ಸುಮಾರು ಐದು ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಹೊನಗುಂಟಾ ಗ್ರಾಮವು ಗ್ರಾಮ ಪಂಚಾಯತ್ ಕೇಂದ್ರವಾಗಿದೆ. ಆದರೆ ಜನಸಂಖ್ಯೆಗೆ ಅನುಗುಣವಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಗ್ರಾಮ ಪಂಚಾಯಿತಿಯು ಸಂಪೂರ್ಣವಾಗಿ ವಿಫಲವಾಗಿದೆ ಅಖಿಲ ಭಾರತ ರೈತ-ಕೃಷಿ...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಫುಡ್ ಪಾರ್ಕಿನಲ್ಲಿ ಉದ್ಯಮಿ ಮಲ್ಲೇಶಪ್ಪ ಸಿದ್ದಪ್ಪ ಕಲ್ಲೂರ ಅವರು ನಿವೇಶನ ಖರೀದಿಗೆ ನಿಗದಿತ ಹಣ ಪಾವತಿ ಮಾಡಿ ಏಳು ವರ್ಷವಾದರು, ಇದುವರೆಗೆ ನೋಂದಣಿಯಾಗಿಲ್ಲ. ಕೂಡಲೇ ನಿವೇಶನ ಉದ್ಯಮಿದಾರರ...
ಜಾತಿ ಸಮೀಕ್ಷೆಯ ಎಚ್. ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ವರದಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.
ಅಗಾಧ ಶ್ರಮ ಹಾಗೂ ಸಂಪನ್ಮೂಲಗಳ ವ್ಯಯದೊಂದಿಗೆ ಸಿದ್ಧಪಡಿಸಲಾದ...
ಬರದ ತೀವ್ರತೆಗೆ ಸಿಲುಕಿ ಬೆಳೆದ ಫಸಲು ಕೈಗೆ ಸಿಗದೆ ತತ್ತರಿಸಿದ ಎಲ್ಲ ರೈತರಿಗೆ ಕೂಡಲೇ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಿಬೇಕೆಂದು ಅಖಿಲ...
ಕರ್ತವ್ಯಲೋಪ ಆರೋಪದ ಮೇರೆಗೆ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರೊಬ್ಬರನ್ನು ಶಿಕ್ಷಣ ಇಲಾಖೆ ಉಪ ನಿರ್ದೇಶಕ(ಆಡಳಿತ) ಸಕ್ರೆಪ್ಪಗೌಡ ಬಿರಾದರ ಅವರು ಅಮಾನತು ಮಾಡಿ ಆದೇಶಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪೂರ ಸರ್ಕಾರಿ...
ಪಿಂಚಣಿ ವಂಚಿತ ಕರ್ನಾಟಕ ರಾಜ್ಯ ಸರ್ಕಾರಿ, ಖಾಸಗಿ (ಪದವಿ ಪೂರ್ವ) ವೃತ್ತಿ ಶಿಕ್ಷಣ (ಜೆ.ಓಸಿ) ಹಾಗೂ ವಿವಿಧ ಇಲಾಖೆಯಿಂದ ವಿಲೀನಗೊಂಡ ನೌಕರರಿಗೆ ಸೇವೆಗೆ ಸೇರಿದ ದಿನಾಂಕ ಪರಿಗಣಿಸಿ ನಿಶ್ಚಿತ ಪಿಂಚಣಿ ಒದಗಿಸಿಕೊಡಬೇಕೆಂದು ಆಗ್ರಹಿಸಿದರು.
ಪಿಂಚಣಿ...
ಮಕ್ಕಳ ಸೌಲಭ್ಯದ ಹಣವನ್ನು ದುರ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ತಮ್ಮಲ್ಲಿ ದಾಖಲಾದ ಮಕ್ಕಳ ಬಗ್ಗೆ ತಪ್ಪು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ನಗರದ ನ್ಯೂ ಘಾಟಗೆ ಲೇಔಟ್ ಬಡಾವಣೆಯಲ್ಲಿರುವ ಅನಾಥ ಮಕ್ಕಳ ತಂಗುದಾಣ 'ಇಂಟಿಗ್ರೇಟೆಡ್ ಡೆವಲಪ್‍ಮೆಂಟ್...
ದೇವರ ಹೆಸರಿನಲ್ಲಿ ಜ್ಯೋತಿಷ್ಯ ಹೇಳುತ್ತಿದ್ದ ವೃದ್ಧ ಮಹಿಳೆಯೊಬ್ಬರನ್ನು ಕೊಚ್ಚಿ ಹತ್ಯೆಗೈದ ಘಟನೆ ಮಂಗಳವಾರ ರಾತ್ರಿ ಕಲಬುರಗಿ ನಗರದ ಸಂತೋಷ ಕಾಲೋನಿಯಲ್ಲಿ ನಡೆದಿದೆ.
ರತ್ನಾಬಾಯಿ (65) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಶೆಡ್‌ನಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದ...
ನ್ಯಾ. ಹೆಚ್. ಕಾಂತರಾಜ ಆಯೋಗದ ವರದಿಯನ್ನು ಕೂಡಲೇ ಸ್ವೀಕರಿಸಿ ನಿಜವಾದ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಆಧಾರದ ಮೇಲೆ ಮೀಸಲಾತಿ ಪರಿಷ್ಕರಿಸಿ ಸಾಮಾಜಿಕ ನ್ಯಾಯ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ಹಿಂದುಳಿದ...
ಡಿಸೆಂಬರ್ 4ರಿಂದ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಬರ ಪರಿಹಾರ, ಬೆಳೆ ಸಾಲ ಮನ್ನಾ ವಿಚಾರಗಳನ್ನೇ ಮೊದಲ ನಿಲುವಳಿಯಾಗಿ ಪ್ರಸ್ತಾಪ ಮಾಡಲಾಗುತ್ತದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯ ಪಾಳಾ...
ಕಲಬುರಗಿಯಲ್ಲಿ ಒಳ್ಳೆಯ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಹಲವರಿಂದ 23 ಲಕ್ಷ ರೂ. ವಂಚಿಸಿದ್ದ ಆರೋಪದ ಮೇಲೆ ಕಂಪ್ಯೂಟರ್ ತರಬೇತಿ ಕೇಂದ್ರದ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಕಂಪ್ಯೂಟರ್ ತರಬೇತಿಗೆ ಬರುತ್ತಿದ್ದ ಅಭ್ಯರ್ಥಿಗಳಿಗೆ ಕೆಲಸ ಕೊಡಿಸುತ್ತೇನೆಂದು...