ಮನೆಯ ಜಿಪಿಎಸ್ ಮಾಡಿ ಬಾಕಿ ಹಣವನ್ನು ಬಿಡುಗಡೆ ಮಾಡಿಸಲು 3,000 ರೂ. ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಒಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹರನೂರು...
ವಕೀಲ ಈರಣ್ಣಗೌಡ ಪಾಟೀಲ್ ಅವರ ಹತ್ಯೆ ಖಂಡಿಸಿ ಆರೋಪಿಗಳನ್ನು ತಕ್ಷಣ ಬಂಧನಕ್ಕೆ ಒತ್ತಾಯಿಸಿ ಜಿಲ್ಲಾ ನ್ಯಾಯವಾದಿಗಳ ಸಂಘ ಹೈಕೋರ್ಟ್ ಯುನಿಟ್ ವತಿಯಿಂದ ಪ್ರತಿಭಟನೆ ನಡೆಸಿದರು.
ಕಲಬುರಗಿ ನಗರದಲ್ಲಿ ಶುಕ್ರವಾರ ತಿಮ್ಮಾಪುರಿ ವೃತ್ತದ ಹತ್ತಿರ ಬೃಹತ್...
ಕಲಬುರಗಿಯಲ್ಲಿ ನಡೆದ ವಕೀಲ ಈರಣ್ಣ ಪಾಟೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ವಿರುದ್ಧ ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಆರೋಪಿಗಳನ್ನು ಉದನೂರು ಗ್ರಾಮದ...
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ವಿಚಾರಗಳನ್ನು ನಾವು ಪ್ರತಿನಿತ್ಯ ಮೆಲುಕು ಹಾಕುತ್ತಿದ್ದರೆ ನಮಗೆ ಗೊತ್ತಿಲ್ಲದಂತೆ ನಮ್ಮೊಳಗೊಂದು ಶಕ್ತಿ ತಯಾರಾಗುತ್ತದೆ ಎಂದು ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕು ದಂಡಾಧಿಕಾರಿ ಸುಬ್ಬಣ್ಣ...
ಚಿಂಚೋಳಿ ತಾಲೂಕಿನ ಪ್ರತಿ ಗ್ರಾಮ ಪಂಚಾಯತಿಗೊಂದು ತೊಗರಿ ಖರೀದಿ ಕೇಂದ್ರ ತೆರೆದು, ಪ್ರತಿ ಕ್ವಿಂಟಾಲ್ ತೊಗರಿಗೆ ಕನಿಷ್ಠ 10 ಸಾವಿರ ರೂ. ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ...
ದುಷ್ಕರ್ಮಿಗಳು ಬರೋಬ್ಬರಿ ಅರ್ಧ ಕಿಲೋಮೀಟರ್ ಅಟ್ಟಾಡಿಸಿಕೊಂಡು ಹೋಗಿ ಹಾಡಹಗಲೇ ವಕೀಲನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.
ನಗರದ ಸಾಯಿ ಮಂದಿರದ ಬಳಿಯಿರುವ ಅಪಾರ್ಟ್ಮೆಂಟ್ ಬಳಿ ಘಟನೆ ನಡೆದಿದ್ದು, ಈರಣ್ಣಗೌಡನನ್ನು ಭೀಕರವಾಗಿ...
ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್ ಕಾರ್ಖಾನೆಯ ಇಂಜಿನಿಯರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
ವಾಡಿ ಪಟ್ಟಣದಲ್ಲಿರುವ ವಸತಿ ಗೃಹದಲ್ಲಿ ರಮೇಶ್...
ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೆಳಗಾವಿ...
ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಸಂವಿಧಾನ ಅಷ್ಟೇ ರಚನೆ ಮಾಡಲಿಲ್ಲ, ಬದಲಾಗಿ ಈ ದೇಶದ ಬಡ, ಶೋಷಿತರು ಸೇರಿದಂತೆ ತುಳಿತಕ್ಕೊಳಗಾದ ಸಮುದಾಯಗಳಿಗೆ ಹೆಣ್ಣು-ಗಂಡು ಭೇದವಿಲ್ಲದೆ ಸರ್ವರನ್ನು ಸಮನಾಗಿ ಕಾಣಲು ಹೋರಾಡಿದ ಸಾಮಾಜಿಕ ಕ್ರಾಂತಿಯ ಅಪ್ರತಿಮ...
ಮುಂಬಯಿ ಕರ್ನಾಟಕ ಪ್ರದೇಶದ ಇಂಡಿ ಉಪ - ವಿಭಾಗದ ತಾಲೂಕುಗಳು ಮತ್ತು ಮುದ್ದೇಬಿಹಾಳ ಹೈದರಾಬಾದ ಕರ್ನಾಟಕದ ಅನುಚ್ಛೆದ 371ನೇ (ಜೆ) ವಿಶೇಷ ಸ್ಥಾನಮಾನದಲ್ಲಿ ಸೇರಿಸಬೇಕೆಂದು ಮುಂಬಯಿ ಕರ್ನಾಟಕದ ನಾಯಕರು ಹಿಂದೆ ನಿಂತು ನಡೆಸುತ್ತಿರುವ...
ರಾಜ್ಯದಲ್ಲಿ ಸುಮಾರು 20-25 ಲಕ್ಷ ಜನಸಂಖ್ಯೆ ಹೊಂದಿರುವ ಕುಂಬಾರ ಸಮಾಜವು ಶೈಕ್ಷಣಿಕ, ಆರ್ಥಿಕ ಸಾಮಾಜಿಕ ಮತ್ತು ರಾಜಕೀಯವಾಗಿ ಅತೀ ಹಿಂದುಳಿದ ಸಮುದಾಯವಾಗಿದ್ದು, ಕಳೆದ 15-20 ವರ್ಷಗಳಿಂದ ಕುಂಬಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡದೆ...
ಸ್ವಂತ ಕಟ್ಟಡವಿಲ್ಲದ ಅಂಗನವಾಡಿ, ಇವತ್ತೋ ನಾಳೆಯೋ ಬೀಳುವ ಹಂತದಲ್ಲಿರುವ ಹಳೆಯ ಕೊಠಡಿಯೊಂದರಲ್ಲಿ ಕಲಿಯುತ್ತಿರುವ ಪುಟ್ಟ ಮಕ್ಕಳು, ಮಳೆ ಬಂದರೆ ಸೋರುವ ಅಂಗನವಾಡಿ ಕೇಂದ್ರ, ಇಂತಹ ಪರಿಸ್ಥಿತಿಯಲ್ಲೇ ಪಾಠ ಮಾಡಬೇಕಾಗಿದ್ದು ಇಲ್ಲಿನ ಅಂಗನವಾಡಿ ಕಾರ್ಯಕರ್ತೆಯ...