ರಾಜ್ಯದ ಅಯಾ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಆಯ್ಕೆಯ (ಆಧ್ಯತೆ)ಯನ್ನು ಕೇಳುವ ಮೂಲಕ ಅನುಷ್ಠಾನಧಿಕಾರಿಗಳು ನಮ್ಮ ಹಕ್ಕಿನ ಹುದ್ದೆಗಳನ್ನು ಉದ್ದೇಶಪೂರ್ವಕವಾಗಿಯೇ ಕಸಿಯುತ್ತಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ...
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಬೇಕು. ತಾಲೂಕಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (ಮನರೇಗಾ) ಸಮರ್ಪಕವಾಗಿ ಜಾರಿಗೆ ತರಬೇಕು. ಮನರೇಗಾ ಕೂಲಿ ಕಾರ್ಮಿಕರಿಗೆ ದಿನಕ್ಕೆ 600...
ರೈತರು ಸೇರಿದಂತೆ ಪ್ರತಿಯೊಬ್ಬರೂ ತಮ್ಮ ಜಮೀನುಗಳಲ್ಲಿ ಶ್ರೀಗಂಧ ಬೆಳೆಯುವ ನಿಟ್ಟಿನಲ್ಲಿ ಇರುವ ನೀತಿ ನಿಯಮಗಳಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶೀಘ್ರವೇ ಹೊಸ ನೀತಿ ಪ್ರಕಟಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಕಲಬುರಗಿ...
ಪ್ರಸಕ್ತ ವರ್ಷ 5 ಕೋಟಿ ಸಸಿ ನೆಟ್ಟು ಪೋಷಿಸುವ ಗುರಿ ಹೊಂದಿರುವ ಅರಣ್ಯ ಇಲಾಖೆ
ಉಳಿದ ನಗರಗಳನ್ನೂ ಹಂತಹಂತವಾಗಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲಾಗುವುದು
ವಿಶ್ವ ಪರಿಸರ ದಿನದಂದು ಐದು ನಗರ ಅಥವಾ...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಎಲ್ಲ ಗ್ರಾಮಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಯಾಳವಾರ ಆದರ್ಶ ಗ್ರಾಮ ಸಮಿತಿಯ ಮುಖಂಡರು ಸಾರಿಗೆ ನಿಗಮದ ಜೇವರ್ಗಿ ಘಟಕದ ವ್ಯವಸ್ಥಾಪಕರಿಗೆ ಹಕ್ಕೊತ್ತಾಯ ಪತ್ರ...
ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ನೀಡಿದ್ದ ಭರವಸೆಯಂತೆ ಅಂಗನವಾಡಿ ನೌಕರರಿಗೆ 15,000 ರೂ. ಸಂಬಳ ನೀಡಬೇಕು. ಹಿಂದಿನ ಸರ್ಕಾರ ಘೋಷಿಸಿದ್ದ 1,000 ರೂ. ಹೆಚ್ಚುವರಿ ಗೌರವಧನವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ...
ಕರ್ನಾಟಕದಲ್ಲಿ ಹಲವು ದಶಕಗಳಿಂದ ಪಡಿತರ ವಿತರಣಾ ವ್ಯವಸ್ಥೆ ಜಾರಿಯಲ್ಲಿದೆ. ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ರಿಯಾಯಿತಿ ದರದಲ್ಲಿ ನೀಡುತ್ತಾ ಬಂದಿದ್ದು, ಅನ್ನಭಾಗ್ಯ ಯೋಜನೆ ಜಾರಿಯಾಗಿ 10 ವರ್ಷವಾಗುತ್ತಿದೆ. ಈ ಹಿನ್ನೆಲೆಯಲ್ಲಿ...
ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಧಿಸೂಚನೆ ಹೊರತಾಗಿಯೂ ಕಳೆದ ಎರಡು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಸದ ಸರ್ಕಾರದ ಕ್ರಮ ವಿರೋಧಿಸಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...
ಮುಂಗಾರು ಮಳೆ ಬಾರದ ಹಿನ್ನೆಲೆಯಲ್ಲಿ ರೈತರ ಜಮೀನಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದ ಕೂಲಿ ಕಾರ್ಮಿಕರು ಕೆಲಸ ಇಲ್ಲದೆ ಅಲೆಯುವಂತಾಗಿದ್ದು, ಕಾರ್ಮಿಕರು ಪುನಃ ಮಹಾನಗರಗಳಿಗೆ ಕೆಲಸ ಅರಸಿ ಗುಳೆ ಹೋಗುವಂತಹ ಪರಿಸ್ಥಿತಿ...
ಮುಂಗಾರು ಮಳೆ ಕೈ-ಕೊಟ್ಟಿರುವ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಬರಗಾಲದ ಪರಿಹಾರ ಮತ್ತು ಬೆಳೆ ವಿಮೆ ಹಣ ಬಿಡುಗಡೆ ಮಾಡಬೇಕು. ಹಿಂದಿನ ತೊಗರಿ ಬೆಳೆ ನಷ್ಟ ಪರಿಹಾರದ ಹಣ ಬಿಡುಗಡೆ...
ಆಜಾದ್ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಅವರ ಮೇಲೆ ನಡೆದ ಕೊಲೆ ಯತ್ನದ ಆರೋಪಿಗಳನ್ನು ಕೂಡಲೇ ಬಂಧಿಸಿ ಎಂದು ಆಗ್ರಹಿಸಿ ಭೀಮ್ ಆರ್ಮಿ ಕಲಬುರಗಿ...
ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜುಗಳಲ್ಲಿ ಪ್ರಸ್ತುತ ವರ್ಷದ ಪ್ರವೇಶಾತಿ ಸಂಖ್ಯೆಯು ಕುಸಿದಿದೆ. ಈ ಪರಿಸ್ಥಿತಿಗೆ ಕಳೆದ ಸರ್ಕಾರ 2020ರಲ್ಲಿ ತಂದ ಹೊಸ ಶಿಕ್ಷಣ ನೀತಿ(ಎನ್‌ಇಪಿ) ಹೇರಿಕೆಯಿಂದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ...