ಕಲಬುರಗಿ

ಮದ್ಯ ಮಾರಾಟಕ್ಕೆ ಪರವಾನಗಿ | ಜೀವ್ನ ಬರ್ಬಾದ್‌ ಆಗ್ತದೆ ಎನ್ನುತ್ತಿರುವ ಮಹಿಳೆಯರು

ಸರ್ಕಾರ ಪೈಲೆ ಸಾರಾಯಿ ಬಂದ್‌ ಮಾಡದ್‌ ಅಷ್ಟೇ ಅಲ್ಲ, ಸಾರಾಯಿ ದುಕಾನ್‌ ತೆಗಿಲಾಕ್‌ ಲೈಸೆನ್ಸ್‌ ಕುಡೋದು ಪೈಲೇ ಬಂದ್‌ ಮಾಡ್ಬೇಕ್. ಯಾವತ್ತು ಸಾರಾಯಿ ಬಂದ್‌ ಆಗ್ತುದೋ ಆಗೊತ್ತೇ ಹೆಣ್ಮಕ್ಕಳ ಜೀವಕ್ಕೂ ಥೋಡೆ ನೆಮ್ಮದಿ...

ಕಲಬುರಗಿ | ದಾದಾಸಾಹೇಬ್ ಕಾನ್ಶಿರಾಮ್‌ ಮಹಾ ಪರಿನಿರ್ವಾಣ ದಿನಾಚರಣೆ

ದಾದಾಸಾಹೇಬ್ ಕಾನ್ಶಿರಾಮ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಕಲಬುರಗಿಯಲ್ಲಿ ಶೋಷಿತ ಸಮಾಜ ವೇದಿಕೆ ಆಚರಿಸಿದೆ. ಈ ವೇಳೆ, ಶೋಷಿತ ಸಮಾಜ ವೇದಿಕೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್ ಬಿ ನೆಲೋಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. "ಬಹುಜನ ಸಮಾಜಕ್ಕೆ...

ಕಲಬುರಗಿ | ಕೂಲಿ ಕಾರ್ಮಿಕರಿಗೆ ಉಚಿತ್ ಬಸ್ ಪಾಸ್ ನೀಡುವಂತೆ ಒತ್ತಾಯ

ಹಿಂದಿನ ಸರ್ಕಾರದಲ್ಲಿ ಕೂಲಿ ಕಾರ್ಮಿಕರಿಗೆ ಉಚಿತ್ ಬಸ್ ಪಾಸ್ ನೀಡಲಾಗಿತ್ತು. ಅದನ್ನ ಮತ್ತೆ ಜಾರಿಗೆ ತಂದು ಬಡ ಕೂಲಿಕಾರ್ಮಿಕರಿಗೆ ಅನುಕುಲಮಾಡಿಕೊಡಬೇಕು ಎಂದು ಕರ್ನಾಟಕ ರಾಜ್ಯ ಕಾರ್ಮಿಕರ ಹಿತರಕ್ಷಣಾ ಸಂಘ ಒತ್ತಾಯಿಸಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ...

ಕಲಬುರಗಿ | ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆಗ್ರಹ

ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳು ಹಾಗೂ ಪ್ರಗತಿಪರರ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಹಾಬಾದ್‌ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಶಹಾಬಾದ್ ಕ್ರಾಸ್ ಮುಖ್ಯ ಹೆದ್ದಾರಿ ತಡೆದು, ಮಾನವ ಸರಪಳಿ ನಿರ್ಮಿಸಿ...

ಕಲಬುರಗಿ | ಕ್ರಿಮಿನಾಶಕ ದೇಹಕ್ಕೆ ಸೇರಿ ಒಂದೇ ಕುಟುಂಬದ ನಾಲ್ವರು ರೈತರು ಅಸ್ವಸ್ಥ

ಬೆಳೆಗಳ ರಕ್ಷಣೆಗೆ ಕ್ರಿಮಿನಾಶಕ ಔಷಧಿ ಸಿಂಪಡಣೆ ಮಾಡುವಾಗ ರೈತನ ದೇಹಕ್ಕೆ ಸೇರಿದ್ದು, ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟ ಘಟನೆ ಇತ್ತೀಚೆಗಷ್ಟೇ ನಡೆದಿತ್ತು. ಈ ಬೆನ್ನಲ್ಲೇ, ಮತ್ತೆ ನಾಲ್ವರು ರೈತರ ದೇಹಕ್ಕೆ ಕ್ರಿಮಿನಾಶಕ ಸೇರಿ,...

ಕಲಬುರಗಿ | ಎಸ್‌ಸಿ/ಎಸ್‌ಟಿ ಹಾಸ್ಟೆಲ್‌ನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಬಾಬಾ ಸಾಹೇಬ್ ಅಂಬೇಡ್ಕರ್ ಅವರು 'ನನ್ನ ಜೀವನವೇ ನನ್ನ ಸಂದೇಶ' ಎಂದು ಹೇಳಿದ್ದಾರೆ. ಅದೇ ರೀತಿಯಲ್ಲಿ ಎಲ್ಲ ವಿದ್ಯಾರ್ಥಿಗಳು ತಮ್ಮ ಜೀವನ ಜೊತೆಗೆ ನಮ್ಮ ಸಮಾಜದ ಏಳಿಗೆಗಾಗಿ ದುಡಿಯುವ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು ಎಂದು...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಕೋಮು ದ್ವೇಷ; ಅ.11ರಂದು ಪ್ರತಿಭಟನಾ ಜಾಥಾ

ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕೋಮುವಾದಿ, ಜಾತಿವಾದಿ ಆರ್‌ಎಸ್‌ಎಸ್‌ ಮತ್ತು ಎಬಿವಿಪಿ ಸಂಘಟನೆಗಳು ಸಮಾಜ ಮತ್ತು ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿವೆ. ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಸಮಾಜಮುಖಿ ಮೌಲ್ಯಗಳನ್ನು ಕಲಿಸುವ ಮೂಲಕ ಶಿಕ್ಷಣ ನೀಡುವ...

ಕಲಬುರಗಿ | ಅನುದಾನ ಮಂಜೂರಾದರೂ ಅಂಗನವಾಡಿ ಕಟ್ಟಡಕ್ಕಿಲ್ಲ ನಿರ್ಮಾಣ ಭಾಗ್ಯ

ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಸುತ್ತಿದ್ದು, ಬಾಡಿಗೆ ಹಣವನ್ನು ಕೊಡದೇ ಇರುವುದರಿಂದ ಖಾಲಿ ಮಾಡಿಸಿದ್ದಾರೆ. ಅಂಗನವಾಡಿ ಕೇಂದ್ರಕ್ಕೆ ಅನುದಾನ ಮಂಜೂರಿಯಾಗಿದೆ. ಹಾಗಾಗಿ ಹೊಸದಾಗಿ ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಮಾಡಿಸಬೇಕು ಎಂದು...

ಕಲಬುರಗಿ | ಗಬ್ಬೆದ್ದು ನಾರುತ್ತಿದೆ ಹಡಗಿಲಹಾರುತಿ ಒಳಚರಂಡಿ; ದಲಿತ ಕೇರಿಗೆ ನುಗ್ಗುತ್ತಿದೆ ಕೊಳಚೆ ನೀರು

ಕಲಬುರಗಿ ದಕ್ಷಿಣ ಕ್ಷೇತ್ರದ ಹಡಗಿಲಹಾರುತಿ ಗ್ರಾಮದಲ್ಲಿನ ಚರಂಡಿಗಳು ಕಸ ಮತ್ತು ಕೊಳಚೆ ನೀರಿನಿಂದ ಕೆಸರಿನ ಮಡುವಿನಂತಾಗಿದ್ದರೂ ಕೂಡ ಹಲವು ವರ್ಷಗಳಿಂದ ಚರಂಡಿಗಳ ದುರಸ್ತಿಯಾಗಿಲ್ಲ. ಚರಂಡಿಯ ಕೊಳಚೆ ನೀರು ಮಳೆಗಾಲದಲ್ಲಿ ಮನೆಗಳಿಗೆ ನುಗ್ಗುತ್ತಿದೆ. ಅಲ್ಲದೇ...

ಕಲಬುರಗಿ | ಅಕ್ರಮ ಹಣದಿಂದ ಸರ್ಕಾರ ನಡೆಸುವುದನ್ನು ನಿಲ್ಲಿಸಿ: ನಶಾಮುಕ್ತ ಭಾರತ ಜಾಗೃತಿ ಆಂದೋಲನ ಸಮಿತಿ

ಅಕ್ರಮ ಹಣದಿಂದ ಸರ್ಕಾರ ನಡೆಸುವುದನ್ನು ನಿಲ್ಲಿಸಿ, ಮದ್ಯಪಾನ ಮಾರುವುದನ್ನು ಸರ್ಕಾರ ನಿಷೇಧಿಸಲಿ ಎಂದು ಆಗ್ರಹಿಸಿ ನಶಾಮುಕ್ತ ಭಾರತ ಜಾಗೃತಿ ಆಂದೋಲನ ಸಮಿತಿ ನೇತೃತ್ವದಲ್ಲಿ ಕಲಬುರಗಿ ನಗರದ ಟೌನ್ ಹಾಲ್‌ನ ಗಾಂಧೀಜಿ ಪ್ರತಿಮೆ...

ಕಲಬುರಗಿ | ಕೆಇಎ ಕೌನ್ಸಿಲಿಂಗ್ ಮೂರನೇ ಸುತ್ತಿನ ಅವಕಾಶಕ್ಕೆ ಪ್ರಯತ್ನ; ವೈದ್ಯಕೀಯ ಸಚಿವ ಭರವಸೆ

ವೈದ್ಯಕೀಯ ವಿದ್ಯಾರ್ಥಿಗಳ ಪಿಜಿ ಪ್ರವೇಶ ಪರೀಕ್ಷೆ 2023ರ ಕೌನ್ಸಿಲಿಂಗ್‌ನ 2ನೇ ಸುತ್ತನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೌನ್ಸಿಲಿಂಗ್(ಕೆಇಎ) ಮುಂದೂಡಲು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ನೇತೃತ್ವದಲ್ಲಿ ವೈದ್ಯಕೀಯ ಸಚಿವ ಡಾ....

ಕಲಬುರಗಿ | ಸಾವಿರ ಮದ್ಯದಂಗಡಿ ತೆರೆಯುವ ಪ್ರಸ್ತಾಪ ಕೈಬಿಡುವಂತೆ ಆಗ್ರಹ

ರಾಜ್ಯ ಸರ್ಕಾರದ ಪ್ರಸ್ತಾವನೆ ವಿರೋಧಿಸಿ ಮಹಿಳೆಯರು ಮಹಾತ್ಮಾಗಾಂಧಿ ಪ್ರತಿಮೆ ‌2 ದಿನಗಳ ಕಾಲ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುವುದರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ಶರಣಗೌಡ ರಾಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ