ಕಲಬುರಗಿ

ಕಲಬುರಗಿ | ತೊಗರಿ ಬೆಳೆಗೆ ಗೊಣ್ಣೆಹುಳು ಬಾಧೆ; ಅಗತ್ಯ ಕ್ರಮಕ್ಕೆ ಕೃಷಿ ಅಧಿಕಾರಿಗಳ ಸಲಹೆ

ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆಗೆ ಗೊಣ್ಣೆಹುಳುವಿನ ಬಾಧೆ ಕಂಡು ಬಂದಿದ್ದು, ರೈತರು ಆತಂಕಗೊಂಡಿದ್ದಾರೆ. ಮಳೆ ವಿಳಂಬದಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ಇದೀಗ ತೊಗರಿ ಬೆಳೆಗೆ ರೋಗ ಬಡಿದಿರುವುದರಿಂದ ತೊಗರಿ ಬೆಳೆಗಾರರು ಇನ್ನಷ್ಟು ಆತಂಕಕ್ಕೀಡಾಗಿದ್ದಾರೆ....

ಕಲಬುರಗಿ | ಸ್ವಾತಂತ್ರ್ಯ ಚಳವಳಿಯಲ್ಲಿ ವಕೀಲರ ಪಾತ್ರ ಬಹುಮುಖ್ಯವಾಗಿತ್ತು : ಹನುಮಂತರೆಡ್ಡಿ

ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರತೀಕರಣ ಚಿಂತನೆ ಬಲಪಡಿಸಲು ಅಧಿವಕ್ತಾ ಪರಿಷತ್ ಸ್ಥಾಪಿಸಲಾಗಿದೆ ಒಂದು ದೇಶ - ಒಂದು ಕಾನೂನು ಎಂಬ ಪರಿಕಲ್ಪನೆಯೊಂದಿಗೆ ಏಕರೂಪ ನಾಗರಿಕ ಸಂಹಿತೆ ಬರಬೇಕು. ಸ್ವಾತಂತ್ರ್ಯ ಚಳವಳಿಯಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು....

ಕಲಬುರಗಿ | ಭಾರೀ ಮಳೆ: ಸೇಡಂ ಪೊಲೀಸ್ ಠಾಣೆ ಜಲಾವೃತ

ಎರಡು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಠಾಣೆಗೆ ನುಗ್ಗಿದ ನೀರು. ಅಗ್ನಿಶಾಮಕ, ಠಾಣೆಯ ಪೊಲೀಸರು ಹರಸಾಹಸಪಟ್ಟು ಸಂಗ್ರಹವಾದ ನೀರು ಹೊರತೆಗೆದಿದ್ದಾರೆ. ಕಳೆದ ಎರಡು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ಪೊಲೀಸ್...

ಕಲಬುರಗಿ | ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಂದ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ

ಸಂವಿಧಾನದಡಿ ಸ್ಥಾಪಿತವಾದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಧಾರ್ಮಿಕ ಚಟುವಟಿಕೆ ಆರಂಭ ಸಂಶೋಧನಾ ವಿದ್ಯಾರ್ಥಿಗಳಿಂದ ಡಾ.ಬಿ.ಆರ್.ಅಂಬೇಡ್ಕರವರ ಪುತ್ಥಳಿ ಸ್ಥಾಪನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ ಮುಂಭಾಗದಲ್ಲಿ ಅದೇ ವಿಶ್ವವಿದ್ಯಾಲಯದ ಸಂಶೋಧನಾ...

ಕಲಬುರಗಿ | ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ್ನು ರಕ್ಷಿಸಿದ ಗ್ರಾಮಸ್ಥರು

ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ನಾಲೆಗಳು ತುಂಬಿ ಸೇತುವೆಗಳ ಮೇಲೆ ಹರಿಯುತ್ತಿವೆ. ಹರಿಯುತ್ತಿರುವ ನೀರಿನ ನಡುವೆ ಸೇತುವೆ ದಾಡುತ್ತಿದ್ದ ಯುವಕನೊಬ್ಬ ನೀರಿನಲ್ಲಿ ಕೊಚ್ಚಿಹೋಗಿದ್ದು, ಆತನನ್ನು ಬಲೆ ಹಾಕಿ ಗ್ರಾಮಸ್ಥರು ರಕ್ಷಿಸಿರುವ ಘಟನೆ...

ಕಲಬುರಗಿ | ಯಾಗಾಪೂರ ಗುಡ್ಡದ ರಸ್ತೆ ಬದಿಯಲ್ಲಿ ಚಿರತೆ ಪ್ರತ್ಯಕ್ಷ

ಯಾದಗಿರಿಯಿಂದ ದಂಡಗುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ರಸ್ತೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾನಂದ ಹಿರೇಮಠ್ ಅವರು ಚಿರತೆ ವಿಡಿಯೋ ಸೆರೆಹಿಡಿದ್ದಾರೆ. ಕುಟುಂಬಸ್ಥರೊಂದಿಗೆ ವಿದ್ಯಾನಂದ ಅವರು ಯಾದಗಿರಿಯಿಂದ ದಂಡಗುಂದಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ,...

ಕಲಬುರಗಿ | ಅನೈತಿಕ ಚಟುವಟಿಕೆಯ ತಾಣವಾದ ಆಂದೋಲಾ ಗ್ರಾಮದ ಶಿಕ್ಷಕರ ವಸತಿ ಗೃಹ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಶಿಕ್ಷಕರ ವಸತಿ ಇನ್ನೂ ಉದ್ಘಾಟನೆಯನ್ನೂ ಕಾಣಲಾಗಿಲ್ಲ. ಸರಿಯಾದ ನಿರ್ವಹಣೆಯೂ ಇಲ್ಲದೆ, ಅನೃತಿಕ ಚಟುವಟಿಕೆಗಳ ಅಡ್ಡೆಯಾಗಿ ಮಾರ್ಪಟ್ಟಿದೆ. 8 ಕೊಠಡಿಗಳು ಇರುವ...

ಕಲಬುರಗಿ | ಬರಗಾಲ ಪರಿಹಾರಕ್ಕೆ ಆಗ್ರಹಿಸಿ ರೈತಸಂಘ ಜಾಥಾ

ಬರಗಾಲ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲೆಯಾದ್ಯಂತ ಜಾಥಾ, ಪಾದಯಾತ್ರೆ, ರಸ್ತೆ ತಡೆ ಚಳವಳಿ ನಡೆಸಲಾಗುತ್ತದೆ. ಬಳಿಕ ಸೆಪ್ಟೆಂಬರ್ 11ರಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ...

ಕಲಬುರಗಿ | ಸೇಡಂ ತಾಲೂಕನ್ನ ಬರಪೀಡಿತವೆಂದು ಘೋಷಿಸುವಂತೆ ಜೆಡಿಎಸ್ ಅಗ್ರಹ

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನಲ್ಲಿ ಬರದ ಛಾಯೆ ಆವರಿಸಿದ್ದು, ಆಗಸ್ಟ್ ತಿಂಗಳು ಮುಗಿದರೂ ವಾಡಿಕೆಯ ಮಳೆ ಬಿದ್ದಿಲ್ಲ. ಆದ್ದರಿಂದ ಕ್ಷೇತ್ರದ ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು...

ಕಲಬುರಗಿ | ಎಲ್ಲದರಲ್ಲೂ ಗುಣಾತ್ಮಕತೆ ಕಾಣುವ ಮನೋಭಾವ ಬೆಳೆಯಬೇಕು: ಪ್ರೊ. ವಿಕ್ರಮ ವಿಸಾಜಿ

ವಿದ್ಯಾರ್ಥಿ ಜೀವನದಲ್ಲಿ ಶ್ರೇಷ್ಠ ಮತ್ತು ಒಳ್ಳೆಯ ಪುಸ್ತಕಗಳೊಂದಿಗಿನ ಒಡನಾಟ ಮುಖ್ಯ. ಕ.ಕ. ಹಿಂದುಳಿದ ಪ್ರದೇಶವೆಂಬ ಹಣೆಪಟ್ಟಿ ಅಳಿಸಲು ಇಲ್ಲಿ ಶೈಕ್ಷಣಿಕ ಅಭಿವೃದ್ಧಿ ಆಗಬೇಕಿದೆ. ಹೊಸ ಪೀಳಿಗೆಯ ಆಲೋಚನೆಗಳೇ ದೇಶದ ನಿಜವಾದ ಆಸ್ತಿ. ಎಲ್ಲ ಕಾಲದ...

ಕಲಬುರಗಿ | ಪೀಠೋಪಕರಣಗಳಿಗೆ ಬೆಂಕಿ; ಆರೋಪಿಗಾಗಿ ಶೋಧ ಕಾರ್ಯ

ಪೀಠೋಪಕರಣಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಕಲಬುರಗಿ ನಗರದ ಸ್ಟೇಷನ್ ರಸ್ತೆಯ ಗೋಲ್ಡ್ ಹಬ್ ಮುಂಭಾಗದ ರಸ್ತೆಯ ಪಕ್ಕದಲ್ಲಿರುವ ಪೀಠೋಪಕರಣದ ಅಂಗಡಿಯ ಮುಂದೆ ಇರಿಸಿದ ಪೀಠೋಪಕರಣಗಳಿಗೆ...

ಕಲಬುರಗಿ | ಡಿವಿಪಿಯಿಂದ ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆ

ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಅಂಬೇಡ್ಕರ್ ಸ್ಮರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದೆ. ಕಲಬುರಗಿಯಲ್ಲಿ ಕಲಬುರಗಿ ಮಹಾವಿದ್ಯಾಲಯದಲ್ಲಿ ಪರೀಕ್ಷೆಯನ್ನು ಸಂಘಟನೆ ನಡೆಸಿದೆ. ಪರೀಕ್ಷೆಯಲ್ಲಿ ಮೊದಲು ಮೂರು ಶ್ರೇಣಿಯಲ್ಲಿ ಪಾಸ್‌ ಆದ ವಿದ್ಯಾರ್ಥಿಗಳಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ