ಕಲಬುರಗಿ

ಕಲಬುರಗಿ | ಮರ್ಯಾದಾ ಹತ್ಯೆ ಖಂಡಿಸಿ; ಪ್ರತಿಭಟನೆ

ಗರ್ಭಿಣಿಯನ್ನು ಕೊಂದುದಾದ ಜಾತಿ ಪ್ರತಿಷ್ಠೆಯ ಅಮಾನವೀಯ ಕ್ರೌರ್ಯವನ್ನು ಖಂಡಿಸಿ, ಆರೋಪಿಗಳೆಲ್ಲರ ಬಂಧನ ಹಾಗೂ ಕಠಿಣ ಶಿಕ್ಷೆ ವಿಧಿಸುವಂತೆ ಮತ್ತು ಮರ್ಯಾದಾ ಹತ್ಯೆ ತಡೆಗಾಗಿ ನಿರ್ದಿಷ್ಟ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ಬುಧವಾರ ಕಲಬುರಗಿಯಲ್ಲಿ ಬೃಹತ್...

ಕಲಬುರಗಿ | ತೊಗರಿಗೆ ₹12,500 ಬೆಂಬಲ ಬೆಲೆಗೆ ಶರಣಬಸಪ್ಪ ಒತ್ತಾಯ

ತೊಗರಿ ಬೆಳೆಗಾರರ ಗಂಭೀರ ಸಮಸ್ಯೆಗಳನ್ನು ಪರಿಗಣಿಸಿ, ಸರ್ಕಾರಗಳು ತಕ್ಷಣ ಸ್ಪಂದಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ. ತೊಗರಿಗೆ ಕನಿಷ್ಠ ₹12,500 ಬೆಂಬಲ ಬೆಲೆ (MSP) ನಿಗದಿ ಮಾಡಬೇಕು ಹಾಗೂ MSPಗೆ ಕಾನೂನು ಮಾನ್ಯತೆ...

ಕಲಬುರಗಿ | ‘ಅಸಂಸದೀಯ’ ಪದ ಬಳಕೆ ಆರೋಪ: ಪಾಲಿಕೆ ಅಧಿಕಾರಿ, ಸಿಬ್ಬಂದಿಗಳಿಂದ ಸಾಂಕೇತಿಕ ಧರಣಿ

'ಅಸಂಸದೀಯ’ ಪದಗಳನ್ನು ಬಳಸಿರುವುದನ್ನು ಖಂಡಿಸಿ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಂಗಳವಾರ ಸಾಂಕೇತಿಕ ಧರಣಿ ನಡೆಸಿದರು. ಕಲಬುರಗಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಪಾಲಿಕೆ ಸದಸ್ಯೆ ರೇಣುಕಾ ಅವರು ಪದೇಪದೆ ‘ಅಸಂಸದೀಯ’ ಪದಗಳನ್ನು ಬಳಸಿದ್ದಾರೆ...

ಕಲಬುರಗಿ | ಮರ್ಯಾದಾ ಹತ್ಯೆ ಖಂಡಿಸಿ ; ಡಿವೈಎಫ್‌ಐ ಪ್ರತಿಭಟನೆ

ಹುಬ್ಬಳ್ಳಿಯ ಸಮೀಪದ ಗ್ರಾಮವೊಂದರಲ್ಲಿ ನಡೆದ ಮರ್ಯಾದಾ ಹತ್ಯೆಯನ್ನು ಖಂಡಿಸಿ ಡಿವೈಎಫ್‌ಐ ಕಲಬುರಗಿ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ಕಲಬುರಗಿ ನಗರದ ತಿಮ್ಮಪುರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಡಿವೈಎಫ್‌ಐ ರಾಜ್ಯಾಧ್ಯಕ್ಷ ಲವಿತ್ರ...

ಕಲಬುರಗಿ | ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಶಿಕ್ಷಕರ ಹುದ್ದೆಗಳು ಶೀಘ್ರ ಭರ್ತಿ : ಸಚಿವ ಶರಣ ಪ್ರಕಾಶ ಪಾಟೀಲ್ ಭರವಸೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಚಿವ ಶರಣ ಪ್ರಕಾಶ ಪಾಟೀಲ್ ಅವರು...

ಕಲಬುರಗಿ | ಬ್ರಹ್ಮಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಎಐಡಿಎಸ್‌ಒ ಪ್ರತಿಭಟನೆ

ಕಲಬುರಗಿ ನಗರದ ಬ್ರಹ್ಮಪೂರ ಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನಗೊಳಿಸಿ ಮುಚ್ಚುವ ಕ್ರಮ ಖಂಡಿಸಿ, ಇಂದು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಮಂಗಳವಾರ ವಿದ್ಯಾರ್ಥಿಗಳು ಹಾಗೂ ಪೋಷಕರು...

ಶೌಚಾಲಯ ಕಾಣದ ರಾಜ್ಯದ 170 ಸರ್ಕಾರಿ ಶಾಲೆಗಳು

ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದ 170 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯದ ವ್ಯವಸ್ಥೆಯೇ ಇಲ್ಲದೆ ಇಂದಿಗೂ ವಿದ್ಯಾರ್ಥಿಗಳಿಗೆ ಬಯಲೇ ಗತಿ...

ಕಲಬುರಗಿ | ಮನರೇಗಾ ಬದಲಿಗೆ ಹೊಸ ಮಸೂದೆ ವಿರೋಧಿಸಿ ; ಗ್ರಾಕೋಸ್ ಪ್ರತಿಭಟನೆ

ಕಾರ್ಮಿಕರ ಹಕ್ಕುಗಳನ್ನು ನಿರಾಕರಿಸಿ, ಗ್ರಾಮ ಪಂಚಾಯಿತಿಗಳನ್ನು ದುರ್ಬಲಗೊಳಿಸುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಧಕ್ಕೆ ತರುವ ವಿಕಸಿತ ಭಾರತ ರೋಜಗಾರ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಮಸೂದೆ–2025 (VB-G RAM G) ಅನ್ನು ಕೂಡಲೇ...

ಕಲಬುರಗಿ | 6 ಜನವರಿ 2026ರಂದು ಸ್ಲಂ ಜನಾಂದೋಲನ ಕರ್ನಾಟಕದಿಂದ ರಾಜ್ಯ ಸಮಾವೇಶ

'ಸ್ಲಂ ಜನಾಂದೋಲನ ಕರ್ನಾಟಕದ 16ನೇ ಸಂಸ್ಥಾಪನಾ ದಿನದ ಅಂಗವಾಗಿ “ಕಾರ್ಪೋರೇಟ್ ಜಾತಿವಾದಿ ನವ-ನಗರಗಳಲ್ಲಿ ಸಾಮಾಜಿಕ ನ್ಯಾಯ ಮತ್ತು ಸ್ಲಂ ಜನರ ಸವಾಲು” ವಿಷಯದ ರಾಜ್ಯ ಸಮಾವೇಶವನ್ನು ಜನವರಿ 6, 2026ರಂದು ಕಲಬುರಗಿಯ ಎಸ್.ಎಂ....

ಕಲಬುರಗಿ | ಯುವಕರಲ್ಲಿ ನಾಯಕತ್ವದ ಗುಣ ಬೆಳೆಸುವ ಕ್ರೀಡೆ ಕ್ರಿಕೆಟ್: ಮಿಲಿಂದ ಸಾಗರ

ಯುವಕರಲ್ಲಿ ನಾಯಕತ್ವದ ಗುಣ ಬೆಳೆಸುವ ಕ್ರೀಡೆ ಕ್ರಿಕೆಟ್ ಎಂದು ಸಾಮಾಜಿಕ ಕಾರ್ಯಕರ್ತ ಮಿಲಿಂದ ಸಾಗರ ಅವರು ಹೇಳಿದರು. ಜೇವರ್ಗಿ ಪಟ್ಟಣದ ಹೊರವಲಯದಲ್ಲಿರುವ ಕ್ರೀಡಾಂಗಣದಲ್ಲಿ ಚಾಂಪಿಯನ್ ಪ್ರೀಮಿಯರ್ ಲಿಂಗ್ ಜೇವರ್ಗಿ ವತಿಯಿಂದ ಆಯೋಜಿಸಲಾದ ಕ್ರಿಕೆಟ್ ಟೂರ್ನಮೆಂಟ್‌...

ಕಲಬುರಗಿ | ಎಂ.ಜಿ ರಸ್ತೆ ದುರಸ್ತಿ ವಿಳಂಬ ನೀತಿಯನ್ನು ಖಂಡಿಸಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

ಎಂ.ಜಿ ರಸ್ತೆಯ ದುರಸ್ತಿ ಕಾಮಗಾರಿ ಬಹುಕಾಲದಿಂದ ವಿಳಂಬವಾಗಿರುವುದನ್ನು ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಘಟಕದಿಂದ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕಲಬುರಗಿ ನಗರದ ಎಂ.ಜಿ ರಸ್ತೆಯ...

ಕಲಬುರಗಿ | ಎಂಜಿ ನರೇಗಾ ಬದಲಿಗೆ ಹೊಸ ಮಸೂದೆ ವಿರೋಧಿಸಿ ಎಡಪಕ್ಷಗಳ ಪ್ರತಿಭಟನೆ

ಕೇಂದ್ರ ಸರ್ಕಾರವು ಗ್ರಾಮೀಣ ಜನತೆಗೆ ಉದ್ಯೋಗ ಖಾತ್ರಿ ನೀಡುವ ಉದ್ದೇಶದಿಂದ ಜಾರಿಗೊಳಿಸಿದ್ದ ಎಂಜಿ ನರೇಗಾ ಕಾಯ್ದೆಯನ್ನು ರದ್ದುಪಡಿಸಿ, ಅದರ ಬದಲಿಗೆ ‘ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ಮಸೂದೆ...

ಈ ಹೊತ್ತಿನ ಪ್ರಮುಖ ಸುದ್ದಿ