ಚಿತ್ತಾಪುರ ತಾಲೂಕಿನ ಗುರೂಜಿ ನಾಯಕ ತಾಂಡಾದಲ್ಲಿ ಬೆಳೆಗೆ ಕ್ರಿಮಿನಾಶಕ ಸಿಂಪಡಿಸುವಾಗ ನಾಲ್ವರು ರೈತರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಅವರ ಚಿಕಿತ್ಸೆ ಭಾರೀ ಹಣ ಕರ್ಚಾಗುತ್ತಿದ್ದು, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಅವರಿಗೆ ಆರ್ಥಿಕ ನೆರವು...
ಈ ಕುಟುಂಬವನ್ನು ಕಿಡ್ನಿ ವೈಫಲ್ಯವೆಂಬ ಸಮಸ್ಯೆ ಕಾಡುತ್ತಿದೆ. ಈಗಾಗಲೇ ಕುಟುಂಬದ ಹಿರಿಯ ಮಗ ಕಿಡ್ನಿ ಸಮಸ್ಯೆಯಿಂದಾಗಿ ಮೃತಪಟ್ಟಿದ್ದಾರೆ. ಕಿರಿಯ ಮಗನೂ ಕಡ್ನಿ ವೈಫಲ್ಯಕ್ಕೆ ತುತ್ತಾಗಿದ್ದಾರೆ. ಹೊಲ-ಮನೆ ಕಳೆದುಕೊಂಡು ಕೂಲಿ ಮಾಡಿ ಜೀವನ ದೂಡುತ್ತಿರುವ...
ಕನ್ನಡ ನಾಡಿನ ರಕ್ಷಕರನ್ನು ರಾಕ್ಷಸರನ್ನಾಗಿ ರೂಪಿಸಿದ್ದು ಮನುವಾದಿ ವ್ಯವಸ್ಥೆ. ಅಸ್ಪೃಶ್ಯ ಸಮುದಾಯದ ರಾಜ ಮಹಾರಾಜರ ಇತಿಹಾಸವನ್ನು ತಿರುಚಿ ಕ್ರೂರಿಗಳನ್ನಾಗಿ ಬಿಂಬಿಸಲಾಗುತ್ತಿದೆ ಎಂದು ಭಾರತೀಯ ಬೌದ್ಧ ಮಹಾಸಭಾದ ಜಿಲ್ಲಾ ಉಪಾಧ್ಯಕ್ಷ ನಿಜಲಿಂಗ ದೊಡ್ಮನೆ ಹೇಳಿದರು.
ಜೇವರ್ಗಿಯಲ್ಲಿ...
ಗ್ರಾಮ ಪಂಚಾಯತಿ ಅಧ್ಯಕ್ಷನನ್ನು ದಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಪುರ ಗ್ರಾಮದಲ್ಲಿ ನಡೆದಿದೆ. ಮದರಾ ಬಿ. ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಗೌಡಪ್ಪಗೌಡ ಪಾಟೀಲ್(50) ಕೊಲೆಯಾದ ವ್ಯಕ್ತಿ...
ಕಲಬುರ್ಗಿ ಜಿಲ್ಲೆಯ ಹಿರಿಯ ಪತ್ರಕರ್ತ ಪಿ.ಎಂ ಮಣ್ಣೂರ್ ಅವರು ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ.
ಅವರು ಸತ್ಯಕಾಮ ಕನ್ನಡ...
ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಕಿಡಿಗೇಡಿಗಳು ಸುಟ್ಟು ಹಾಕಿ, ದುಷ್ಕೃತ್ಯ ಮೆರೆದಿರುವುದು ಅಕ್ಷಮ್ಯ ಅಪರಾಧ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಖಂಡಿಸಿದ್ದಾರೆ.
"ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ...
ಬೌದ್ಧ, ಜೈನ, ಸೂಫಿ ಸಂತರು, ಶರಣರು, ತತ್ವಪದಕಾರರ ದಾರ್ಶನಿಕ ನೆಲೆಯಾದ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಕೋಮು ದ್ವೇಷ ಬಿತ್ತುವ ಕೇಂದ್ರವಾಗುತ್ತಿದೆ. ವಿಶ್ವವಿದ್ಯಾಲಯವನ್ನು ಕೋಮುವಾದಿ ಶಕ್ತಿಗಳ ಕಪಿಮುಷ್ಠಿಗೆ ನೀಡಬಾರದು ಎಂದು...
68ನೇ ಧಮ್ಮ ಚಕ್ರ ಪರಿವರ್ತನಾ ದಿನದ ಅಂಗವಾಗಿ ಕಲಬುರಗಿಯಲ್ಲಿ ಭಾರತೀಯ ಬೌದ್ಧ ಮಹಾಸಭಾವು ಧಮ್ಮ ದೀಕ್ಷಾ ಸಮಾರಂಭವನ್ನು ಅಕ್ಟೋಬರ್ 14ರಂದು ಆಯೋಜಿಸಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೌದ್ಧ ಉಪಸಕ/ಕಿಯರು ಭಾಗಿಯಾಗಬೇಕು ಎಂದು ಮಹಾಸಭಾದ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಬಸವಣ್ಣನವರ ಭಾವಚಿತ್ರ ಸುಟ್ಟು ವಿಕೃತಿ ಮೆರೆದಿರುವುದನ್ನು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಖಂಡಿಸಿದ್ದಾರೆ.
"ಜಗತ್ತಿಗೆ ಪ್ರಜಾಪ್ರಭುತ್ವ ನೀಡಿದ,...
ಬಸವಣ್ಣನವರ ಭಾವಚಿತ್ರವನ್ನು ಅಲ್ಲಲ್ಲಿ ಸುಟ್ಟು ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹಲಕರ್ಟಿ ಗ್ರಾಮ ಪಂಚಾಯತಿ ಎದುರು ಬಸವ ಜಯಂತಿ ದಿನ ಬಸವಣ್ಣನವರ ಭಾವಚಿತ್ರವಿದ್ದ ಫ್ಲೆಕ್ಸ್ ಅಳವಡಿಸಲಾಗಿತ್ತು....
ಉದ್ಯೋಗ ಖಾತ್ರಿ, ಬಾಕಿ ಕೂಲಿ, ಬರಗಾಲದ ನಿಮಿತ್ತ 200 ದಿನಗಳ ಕೆಲಸ ಮತ್ತು ದಿನಕ್ಕೆ ₹600 ಕೂಲಿಗಾಗಿ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ(ಎಐಎಡಬ್ಲ್ಯೂಯು)...
ಬೌದ್ಧ, ಜೈನ, ಸೂಫಿ ಸಂತರು, ಶರಣರು, ತತ್ವಪದಕಾರರ ದಾರ್ಶನಿಕ ನೆಲೆಯಾದ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ರಾಜ್ಯದ ಏಕೈಕ ಕೇಂದ್ರೀಯ ವಿಶ್ವವಿದ್ಯಾಲಯವಾಗಿದೆ. ಈ ವಿಶ್ವವಿದ್ಯಾಲಯವನ್ನು ಕೋಮು ದ್ವೇಷ ಬಿತ್ತುವ ಕೇಂದ್ರವಾಗಿಸಬಾರದು...