬರ್, ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಮೊಟ್ಟೆ ಪೂರೈಕೆ ಮಾಡದೇ ಕೋಟಿಗಟ್ಟಲೆ ನಕಲಿ ರಸೀದಿ ಸೃಷ್ಟಿಸಿ ಭಾರಿ ಭ್ರಷ್ಟಾಚಾರ ನಡೆಸಲಾಗಿದ್ದು, ಈ ಪ್ರಕರಣದ ತನಿಖೆ ನಡೆಸಬೇಕೆಂದು ಕರ್ನಾಟಕ...
ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಕೇಂದ್ರವಾದ ಕಲಬುರಗಿ ನಗರದಲ್ಲಿ 2024ರ ಜನವರಿ 14ರಂದು ಡಾ ಎಸ್ಎಂ ಪಂಡಿತ ರಂಗಮಂದಿರದಿಂದ ಮಹಾನಗರ ಪಾಲಿಕೆಯ ಗೇಟ್‌ವರೆಗೆ ಒಂದು ದಿನದ 11ನೇ ಚಿತ್ರಸಂತೆ ಆಯೋಜಿಸಲಾಗಿದ್ದು, ಹಿರಿಯ ಚಿತ್ರಕಲಾವಿದರು,...
ಸಾಲ ಭಾದೆ ಮತ್ತು ಇಬ್ಬರು ಮಕ್ಕಳು ಮಾನಸಿಕ ಅಸ್ವಸ್ಥ ಸ್ಥಿತಿಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಳಗಿ ತಾಲೂಕಿನ ರುಮ್ಮನಗೂಡ ಗ್ರಾಮದಲ್ಲಿ ನಡೆದಿದೆ.
ಹೈದರ್ ಪಟೇಲ್ ಲಾಡಲೆ ಪಟೇಲ್...
ಶಹಾಬಾದ್ ತಾಲ್ಲೂಕಿನ ಹೊನಗುಂಟ ಗ್ರಾಮಕ್ಕೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಒದಗಿಸಲು ಆಗ್ರಹಿಸಿ ವಿದ್ಯಾರ್ಥಿಗಳು ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ನೇತ್ರತ್ವದಲ್ಲಿ ಶಹಬಾದ್‌ನಲ್ಲಿ ಪ್ರತಿಭಟನೆ ನಡೆಸಿದರು.
ಶಹಾಬಾದ್ ಪಟ್ಟಣದ ನೆಹರು ವೃತ್ತದಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ...
ಕಲ್ಯಾಣ ಕರ್ನಾಟಕ ಅಭಿವೃದ್ದಿ ನಿಗಮದ ವತಿಯಿಂದ ಅರಣ್ಯ ಇಲಾಖೆಗೆ 30 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುತ್ತಿದ್ದು, ಅದನ್ನು ಬಳಸಿಕೊಂಡು ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...
ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ ಪಾಟೀಲ್ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಉರುಳಿದೆ. ಶಾಸಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಶುಕ್ರವಾರ ಅಫಜಲಪುರ ತಾಲೂಕಿನ ಜೇವರ್ಗಿ(ಬಿ) ಗ್ರಾಮದ ಶಾಲೆಯ ಕಾರ್ಯಕ್ರಮದಲ್ಲಿ...