ಕಲಬುರಗಿ

ಕಲಬುರಗಿ | ಜನರಿಗೆ ನ್ಯಾಯಯುತ ಸೇವೆ ಒದಗಿಸಿ; ಅಧಿಕಾರಿಗಳಿಗೆ ಸಚಿವ ರಾಜಣ್ಣ ಸೂಚನೆ

ಸಹಕಾರ ಸಂಘಗಳ ಕಾಯ್ದೆ-1959 ಮತ್ತು ನಿಯಮಾವಳಿಗಳು-1960ನ್ನು ಸಹಕಾರ ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ಜನತೆಗೆ ನ್ಯಾಯಯುತ ಸೇವೆ ಒದಗಿಸಬೇಕು ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು. ಕಲಬುರಗಿಯಲ್ಲಿ ನಡೆದ ಪ್ರಾಂತೀಯ ಮಟ್ಟದ...

ಗುಲ್ಬರ್ಗಾ ವಿವಿ | ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಿಸದ ಆಡಳಿತ

ಉನ್ನತ ಶಿಕ್ಷಣ ಪಡೆದು, ಒಳ್ಳೆಯ ಉದಯೋಗ ಪಡೆಯಬೇಕೆಂದು ವಿಶ್ವವಿದ್ಯಾಲಯದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳು, ತಮ್ಮ ಅಂಕಪಟ್ಟಿಗಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಗುಲ್ಬರ್ಗಾ ವಿಶ್ವವಿದ್ಯಾಲಯದ ಆಡಳಿತವು ಪದವಿ ಮುಗಿಸಿದ ವಿದ್ಯಾರ್ಥಿಗೆ...

ಕಲಬುರಗಿ | ಹಾಲಿನ ಬೆಲೆ ಏರಿಕೆ; ಬಾಲರಾಜ್ ಗುತ್ತೇದಾರ ಕಿಡಿ

ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಸೇಡಂನ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, "ವಿದ್ಯುತ್‌ ಬೆಲೆ ಏರಿಕೆಯಾದ ನಂತರ...

ಕಲಬುರಗಿ | ಮಣಿಪುರ ಘಟನೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಎಸ್‌ಎಫ್‌ಐ ಕರೆ

ಮಣಿಪುರ ಹಿಂಸಾಚಾರ ಹಾಗೂ ಕುಕಿ ಸಮುದಾಯದ ಯುವತಿಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ಘಟನೆ ಖಂಡಿಸಿ ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಎದುರು ಭಾರತೀಯ ವಿದ್ಯಾರ್ಥಿ ಫೆಡರೇಶನ್(ಎಸ್‌ಎಫ್‌ಐ) ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ...

ಕಲಬುರಗಿ | ಮಣಿಪುರ ಹಿಂಸಾಚಾರ ತಡೆಯುವಂತೆ ಆಗ್ರಹ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆದು, ಅಶಾಂತಿ ಕೊನೆಗಾಣಿಸಬೇಕು ಎಂದು ಒತ್ತಾಯಿಸಿ ಎಸ್‌ಎಫ್‌ಐ ಕಾರ್ಯಕರ್ತರು ಕಲಬುಗರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಕಾರ್ಯಕರ್ತರು, "ಎರಡು ತಿಂಗಳುಗಳಿಂದ ಅಶಾಂತಿಯಲ್ಲಿ ಮುಳುಗಿರುವ ಮಣಿಪುರದ...

ಕಲಬುರಗಿ | ಆಂದೋಲಾ ಗ್ರಾಮದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ

ಕಲಬುರಗಿ ಜಿಲ್ಲೆಯಲ್ಲಿ ಸುಮಾರು 50 ಹಳ್ಳಿಗಳಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ನಡೆಸುವ ಉದ್ದೇಶವಿದೆ. ಆರೋಗ್ಯ ಇಲಾಖೆ ಮತ್ತು ಅನುಗ್ರಹ ಕಣ್ಣಿನ ಆಸ್ಪತ್ರೆ ಸಿಬ್ಬಂದಿಗಳು ತಮಗೆ ಸಂಪೂರ್ಣ ಸಹಕಾರ ನೀಡಬೇಕೆಂದು ದಲಿತ ಸೇನೆಯ...

ಕಲಬುರಗಿ | ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಗಳು ಏನು ಮಾಡುತ್ತಿವೆ?: ಪ್ರಗತಿಪರ ಸಂಘಟನೆಗಳು

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ದೇವಂತಗಿ ಗ್ರಾಮದಲ್ಲಿ ಅಪ್ರಾಪ್ತೆಯ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿ, ಬಾವಿಯಲ್ಲಿ ಎಸೆದಿದ್ದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಜಿಲ್ಲೆಯಾದ್ಯಂತ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಕಲಬುರಗಿ ಜಿಲ್ಲೆಯ...

ಕಲಬುರಗಿ | ಅತ್ಯಾಚಾರ ಪ್ರಕರಣ; ಸಮಗ್ರ ತನಿಖೆಗೆ ಒತ್ತಾಯ

ಮಹಿಳೆಯರಿಗೆ ಸಮಾನತೆ ಮತ್ತು ಸ್ವಾತಂತ್ರ್ಯ ಕಲ್ಪಿಸದ ಯಾವುದೇ ಒಂದು ಸಮಾಜವು ನಾಗರಿಕ ಸಮಾಜ ಎನಿಸಿಕೊಳ್ಳಲಾರದೆಂದು ಡಾ. ಬಿ.ಆರ್‌ ಅಂಬೇಡ್ಕರ್‌ ಅಂದೇ ಹೇಳಿದ್ದರು. ಆದರೆ, ಇಂದಿಗೂ ಹೆಣ್ಣು ಮಕ್ಕಳಿಗೆ ಸ್ಥಾನಮಾನ ಸಿಗುತ್ತಿಲ್ಲ ಎಂದು ಪ್ರಬುದ್ಧ...

ಕಲಬುರಗಿ | ಕಬ್ಬು ಬೆಳೆ ಹಾನಿ; ಹಂದಿಗಳ ಹಾವಳಿಗೆ ಕಂಗಾಲಾದ ರೈತರು

ಸಾಕು ಹಂದಿಗಳು ಕಬ್ಬು ಬೆಳೆದ ಜಮೀನುಗಳಿಗೆ ನುಗ್ಗಿ ಫಸಲನ್ನು ಹಾಳು ಮಾಡುತ್ತಿವೆ. ಹಂದಿಗಳ ಕಾಟದಿಂದ ರೈತರು ಕಂಗಲಾಗಿದ್ದಾರೆ. ಹಂದಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲು ಕಲಬುರಗಿ ಜಿಲ್ಲಾಧಿಕಾರಿಗೆ ರೈತರು ಮನವಿ ಸಲ್ಲಿಸಿದರು. "ನಾವು ನಮ್ಮ...

ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ – ಕೊಲೆ; ಕಾಮುಕ ಹಂತಕರ ಬಂಧನಕ್ಕೆ ಆಗ್ರಹ

ಕಾಮುಕ ಹಂತಕರು ಹನ್ನೊಂದು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು, ಕೊಲೆ ಮಾಡಿ ಬಾವಿಗೆ ಎಸೆದ ಅಮಾನುಷ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ದೇವಂತಗಿ ಗ್ರಾಮದಲ್ಲಿ ನಡೆದಿದೆ. ಅತ್ಯಾಚಾರ ಹಾಗೂ ಕೊಲೆಗೈದ ಆರೋಪಿಗಳನ್ನು ಕೂಡಲೇ...

ಕಲಬುರಗಿ | ನೆಲಸಮಗೊಳಿಸಿರುವ ಶೌಚಾಲಯ ಮರುಸ್ಥಾಪಿಸುವಂತೆ ಆಗ್ರಹ

ತಮ್ಮ ಗ್ರಾಮದ ದಲಿತರ ಕಾಲೋನಿಯಲ್ಲಿರುವ ಮಹಿಳಾ ಶೌಚಾಲಯವನ್ನು ನೆಲಸಮಗೊಳಿಸಿರುದನ್ನು ಖಂಡಿಸಿ, ಕೈಯಲ್ಲಿ ಚೆಂಬು ಹಿಡಿದು ಅಣಕು ಬಹಿರ್ದೆಸೆಗೆ ಕುಳಿತು ಕಲ್ಲೂರು ಗ್ರಾಮಸ್ಥರು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿ ಕಚೇರಿ ಎದುರು ವಿನೂತನ ಪ್ರತಿಭಟನೆ...

ಕಲಬುರಗಿ | ಭಾರತದ ರೈತ, ಕಾರ್ಮಿಕ, ಜನಸಾಮಾನ್ಯರ ಬದುಕು ಶೋಚನೀಯವಾಗಿದೆ: ಕೆ ರಾಧಾಕೃಷ್ಣ

ಭಾರತವು ಸ್ವಾತಂತ್ರ್ಯಗೊಂಡು 75 ವರ್ಷಗಳ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ಒಂದು ಕಡೆಯಾದರೆ, ಮತ್ತೊಂದೆಡೆ ರೈತರ, ಕಾರ್ಮಿಕರ ಹಾಗೂ ಜನಸಾಮಾನ್ಯರ ಬದುಕು ಶೋಚನೀಯವಾಗಿದೆ ಎಂದು ಎಸ್‌ಯುಸಿಐ ಸದಸ್ಯರು ಕೆ ರಾಧಾಕೃಷ್ಣ ಪಾಲಿಟ್ ಬ್ಯುರೋ ವಿ‍ಷಾಧ...

ಈ ಹೊತ್ತಿನ ಪ್ರಮುಖ ಸುದ್ದಿ