ಕಲಬುರಗಿ

ಕಲಬುರಗಿ | ಬಿಜೆಪಿ-ಜೆಡಿಎಸ್ ಮೈತ್ರಿ; ಮುಂದುವರೆದ ಪಕ್ಷ ತೊರೆಯುವ ಪರ್ವ

ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ, ಜೆಡಿಎಸ್‌ ತೊರೆಯುವವರ ಸಂಖ್ಯೆ ಹೆಚ್ಚುತ್ತದಲೇ ಇದೆ. ಹಳೇ ಮೈಸೂರು ಭಾಗದಲ್ಲಿ ಆರಂಭವಾದ ಪಕ್ಷ ತೊರೆಯುವ ಪರ್ವ, ಇದೀಗ ಉತ್ತರ ಕರ್ನಾಟಕಕ್ಕೂ ವ್ಯಾಪಿಸಿದೆ. ಕಲಬುರಗಿಯ ಹಲವಾರು...

ಕಲಬುರಗಿ | ಅಕ್ರಮ ಸಾಗಾಟ; 9 ಲೀಟರ್ ಮದ್ಯ, 45 ಲಕ್ಷ ರೂ. ಮೌಲ್ಯದ ಬಸ್ ವಶ

ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಬಸ್‌ ತಡೆದು ಅಬಕಾರಿ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, 9 ಲೀಟರ್ ಮದ್ಯ ಹಾಗೂ 45 ಲಕ್ಷ ರೂ. ಮೌಲ್ಯದ ವೋಲ್ವೋ ಬಸ್‌ಅನ್ನು ಕಲಬುರಗಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಖಾಸಗಿ...

ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ

ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಪುತ್ರ, ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು...

ಕಲಬುರಗಿ | ಕಾಮಗಾರಿಗಳಲ್ಲಿ ಅಕ್ರಮ; ಮೂವರು ಎಂಜಿನಿಯರ್‌ಗಳ ಅಮಾನತು

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಕೈಗೊಂಡ ರಸ್ತೆ ಮತ್ತು ಯುಜಿಡಿ ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮತ್ತು...

ಕಲಬುರಗಿ | ಬುದ್ಧ ನಗರಕ್ಕೆ ವಿದ್ಯುತ್ ಟ್ರಾನ್ಸ್‌ಫಾರ್ಮರ್‌, ಬೀದಿದೀಪ ಅಳವಡಿಕೆ

ಕಲಬುರಗಿ ಜಿಲ್ಲಾ ವಿದ್ಯುತ್ ಶಕ್ತಿ ನಿಗಮ ನಿಯಮಿತದಿಂದ ಜೇವರ್ಗಿ ತಾಲೂಕಿನ ಮಾರಡಿಗಿ ಗ್ರಾಮದ ಬುದ್ಧ ನಗರದಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಮತ್ತು ಬೀದಿದೀಪದ ಕಂಬಗಳು ಹಾಗೂ ಹೊಸ ಲೈನ್ ಅಳವಡಿಸಲಾಯಿತು ಎಂದು ಜೆಸ್ಕಾಂ ಎಇಇ...

ಕಲಬುರಗಿ | ಎಳ್ಳು, ತೊಗರಿ ಸಂಪೂರ್ಣ ನೆಲಸಮ ಮಾಡಿದ ಕಿಡಿಗೇಡಿಗಳು

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ ಅಮೀನಾ ಬಿ ಎಂಬುವವರ ಜಮೀನಿನಲ್ಲಿ 1 ಎಕರೆ 37 ಗುಂಟೆಯಲ್ಲಿ ಎಳ್ಳು, ತೊಗರಿ ಬೆಳೆಯಲು ಬೀಜ, ಗೊಬ್ಬರ, ಕಳೆ ತೆಗಿಸಲು ಸೇರಿದಂತೆ ಇತರೆ ಕಾರ್ಯಗಳಿಗೆ...

ಕಲಬುರಗಿ | ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ; ಹೈಕ ಅಭಿವೃದ್ಧಿಗೆ ₹5 ಸಾವಿರ ಕೋಟಿ: ಸಿಎಂ ಸಿದ್ದರಾಮಯ್ಯ

ಸ್ವಾಮಿ ರಮಾನಂದ ತೀರ್ಥರು ಹಾಗೂ ಹಲವು ಹೋರಾಟಗಾರರ ತ್ಯಾಗ, ಬಲಿದಾನಗಳ ಫಲವಾಗಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲರ ಸಂಕಲ್ಪ ಶಕ್ತಿಯಿಂದಾಗಿ ಹೈದರಾಬಾದ್ ಕರ್ನಾಟಕ ನಿಜಾಮರ ಆಳ್ವಿಕೆಯಿಂದ ಮುಕ್ತವಾಗಿ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾಯಿತು ಎಂದು...

ಕಲಬುರಗಿ | ಹೆಗ್ಗಿನಾಳ ಗ್ರಾಮಕ್ಕಿಲ್ಲ ರಸ್ತೆ ಭಾಗ್ಯ; ಸಮಸ್ಯೆ ಒಂದು – ಪರಿಣಾಮ ಹಲವು

ಹೈದ್ರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕವೆಂದು ಹೆಸರು ಬದಲಿಸಿದರೂ, ಇಲ್ಲಿನ ಪರಿಸ್ಥಿತಿ ಮಾತ್ರ ಬದಲಾಗಿಲ್ಲ. ಇಂದಿಗೂ ನಾನಾ ಸಮಸ್ಯೆಗಳು ಇಲ್ಲಿನ ಜನರನ್ನು ಬಾಧಿಸುತ್ತಲೇ ಇವೆ. ಬಿಸಿಲು, ಬರ, ಅತಿವೃಷ್ಟಿ, ಅನಾವೃಷ್ಟಿ, ಕುಡಿಯುವ ನೀರು, ಆರೋಗ್ಯ...

ಕಲಬುರಗಿ | ಬೆಳೆ ವಿಮೆಯಲ್ಲಿ ಮೋಸ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಕೃಷಿ ವಿಮೆ ಸೌಲಭ್ಯ ಪಡೆದಿದ್ದ ರೈತರಿಗೆ ಅಧಿಕಾರಿಗಳು ಮೋಸ ಮಾಡಿದ್ದು, ವಿಮೆ ಮಾಡಿಸದೇ ಇರುವವರ ಖಾತೆಗೆ ಹಣ ಜಮಾ ಮಾಡಿದ್ದಾರೆ. ಅಂತಹ ಅಧಿಕಾರಿಗಳನ್ನು ಅಮಾನತು ಮಾಡಬೇಕು....

ಕಲಬುರಗಿ | ಸಂಕಷ್ಟಕ್ಕೆ ಸಿಲುಕಿದ ತೊಗರಿ ಬೆಳೆಗಾರರು; ಪರಿಹಾರಕ್ಕೆ ಆಗ್ರಹ

ತೊಗರಿಯ ನಾಡು ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಭೂಮಿಯಲ್ಲಿ ಹಸಿ ತೆಂವಾಂಶ ಹೆಚ್ಚಾಗಿ ಬೇರು ಕೊಳೆತು ತೊಗರಿ ಒಣಗುತ್ತಿದೆ ಎಂದು ತೊಗರಿ ಬೆಳೆಗಾರರು...

ಕಲಬುರಗಿ | ಸಾಲಬಾಧೆಯಿಂದ ಮನನೊಂದ ರೈತ ಆತ್ಮಹತ್ಯೆ

ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಕನಕಪುರ ಗ್ರಾಮದಲ್ಲಿ ನಡೆದಿದೆ. ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆ ಕೈಕೊಟ್ಟ ಕಾರಣಕ್ಕೆ ಕನಕಪುರ ಗ್ರಾಮದ ಮಲ್ಲೇಶಪ್ಪ ಕಲ್ಲಪ್ಪ (65) ವಿಷ ಕುಡಿದು...

ನಿರುದ್ಯೋಗಿ ಅಲ್ಪಸಂಖ್ಯಾತ ಯುವಕ-ಯುವತಿಯರಿಗೆ ಕೌಶಲ್ಯ ತರಬೇತಿ: ಆಸಕ್ತರಿಂದ ಅರ್ಜಿ ಆಹ್ವಾನ

ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಮಾತ್ರ ಅವಕಾಶ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಸೆಪ್ಟೆಂಬರ್ 16,2023 2023-24ನೇ ಸಾಲಿನಲ್ಲಿ ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ...

ಈ ಹೊತ್ತಿನ ಪ್ರಮುಖ ಸುದ್ದಿ