ಕಲಬುರಗಿ

ಕಲಬುರಗಿ | ರಾಜ್ಯದ ಜನತೆ ಟಿಪ್ಪು ಸುಲ್ತಾನ್ ಜಯಂತಿ ಹಬ್ಬದಂತೆ ಆಚರಿಸಬೇಕು : ಮಲ್ಲಿಕಾರ್ಜುನ ನೆಲೋಗಿ

ಭಾರತದ ಅಪರೂಪದ ದೇಶಪ್ರೇಮಿ, ನಾಡು ಕಂಡ ಧೀರ ಟಿಪ್ಪು ಸುಲ್ತಾನ್‌ ಜಯಂತಿಯನ್ನು ಕರ್ನಾಟಕದ ಜನತೆ ಹಬ್ಬದ ರೀತಿಯಲ್ಲಿ ಆಚರಿಸಬೇಕೆಂದು ಶೋಷಿತ ಸಮಾಜ ವೇದಿಕೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ನೆಲೋಗಿ ಹೇಳಿದರು. ಜೇವರ್ಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ...

ಕಲಬುರಗಿ | ಸಂಕಟಗಳಿಗೆ ಧ್ವನಿಯಾಗುವ ಕಲಾ ಮಾಧ್ಯಮ ಸಿನಿಮಾ : ಗಿರೀಶ್‌ ಕಾಸರವಳ್ಳಿ

ಸಾಹಿತ್ಯ ಶಬ್ದಗಳ ಲೋಕವಾದರೆ ಸಿನಿಮಾ ಬಿಂಬಗಳ ಲೋಕವಾಗಿದೆ. ಅಮೂರ್ತವಾದ ಶಬ್ದಗಳ ಮೂಲಕ ಸಾಹಿತ್ಯ ಮೂರ್ತಿ ರೂಪವನ್ನು ಚಿತ್ರಿಸುವ ಪ್ರಯತ್ನವಾದರೆ ಸಿನಿಮಾ ಮೂರ್ತ ಬಿಂಬಗಳ ಮೂಲಕ ಮೂರ್ತವಾದ ಬದುಕನ್ನು ಕಟ್ಟಿಕೊಡುತ್ತದೆ ಎಂದು ಖ್ಯಾತ ಸಿನಿಮಾ...

ಕಲಬುರಗಿ | ಆಟೋ – ಟ್ಯಾಂಕರ್‌ ಮಧ್ಯೆ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ಸಾವು

ಟ್ಯಾಂಕರ್ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಆರು ಜನ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಗುರುವಾರ ಸಂಜೆ...

ಕಲಬುರಗಿ | ಬಡವರ ಮಕ್ಕಳನ್ನು ಬೀದಿಯಲ್ಲಿ ಧರ್ಮ ರಕ್ಷಣೆಗೆ ಪ್ರೇರೇಪಿಸಲಾಗುತ್ತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿಗೆ ಕೇಸರಿ ‌ಶಾಲು ಹಾಕಿಸಿ ಬಡವರ ಮಕ್ಕಳನ್ನು ಬೀದಿಯಲ್ಲಿ ಧರ್ಮ ರಕ್ಷಣೆ ಹಾಗೂ ಗೋರಕ್ಷಣೆ ಮಾಡಲು ಪ್ರೇರೇಪಿಸಲಾಗುತ್ತಿದೆ. ಅಚ್ಚರಿ ಎಂದರೆ, ಪ್ರೇರೇಪಿಸುತ್ತಿರುವವರು ತಮ್ಮ ಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಕಳಿಸುತ್ತಾರೆ‌. ಅವರು ಧರ್ಮ...

ಕಲಬುರಗಿ | ಅಕ್ರಮ ಆರೋಪ: ಜಿಲ್ಲಾ ಕಾರ್ಮಿಕ ಅಧಿಕಾರಿ ಸೇರಿ ಇಬ್ಬರು ಅಮಾನತು

ಕಾರ್ಮಿಕ ಇಲಾಖೆಯಲ್ಲಿ ಅಕ್ರಮ ಎಸಗಿರುವ ಆರೋಪದಲ್ಲಿ ಕಲಬುರಗಿ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಸೇರಿ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ. ಕಲಬುರಗಿ ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,...

ಕಲಬುರಗಿ | ಆರ್.​ಡಿ ಪಾಟೀಲ್ ಅವ​ರನ್ನೂ ಶೀಘ್ರವೇ ಬಂಧಿಸುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ

ಪಿಎಸ್ಐ ಅಕ್ರಮದಲ್ಲಿ ಬಂಧನಕ್ಕೊಳಗಾದ ಆರೋಪಿಗಳನ್ನು ಬಿಡಿಸಲು ಖುದ್ದು ಬಿಜೆಪಿಯ ಹಾಲಿ ಶಾಸಕರೊಬ್ಬರು ಕರೆ ಮಾಡಿದ್ದರು. ಆದರೆ, ಈಗ ಕಾಂಗ್ರೆಸ್​ ಮೇಲೆ ಆರೋಪ ಮಾಡುತ್ತಿದ್ದಾರೆ. ಆರೋಪ ಮಾಡುವ ಮುನ್ನ ಬಿಜೆಪಿ ನಾಯಕರು ಹೋಂವರ್ಕ್ ಮಾಡಿಕೊಂಡು...

ಕಲಬುರಗಿ | ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಕೆ ಪ್ರಕರಣ; ಪೊಲೀಸ್ ಕಸ್ಟಡಿಗೆ ಏಳು ಮಂದಿ ಆರೋಪಿಗಳು

ಕಲಬುರಗಿ ಜಿಲ್ಲೆಯ ಅಫಜಲಪುರದ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಪರೀಕ್ಷಾ ಕೇಂದ್ರದಲ್ಲಿ ಕೆಇಎ ಪರೀಕ್ಷೆ ವೇಳೆ ಅಭ್ಯರ್ಥಿಗಳು ಬ್ಲೂಟೂತ್ ಬಳಸಿದ್ದ ಪ್ರಕರಣದಲ್ಲಿ ಏಳು ಆರೋಪಿಗಳನ್ನು ಪೊಲೀಸರು ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಕೆಇಎ ಪರೀಕ್ಷಾ ಅಭ್ಯರ್ಥಿಗಳಾದ ಬೀದರ್‌ ಮೂಲದ...

ಕಲಬುರಗಿ | ಲಾರಿ-ಬೈಕ್‌ ನಡುವೆ ಅಪಘಾತ; ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಐವರು ದುರ್ಮರಣ

ಲಾರಿ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಮಗು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬಳ್ಳೂರಿಗಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ...

ಕಲಬುರಗಿ | ಯುವ ಪತ್ರಕರ್ತರಿಂದ ಮಾಧ್ಯಮಕ್ಕೆ ಭವಿಷ್ಯವಿದೆ: ಸೂರ್ಯಕಾಂತ ಜಮಾದಾರ

ಡಿಜಿಟಲ್ ಮಾಧ್ಯಮ ಈಗ ತಾನೆ ಜನಿಸಿದ ಕೂಸು. ಈ ಮಾಧ್ಯಮಗಳು ನೈತಿಕತೆ ಕಾಪಾಡುವುದು ಮುಖ್ಯ. ಸುದ್ದಿ ಪ್ರಕಟ ಮಾಡುವ ಅವಸರದಲ್ಲಿ ಸತ್ಯಾಂಶವನ್ನು ಶೋಧಿಸುವಲ್ಲಿ ಅನೇಕ ಡಿಜಿಟಲ್ ಮಾಧ್ಯಮಗಳು ವಿಫಲವಾಗುತ್ತಿವೆ. ಯುವ ತಲೆಮಾರು ಮಾಧ್ಯಮ...

ಕಲಬುರಗಿ | ಮತ್ತೆ ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು; ಹಲವರ ಬಂಧನ

ಇಡೀ ರಾಜ್ಯ 'ಕರ್ನಾಟಕಕ್ಕೆ 50ರ ಸಂಭ್ರಮ'ವನ್ನು ಸಂಭ್ರಮಿಸುತ್ತಿದೆ. ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ನಡೆದಿದೆ. ಇದೇ ವೇಳೆ, ಪ್ರತ್ಯೇಕ ರಾಜ್ಯದ ಕೂಗು ಕೂಡ ಕೇಳಿಬಂದಿದ್ದು, ಪ್ರತ್ಯೇಕ ಬಾವುಟ ಹಾರಿಸಲು ಮುಂದಾದ ಕೆಲವರನ್ನು ಪೊಲೀಸರು...

ಕಲಬುರಗಿ | ಮಾವನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಅಳಿಯ

ದಸರಾ ಹಬ್ಬಕ್ಕೆ ತವರೂರಿಗೆ ಬಂದಿದ್ದ ಪತ್ನಿಯನ್ನು ಕರೆದುಕೊಂಡು ಹೋಗಲು ಬಂದ ಅಳಿಯ ಮಾವನೊಂದಿಗೆ ಜಗಳವಾಡಿ, ಮಾವನನ್ನು ಕಲ್ಲು ಎತ್ತಿಹಾಕಿ ಕೊಂದು ತಾನು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಂತಪಳ್ಳಿ...

ಕಲಬುರಗಿ | ಕಸದ ತೊಟ್ಟಿಯಾದ ಬಾಪುನಗರ ಬಡಾವಣೆ

ಕಲಬುರಗಿ ನಗರದ ದಕ್ಷಿಣ ಕ್ಷೇತ್ರದ ಬಡಾವಣೆ ಬಾಪುನಗರದಲ್ಲಿ ಎಲ್ಲಿ ನೋಡಿದರಲ್ಲಿ ಕಸದ ರಾಶಿ ಕಂಡುಬರುತ್ತವೆ. ಆದರೂ, ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಸ ಸಂಗ್ರಹಕ್ಕಾಗಿ ಅಪರೂಪಕ್ಕೆ ಪಾಲಿಕೆಯ ವಾಹ ಬರುತ್ತದೆ. ಬಡಾವಣೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ