ಕಲಬುರಗಿ

ಕಲಬುರಗಿ | ಕಲ್ಯಾಣ ಕರ್ನಾಟಕಕ್ಕೆ ಜಾಗತಿಕ ಮಟ್ಟದಲ್ಲಿ ಮಹತ್ವ ದೊರಕಬೇಕಿದೆ: ಮಲ್ಲಿಕಾರ್ಜುನ ಕಡಕೋಳ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿಯ ಆಯವ್ಯಯದಲ್ಲಿ 5,000 ಕೋಟಿ ರೂ. ಅನುದಾನ ನೀಡಿದ್ದಾರೆ. ಆಧ್ಯತೆಯ ಮೇಲೆ ಅನುದಾನ ವೆಚ್ಚ ಮಾಡಬೇಕು ಎಂದು ಕೆಕೆಆರ್‌ಡಿಬಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಾಸಕ...

ಕಲಬುರಗಿ | ಕುಸುನೂರ ಗ್ರಾಮ ಪಂಚಾಯತಿ ಅವ್ಯವಸ್ಥೆ; ಕಾರ್ಮಿಕರಿಗೆ ದೊರೆಯದ ಜಾಬ್ ಕಾರ್ಡ್

ಕೂಲಿ ಕಾರ್ಮಿಕರು ಕೆಲಸ ಮಾಡಿ 6, 7 ತಿಂಗಳು ಆದರೂ ವೇತನ ಕೊಡುತ್ತಿಲ್ಲ. ಹೀಗೆ ಸತಾಯಿಸಿದರೆ ಕೆಲಸಕ್ಕೆ ಯಾರು ಬರುತ್ತಾರೆ ಎನ್ನುತ್ತಾರೆ ಕೂಲಿ ಕಾರ್ಮಿಕರು ಮನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರು ಕೆಲಸ ಮಾಡಿ 6,...

ಕಲಬುರಗಿ | ಸುಲೇಪೇಟದಲ್ಲಿ ವಿಶ್ವ ಆದಿವಾಸಿ ಬುಡಕಟ್ಟು ದಿನಾಚರಣೆ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ವಿಶ್ವ ಆದಿವಾಸಿ ಬುಡಕಟ್ಟು ದಿನಾಚರಣೆಯನ್ನು ಗ್ರಾಮ ಪಂಚಾಯತಿ ಆಚಿರಿಸಿದೆ. ಕಾರ್ಯಕ್ರಮದಲ್ಲಿ ಅಲೆಮಾರಿ ಕುಟುಂಬದ ಮಕ್ಕಳಿಗೆ ನೋಟ್‌ಬುಕ್‌ಗಳು ಮತ್ತು ಲೆಕ್ಕಣಿಕೆಗಳನ್ನು ಹಾಗೂ ಕುಟುಂಬಗಳಿಗೆ ಹೊದಿಗೆ ಮತ್ತು...

ಕಲಬುರಗಿ | ವಿದ್ಯಾರ್ಥಿಗಳ ಪ್ರವೇಶಾತಿ-ವರ್ಗಾವಣೆಗೆ ಲಂಚ ಆರೋಪ; ಅಧಿಕಾರಿ ಅಮಾನತಿಗೆ ಆಗ್ರಹ

ವಿದ್ಯಾರ್ಥಿಗಳ ಪ್ರವೇಶಾತಿ ಮತ್ತು ಒಂದು ಶಾಲೆಯಿಂದ ಮತ್ತೊಂದು ಶಾಲೆಗೆ ವರ್ಗಾವಣೆ ಕೊಡಿಸಲು ಕಲಬುರಗಿಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ಲೆಕ್ಕ ಅಧಿಕ್ಷಕ ಗಂಗಾಧರ ಅವರು ಲಂಚ ಪಡೆದಿದ್ದಾರೆ ಎಂದು ಭೀಮ್‌ ಆರ್ಮಿ ಆರೋಪಿಸಿದೆ. ಅಧಿಕಾರಿ...

ಕಲಬುರಗಿ | ಕಾರ್ಮಿಕ ಸಂಘಟನೆಗಳ ಧರಣಿ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಕ್ವಿಟ್ ಇಂಡಿಯಾ ದಿನದಂದು (ಆಗಸ್ಟ್‌ 9) ರಾಷ್ಟ್ರವ್ಯಾಪಿ ಕಾರ್ಮಿಕರು ಮಹಾ ಧರಣಿ ನಡೆಸುತ್ತಿದ್ದಾರೆ. ಕಲಬುರಗಿಯಲ್ಲಿಯೂ ಜಿಲ್ಲಾಧಿಕಾರಿ ಕಚೇರಿ ಎದುರು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆ ಜೊತೆ ಗ್ರಾಮ ಪಂಚಾಯತಿ ಅವ್ಯವಹಾರ; ತನಿಖೆಗೆ ಆಗ್ರಹ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ 'ಅಲ್ಟ್ರಾಟೆಕ್ ರಾಜಶ್ರೀ ಸಿಮೆಂಟ್ ಕಾರ್ಖಾನೆ'ಯಿಂದ ನಿಯಮಾನುಸಾರ ತೆರಿಗೆ ವಸೂಲಿ ಮಾಡಲಾಗುತ್ತಿಲ್ಲ. ಗ್ರಾಮ ಪಂಚಾಯತಿ ಅಧಿಕಾರಿಗಳು ಅನಧಿಕೃತ ಒಡಂಬಡಿಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿ...

ಕಲಬುರಗಿ | ಪಬ್ಜಿ ಗೇಮ್‌ನಲ್ಲಿ ಹಣ ಕಳೆದುಕೊಂಡ ಎಂಜಿನಿಯರಿಂಗ್ ವಿದ್ಯಾರ್ಥಿ; ಮನನೊಂದು ಆತ್ಮಹತ್ಯೆ

ಪಬ್ಜಿ ಗೇಮ್‌ನಲ್ಲಿ ಹಣ ಕಳೆದುಕೊಂಡ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣಿ ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ದೇವಿ ನಗರದಲ್ಲಿ ನಡೆದಿದೆ. ಪ್ರವೀಣ್ ಪಾಟೀಲ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ (20) ಮಾಡಿಕೊಂಡಿದ್ದು, ಮೂಲತಃ ಕಲಬುರಗಿ...

ಕಲಬುರಗಿ | ಸಾಹಿತಿ ಡಿ.ಪಿ ಕೊಟ್ಟಗಿ ಅವರ ‘ಮಂದಾರ’ ಕೃತಿ ಬಿಡುಗಡೆ

ಸಮಾಜ ಮುಖಿ ಕಾವ್ಯ ರಚಿಸಬೇಕು. ಯುವಜನರು ಸಾಹಿತ್ಯದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ದಲಿತ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷ ಡಾ. ಅರ್ಜನ ಗೊಳಸಂಗಿ ಹೇಳಿದ್ದಾರೆ. ಕಲಬುರಗಿಯಲ್ಲಿ ದಲಿತ ಸಾಹಿತ್ಯ ಪರಿಷತ್ ಮತ್ತು ಈದಿನ.ಕಾಮ್ ಒಗ್ಗೂಡಿ ಆಯೋಜಿಸಿದ್ದ...

ಕಲಬುರಗಿ | ಅಭಿವೃದ್ಧಿಯಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಭಿವೃದ್ಧಿ ವಿಚಾರದಲ್ಲಿ ಕಲಬುರಗಿ ಜಿಲ್ಲೆಗೆ ಯಾವುದೇ ಅನ್ಯಾಯವಾಗಲು ನಾನಾಗಲಿ ಅಥವಾ ಸಚಿವ ಶರಣಪ್ರಕಾಶ ಪಾಟೀಲ ಅವರಾಗಲೀ ಬಿಡುವುದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆಯಾಗಲಿದ್ದು, ಆಗಸ್ಟ್‌ 15ರಿಂದ ಸಾರ್ವಜನಿಕರ ಕುಂದು ಕೊರತೆ ಸ್ವೀಕರಿಸುವುದರ...

ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ: ಆರಗ ವಿರುದ್ಧ ಪ್ರಿಯಾಂಕ್‌ ಕಿಡಿ

ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ. 'ಕಲ್ಯಾಣ ಕರ್ನಾಟಕದ ಜನರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ...

ಕಲಬುರಗಿ | ಮನರೇಗಾ ಕಾರ್ಮಿಕರಿಗೆ ಕೆಲಸ ನೀಡುವಂತೆ ಒತ್ತಾಯ

ಕಲಬುರಗಿ ಜಿಲ್ಲೆಯ ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನ ಹಲವು ಗ್ರಾಮಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ) ಕಾರ್ಮಿಕರಿಗೆ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರೈತ ಕಾರ್ಮಿಕ ಹಾಗೂ...

ಕಲಬುರಗಿ | ಅಂಬೇಡ್ಕರ್ ದಾರಿಯಲ್ಲಿ ಬದುಕುವುದು ಅಗತ್ಯ: ಡಾ. ಕರಿಘೋಳೇಶ್ವರ

ಅಂಬೇಡ್ಕರ್ ಅವರು ಬರೆದ ಸಂವಿಧಾನದ ಪ್ರತಿಫಲದಿಂದ ನಾವೆಲ್ಲರೂ ಉತ್ತಮ ಉದ್ಯೋಗ ಪಡೆದಿದ್ದೇವೆ. ಆದರೆ, ಮುಂದೆ ನೌಕರರ ಮಕ್ಕಳು ಕೂಲಿ ಕಾರ್ಮಿಕರಾಗಬಾರದು. ಅದಕ್ಕಾಗಿ, ಎಲ್ಲರೂ ಬಾಬಾಸಾಹೇಬರ ನೈಜ ದಾರಿಯಲ್ಲಿ ಬದುಕುವುದು ಅಗತ್ಯ ಎಂದು ಜೇವರ್ಗಿ...

ಈ ಹೊತ್ತಿನ ಪ್ರಮುಖ ಸುದ್ದಿ