ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಖಣದಾಳ ಗ್ರಾಮದ ಮುಖ್ಯರಸ್ತೆ ಗುಂಡಿಗಳಿಂದ ತುಂಬಿಹೋಗಿದೆ. ರಸ್ತೆಯ ಇಕ್ಕೆಲಗಳು ಕಿತ್ತುಹೋಗಿದ್ದು, ವಾಹನಗಳ ಸಂಚಾರ ದುಸ್ತರವಾಗಿದೆ. ವಾಹನ ಸವಾರರು ರಸ್ತೆಯಲ್ಲಿ ವಾಹನ ಚಲಾಯಿಸಲಾಗದೆ ಹೈರಾಣಾಗಿದ್ದಾರೆ. ಆದರೂ, ರಸ್ತೆಯ ದುರಸ್ತಿ...
ಜನ ವಿರೋಧಿ, ರೈತ ವಿರೋಧಿಯಾಗಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯಿಸಿದೆ. ಸಂಘಟನೆಯ ಮುಖಂಡರು ಕಬ್ಬು ಮತ್ತು ಅಭಿವೃದ್ಧಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರಿಗೆ...
ಸಮಾಜದಲ್ಲಿ ನೋವುಗಳಿಗೆ ಸ್ಪಂದಿಸಿ. ಅವುಗಳ ನಿವಾರಣೆಗೆ ಅನೇಕ ಮಹಾನ್ ವ್ಯಕ್ತಿಗಳು ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಸುಮಾರು 150 ವರ್ಷಗಳ ಹಿಂದೆ ಮಹಿಳೆಯರನ್ನು ತೀವ್ರ ಸಂಕಷ್ಟದಲ್ಲಿ ಮುಳುಗಿಸಿದ್ದ ಕಾಲದಲ್ಲಿ, ಅವುಗಳ ವಿರುದ್ಧ ಧ್ವನಿ ಎತ್ತಿ...
ಸೇಡಂ ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳ ಮೂರು ತಿಂಗಳ ಆಹಾರ ಸಾಮಾಗ್ರಿ ಮತ್ತು ಅಡುಗೆ ಅನಿಲದ ವರದಿ ನೀಡುವಂತೆ ಒತ್ತಾಯಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...
ಕಲಬುರಗಿ ತಾಲೂಕಿನ ಜಂಬಗಾ (ಬಿ) ಗ್ರಾಮದಲ್ಲಿರುವ ಸ್ವಾತಂತ್ರ್ಯ ಯೋಧ ಸಂಗೋಳಿ ರಾಯಣ್ಣ ನಾಮಫಲಕ ಕಟ್ಟಿ ಸ್ಥಾಪಿಸಿದ ಸ್ಥಳದ ಬಗ್ಗೆ ಸರ್ವೆ ಮಾಡುವಂತೆ ಒತ್ತಾಯಿಸಿ ಭೀಮ್ ಆರ್ಮಿ–ಕರ್ನಾಟಕ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ...
ಬರಪರಿಹಾರ, ರೈತರ ಸಾಲ ಮನ್ನಾ, ಬಗರ್ ಹುಕುಂ ಸಾಗುವಳಿ ಚೀಟಿ ಹಾಗೂ ಗೃಹ ಲಕ್ಷ್ಮೀ ಸಮಸ್ಯೆ ಇತ್ಯರ್ಥ ಮಾಡುವಂತೆ ಶೋಷಿತ ಸಮಾಜ ವೇದಿಕೆ ಜೇವರ್ಗಿ ತಾಲೂಕು ಸಮಿತಿಯಿಂದ ಪ್ರತಿಭಟನೆ ನಡೆಸಿದರು.
ಜೇವರ್ಗಿ ತಾಲೂಕು ದಂಡಾಧಿಕಾರಿ...
ವಿವಿಧ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ಜನವರಿ 12 ರಂದು ಎಸ್‍ಎಫ್‍ಐ ಮತ್ತು ಜ್ಯಾತ್ಯಾತೀತ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಪಾರ್ಲಿಮೆಂಟ್ ಚಲೋ ನಡೆಸಲಾಗುತ್ತಿದೆ ಎಂದು ಎಸ್‍ಎಫ್‍ಐ ರಾಜ್ಯ ಪದಾಧಿಕಾರಿ ದಿಲೀಪ್ ತಿಳಿಸಿದರು.
ಕಲಬುರಗಿ ನಗರದ ಸರ್ದಾರ...
ಕುರುಬರು ಬಿಜೆಪಿ ಕಾಂಗ್ರೆಸ್ ಸೇರಿದಂತೆ ಇನ್ನಿತರ ರಾಜಕೀಯ ಪಕ್ಷಗಳ ಗುಲಾಮರಲ್ಲ. ನಮ್ಮ ಸಮಾಜದ ಮಹತ್ತರ ಬೇಡಿಕೆ ಗೊಂಡ್ ಪರ್ಯಾಯ ಪದ ʼಕುರುಬʼ ಎಂದು ಪರಿಗಣಿಸಿ ಮಾನವಿಯತೆ ದೃಷ್ಟಿಯಿಂದ ನಮ್ಮ ಸಮಾಜವನ್ನು ಎಸ್‌ಟಿ ಪಟ್ಟಿಯಲ್ಲಿ...
ಗೊಂಡ್ ಪರ್ಯಾಯ ಪದ ʼಕುರುಬʼ ಎಂದು ಪರಿಗಣಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಡಿಸೆಂಬರ್ 28, ಗುರುವಾರದಂದು ಕಲಬುರಗಿಯ ಕನಕ ಭವನದಿಂದ ತಹಸೀಲ್ದಾರ್ ಕಚೇರಿವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಗುವುದು ಎಂದು ಕುರುಬ ಸಮಾಜದ...
ಮುಸ್ಲಿಂ ಮಹಿಳೆಯರನ್ನು ನಿಂದಿಸಿರುವ ಹಾಗೂ ಸೌಹಾರ್ದತೆಗೆ ಭಂಗ ಉಂಟು ಮಾಡುವ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ನನ್ನು ಕೂಡಲೇ ಬಂಧಿಸಬೇಕು. ಆತನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಿಪಿಐಎಂ...
ಮುಂಬೈನಿಂದ ಬಂದಿದ್ದ 8 ವರ್ಷದ ಬಾಲಕಿಗೆ ಕೋವಿಡ್ ದೃಢಪಟ್ಟಿದೆ. ಕಳೆದ ಒಂದು ವರ್ಷದ ಬಳಿಕ ಜಿಲ್ಲೆಯಲ್ಲಿ ಮತ್ತೆ ಕಾಣಿಸಿಕೊಂಡ ಮೊದಲ ಪ್ರಕರಣ ಇದಾಗಿದೆ.
ಮಹಾರಾಷ್ಟ್ರದ ಮುಂಬೈನಿಂದ ಬಂದಿದ್ದ ಬಾಲಕಿ ಕ್ಷಯರೋಗ (ಟಿಬಿ) ಚಿಕಿತ್ಸೆಗಾಗಿ ಡಿ.23ರಂದು...
ಬರಗಾಲ ಸಂಕಷ್ಟ ಎದುರಿಸುತ್ತಿರುವ ಜಿಲ್ಲೆಯ ರೈತರಿಗೆ ಸಾಲ ವಸುಲಾತಿ ನೋಟಿಸ್ ಕೊಡುತ್ತಿರುವ ರಾಷ್ಟ್ರೀಕೃತ ಬ್ಯಾಂಕ್ ನೀತಿ ಖಂಡನೀಯವಾಗಿದ್ದು, ಸರ್ಕಾರ ಮಧ್ಯೆ ಪ್ರವೇಶಿಸಿ ರೈತರ ಖಾತೆಗಳನ್ನು ಸ್ಥಗಿತ ಮಾಡಿದನ್ನು ಕೈ ಬಿಟ್ಟು ಕೂಡಲೇ ರೈತರ...