ಕಲಬುರಗಿ

ಮಾಜಿ ಎಂಎಲ್‌ಸಿ, ರಾಷ್ಟ್ರ ಏಕೀಕರಣ ಹೋರಾಟಗಾರ ಮಾರುತಿರಾವ್ ಮಾಲೆ ಇನ್ನಿಲ್ಲ

ವಿಧಾನಪರಿಷತ್ ಮಾಜಿ ಸದಸ್ಯ, ರಾಷ್ಟ್ರ ಏಕೀಕರಣ ಹೋರಾಟಗಾರ ಮಾರುತಿರಾವ್ ಡಿ. ಮಾಲೆ ಅವರು ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮೂಲತಃ ಬೀದರ್ ಜಿಲ್ಲೆಯ ಘಾಟಬೊರಾಳ್ ಗ್ರಾಮದರಾಗಿದ ಮಾಲೆ ಅವರು ಕಲಬುರಗಿ ಜಿಲ್ಲೆಯ ಹಾರುತಿ ಹಡಗಿಲ್ ಗ್ರಾಮದಲ್ಲಿ...

ಕಲಬುರಗಿ | ಮಂಗಗಳ ದಾಳಿ; ಇಬ್ಬರಿಗೆ ಗಾಯ

ಮಂಗಗಳ ದಾಳಿಗೆ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ಕಲಬುರಗಿ ಸಮೀಪದ ಬಳವಾಡಗಿ ಗ್ರಾಮದಲ್ಲಿ ನಡೆದಿದೆ. ಕೋತಿಗಳ ಗುಂಪು ಗ್ರಾಮಕ್ಕೆ ಬಂದು ತಂಗಿದ್ದು, ಆಹಾರವನ್ನು ಕಸಿದುಕೊಳ್ಳುವ ಮೂಲಕ ಜನರಿಗೆ ತೊಂದರೆ ನೀಡಲು ಪ್ರಾರಂಭಿಸಿವೆ. ಕೋತಿಗಳ ದಾಳಿಗೊಳಗಾದ...

ಕಲಬುರಗಿ | ದಲಿತ ಸಂಘರ್ಷ ಸಮಿತಿಯಿಂದ ಮನುಸ್ಮೃತಿ ಪ್ರತಿಕೃತಿ ದಹನ

ಜಾತಿ ವ್ಯವಸ್ಥೆಯನ್ನು ಪ್ರತಿಪಾದಿಸುವ ಬ್ರಾಹ್ಮಣಶಾಹಿಯ ವಿರುದ್ಧ ಪ್ರತಿಭಟನೆಯ ಅಸ್ತ್ರವಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಮನುಸ್ಮೃತಿ ದಹಿಸಿದ ಘಟನೆಯ ಸ್ಮರಣಾರ್ಥ ಸೋಮವಾರ ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಕರ್ನಾಟಕ...

ಕಲಬುರಗಿ | ದಲಿತ ಸೇನೆ ಕಾರ್ಯಕರ್ತರ ಸಭೆ

ಶೋಷಿತ ಸಮುದಾಯಗಳ ಮೇಲಿನ ಶೋಷಣೆ ವಿರುದ್ಧ, ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ನಿರಂತರವಾದ ದಾಳಿ, ದಬ್ಬಾಳಿಕೆ, ಅನ್ಯಾಯಗಳ ವಿರುದ್ಧ ದಲಿತ ಸೇನೆ ಕಾರ್ಯಕರ್ತರು ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ ಮೂಲೆ-ಮೂಲೆಗಳಲ್ಲಿ ಸಂಚರಿಸಿ ಶೋಷಿತ...

ಕಲಬುರಗಿ | ಸಾಲ ಮರುಪಾವತಿಸುವಂತೆ ರೈತರಿಗೆ ಬ್ಯಾಂಕ್‌ಗಳ ನೋಟಿಸ್; ರೈತರ ಆಕ್ರೋಶ

ಬರಗಾಲ, ಬೆಳೆ ನಷ್ಟದಿಂತ ರೈತರು ಕಂಗಾಲಾಗಿದ್ದಾರೆ. ಜೀವನ ನಿರ್ವಹಣೆಯು ದುಸ್ಥರವಾಗಿದೆ. ಸರ್ಕಾರಗಳು ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಲವನ್ನು ಮರುಪಾವತಿಸುವಂತೆ ಕೆಲವು ಬ್ಯಾಂಕ್‌ಗಳು ರೈತರಿಗೆ ನೋಟಿಸ್‌ ನೀಡಿವೆ. ಬ್ಯಾಂಕ್‌ಗಳ ಧೋರಣೆ...

ಕಲಬುರಗಿ | ಆಳಂದದ ಸರ್ಕಾರಿ ಶಾಲೆಗಳ ಕಟ್ಟಡಗಳು ಶಿಥಿಲ

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗಳು ಒಂದೇ ಆರವಣದಲ್ಲಿವೆ. ಎರಡೂ ಶಾಲೆಗಳಿಗೆ ಒಂದೇ ಅಡುಗೆ ಕೋಣೆಯಿದ್ದು, ಅದೂ ಕೂಡ ಶಿಥಿಲಗೊಂಡಿದೆ. ಅಡುಗೆ...

ಕಲಬುರಗಿ | ಕೌಟುಂಬಿಕ ಕಲಹ: ಒನಕೆಯಿಂದ ಹೊಡೆದು ಪತ್ನಿಯನ್ನೇ ಕೊಲೆಗೈದ ಪತಿ

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬ ಒನಕೆಯಿಂದ ಹೊಡೆದು ಪತ್ನಿಯನ್ನೇ ಕೊಲೆಗೈದ ಘಟನೆ ಗುರುವಾರ ತಡರಾತ್ರಿ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಅಲ್ಲಾಪುರ ಎಂಬ ಗ್ರಾಮದಲ್ಲಿ ನಡೆದಿದೆ. ಕಾಶಮ್ಮಾ ಗುತ್ತೆದಾರ (60) ಕೊಲೆಯಾದ ಮಹಿಳೆ, ಪತಿ...

ಕಲಬುರಗಿ | ಬಾಲಕಿಯರ ಹಾಸ್ಟೆಲ್‌ ಸ್ನಾನಗೃಹದಲ್ಲಿ ಕ್ಯಾಮೆರಾ ಅಳವಡಿಸಿದ್ದ ಆರೋಪಿ ಬಂಧನ

ಅಲ್ಪಸಂಖ್ಯಾತರ ಮೆಟ್ರಿಕ್‌ ನಂತರದ ಬಾಲಕಿಯರ ವಸತಿ ನಿಲಯದ ಸ್ನಾನಗೃಹದಲ್ಲಿ ವೈಫೈ ಕ್ಯಾಮೆರಾ ಇಟ್ಟ ಘಟನೆ ಜೇವರ್ಗಿಯಲ್ಲಿ ಬೆಳಕಿಗೆ ಬಂದಿದೆ. ಕ್ಯಾಮೆರಾ ಇಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಶಾಂತನಗರ ಬಡಾವಣೆಯ ಬಾಲಕಿಯರ ವಸತಿ ನಿಲಯ...

ಕಲಬುರಗಿ | ಭೀಕರ ಅಪಘಾತದಲ್ಲಿ ಮಗು ಸೇರಿ ನಾಲ್ವರು ದುರ್ಮರಣ

ಲಾರಿ ಮತ್ತು ಜೀಪ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಐದು ವರ್ಷದ ಮಗು ಸೇರಿ ನಾಲ್ವರು ಮೃತಪಟ್ಟಿರುವ ದುರ್ಘಟನೆ ಕಲಬುರಗಿ ಜಿಲ್ಲೆಯ ಅಫ್ಜಲ್‌ಪುರದಲ್ಲಿ ನಡೆದಿದೆ. ಅಫ್ಜಲ್‌ಪುರದ ಹೊರವಲಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ...

ಕಲಬುರಗಿ | ಲಾರಿ-ಜೀಪ್‌ ಮುಖಾಮುಖಿ ಢಿಕ್ಕಿ: ಮಗು ಸೇರಿ ನಾಲ್ವರು ಸಾವು

ಕಲಬುರಗಿ ಜಿಲ್ಲೆಯ ಅಫಜಲಪುರ ಹೊರವಲಯದ ನೀರಾವರಿ ಕಚೇರಿ ಬಳಿ ಬುಧವಾರ ತಡರಾತ್ರಿ ಲಾರಿ ಮತ್ತು ಕಮಾಂಡರ್ ಜೀಪ್‌ ಮುಖಾಮುಖಿ ಢಿಕ್ಕಿಯಾಗಿ ಐದು ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ...

ಕಲಬುರಗಿ | ಕರ್ತವ್ಯಲೋಪ ಆರೋಪ; ಪಿಡಿಒ ಅಮಾನತು

ಮನರೇಗಾ ಯೋಜನೆ ಅನುಷ್ಠಾನ ಮತ್ತು ಕಾಮಗಾರಿಯಲ್ಲಿ ಕಳಪೆ ಸಾಧನೆ ಹಾಗೂ ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ಬೇಜಬ್ದಾರಿತನ ಆರೋಪದ ಮೇಲೆ ಪಿಡಿಒ ಒಬ್ಬರನ್ನು ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಂಪುರಹಳ್ಳಿ ಪಿಡಿಒ...

ಕಲಬುರಗಿ | ಗ್ಯಾಸ್ ಸಿಲಿಂಡರ್ ದುರ್ಬಳಕೆ ತಡೆಗೆ ಕೆವೈಸಿ, ಅಂಗಡಿಗೆ ಮುಗಿಬಿದ್ದ ಗ್ರಾಹಕರು

ಗ್ಯಾಸ್ ಸಿಲಿಂಡರ್ ದುರ್ಬಳಕೆ ಆಗದಂತೆ ನೋಡಿಕೊಳ್ಳುವ ದೃಷ್ಟಿಯಿಂದ ಗ್ರಾಹಕರು ನೇರವಾಗಿ ಗ್ಯಾಸ್ ಎಜೆನ್ಸಿಗೆ ಬಂದು ಬೆರಳು ಒತ್ತುವ ಮೂಲಕ ಕೆವೈಸಿ ಮಾಡಿಸಲು ಚಿತ್ತಾಪುರದಲ್ಲಿ ಗ್ರಾಹಕರು ಅಂಗಡಿಯ ಎದುರು ನಾಮುಂದು ತಾಮುಂದು ಎಂದು ಮುಗಿಬೀಳುತ್ತಿದ್ದಾರೆ. ಬ್ಯಾಂಕ್‌...

ಈ ಹೊತ್ತಿನ ಪ್ರಮುಖ ಸುದ್ದಿ