ಮಾನವ ಸಂಪನ್ಮೂಲ ಈ ದೇಶದ ಪ್ರಬಲ ಆಸ್ತಿಯಾಗಿದೆ. ಈ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಂಡರೆ ಸದೃಢ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ...
ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ಮೇಲೆ ಕಿರುಕುಳ ನಡೆಯುತ್ತಿದೆ. ಕಿರುಕುಳ ತಡೆದು, ವೈದ್ಯರು ಉತ್ತಮವಾಗಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ಗ್ರಾಮೀಣ ವೈದ್ಯರ ಅಭಿವೃದ್ಧಿಪರ ಸಂಘ ಆಗ್ರಹಿಸಿದೆ.
ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ...
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾಗೂರ ಗ್ರಾಮದಲ್ಲಿ ಬೆಣ್ಣೆತೋರಾ ಅಣೆಕಟ್ಟಿನಿಂದ ಭೂಮಿ ಮತ್ತು ಮನೆ ಕಳೆದುಕೊಂಡ ಕುಟುಂಬಗಳಿಗೆ ವಸತಿಗಾಗಿ ನಿವೇಶನ ಹಂಚಿಕೆ ಮಾಡಿ ಹಕ್ಕು ಪತ್ರ ವಿತರಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ...
ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಬಾಲಕರು ಚಾಕು ತೋರಿಸಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಗ್ರಾಮವೊಂದರಲ್ಲಿ ಘಟನೆ ನಡೆದಿದೆ.
9 ಮತ್ತು 10ನೇ ತರಗತಿ ಓದುತ್ತಿರುವ ಇಬ್ಬರು ಬಾಲಕರು...
ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ, ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಬೇಕೆಂದು ಎಐಡಿಎಸ್‌ಒ ಆಗ್ರಹಿಸಿದೆ.
ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಪ್ರೀತಿ ದೊಡ್ಡಮನಿ, "ರಾಜ್ಯದ...
ಕಲಬುರಗಿ ಮಹಾನಗರ ಪಾಲಿಕೆಯ ಭ್ರಷ್ಟ ಎಂಜಿನಿಯರ್‌ಗಳು ಮತ್ತು ಭ್ರಷ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕು. 477 ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಧರಣಿ ನಡೆಸುತ್ತಿದೆ. ಧರಣಿಯು 4ನೇ ದಿನಕ್ಕೆ ಕಾಲಿಟ್ಟಿದೆ.
ಧರಣಿಯಲ್ಲಿ...
ಇತ್ತೀಚಿಗೆ ಚಿತ್ತಾಪುರ ತಾಲೂಕಿನ ಹಲಕಟ್ಟಾ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ ಮಡಿದವರ ಕುಟುಂಬ ವರ್ಗದವರನ್ನು ನಾಲವಾರ ಗ್ರಾಮದ ಅವರ ಮನೆಗೆ ಇಂದು(ಡಿ.19) ಬೆಳಗ್ಗೆ ಭೇಟಿ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, ಸಾಂತ್ವನ...
ಅಲ್ಟ್ರಾಟೆಕ್ (ರಾಜೇಶ್ರೀ ) ಸಿಮೆಂಟ್ ಕಾರ್ಖಾನೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರಿಗೆ ಪಿಎಫ್, ಇಎಸ್‌ಐ ಹಾಗೂ ಇತರ ಸೌಲಭ್ಯಗಳನ್ನು ನೀಡದೆ ವಂಚಿಸುತ್ತಿರುವುದನ್ನು ಖಂಡಿಸಿ ಭಾರತ್ ಏಕತಾ ಮಿಷನ್ ಜಿಲ್ಲಾ ಸಮಿತಿ ಪ್ರತಿಭಟನೆ...
ಸೇಡಂ ಪಟ್ಟಣ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ, ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಒತ್ತಾಯಿಸಿ ಎಐಡಿಎಸ್‌ಒ ತಹಸೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ಮಾಡುವುದರ ಮೂಲಕ ತಹಸೀಲ್ದಾರ್ ಮುಖಾಂತರ ಉನ್ನತ ಶಿಕ್ಷಣ...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ಶಿಕ್ಷಕರಿಗಾಗಿ ನಿರ್ಮಿಸಲಾಗಿದ್ದ ವಸತಿ ಗೃಹಗಳು ಉದ್ಘಾಟನೆಗೂ ಮುನ್ನವೇ ಪಾಳು ಬಿದ್ದಿದೆ. ಅಲ್ಲದೆ, ಜೂಜು, ಕುಡಿತ ಸೇರಿದಂತೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ...
ಅಲ್ಟ್ರಾಟೆಕ್ ಸಿಮೆಂಟ್ ಆದಿತ್ಯ ನಗರ ರಾಜಶ್ರೀ ಸಿಮೆಂಟ್ ಕಾರ್ಖಾನೆಯವರು 5ನೇ ಘಟಕವನ್ನು ಪ್ರಾರಂಭ ಮಾಡುವುದನ್ನು ರದ್ದುಗೊಳಿಸಲು ಒತ್ತಾಯಿಸಿ ಬಹುಜನ ಸಮಾಜ ಪಕ್ಷ, ಸೇಡಂನ ಉಪ ವಿಭಾಗ ಕಾರ್ಯಾಲಯದ ಸಹಾಯಕ ಆಯುಕ್ತರ ಮುಖಾಂತರ ಕಲಬುರಗಿ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮುಡಬೂಳ ಗೇಟ್ ಹತ್ತಿರ ಕೆಟ್ಟು ನಿಂತಿದ್ದ ಲಾರಿಗೆ ಹಿಂದುಗಡೆಯಿಂದ ಬಂದ ಬೈಕ್ ಸವಾರ ಢಿಕ್ಕಿ ಹೊಡೆದು ಪರಿಣಾಮವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜರುಗಿದೆ.
ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ...