ಕಲಬುರಗಿ ಜಿಲ್ಲೆ ಜೇವರ್ಗಿ ಪುರಸಭೆಯ ಹೊರಗುತ್ತಿಗೆ ನೌಕರರಿಗೆ ಅನೇಕ ವರ್ಷಗಳಿಂದ ವೇತನ, ಇಪಿಎಫ್, ಇಎಸ್‌ಐ ಹಾಗೂ ಇತರೆ ಮೂಲ ಸೌಕರ್ಯಗಳಲ್ಲಿ ತಾರತಮ್ಯವಾಗುತ್ತಿದ್ದು, ಸರ್ಕಾರದ ಆದೇಶದಂತೆ ಸೌಲಭ್ಯಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿ ನೌಕರರು...
ಮಾರಕಾಸ್ತ್ರಗಳಿಂದ ಇರಿದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ನಗರದ ಬಿಲಾಲಾಬಾದ್ ಕಾಲೋನಿ ನಿವಾಸಿ ಉಮೇರ್ (23) ಹತ್ಯೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ.
ಕಳೆದ ರಾತ್ರಿ 11:30ರ ಸಮಯದಲ್ಲಿ ಹಲ್ಲೆ ನಡೆದಿದೆ....
ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಕ್ರಮ ಕೈಗೊಳ್ಳಲು ಒತ್ತಾಯ
ತಿಂಗಳಿನಿಂದ ಧರಣಿ ನಡೆಸಿದರೂ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರ
ಕುಸ್ತಿಪಟುಗಳು ತಮಗಾದ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ಹೋರಾಡುತ್ತಿದ್ದಾರೆ. ಅವರ ಹೋರಾಟವನ್ನು ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರದ ಕ್ರೂರ...
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನಿತ್ಯ ತೊಂದರೆ
ನಗರ ಬಸ್ ಇಲ್ಲದ ಕಾರಣ 2 ಕಿ.ಮೀ ನಡೆಯಬೇಕಿದೆ
ಕಲಬುರಗಿ ನಗರದಿಂದ ಸುಮಾರು 11 ಕಿಲೋ ಮೀಟರ್ ದೂರದಲ್ಲಿರುವ ಸೀತನೂರು ಗ್ರಾಮಕ್ಕೆ ನಗರ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು...
ಗುಲ್ಬರ್ಗಾ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಜೆಸ್ಕಾಂ) ವ್ಯಾಪ್ತಿಯಲ್ಲಿನ ಸರ್ಕಾರದ ಹಲವು ಇಲಾಖೆಗಳು ₹1,715.81 ಕೋಟಿಯಷ್ಟು ವಿದ್ಯುತ್ ಶುಲ್ಕ ಬಾಕಿ ಉಳಿಸಿಕೊಂಡಿವೆ.
ವರಮಾನದ ಕೊರತೆಯಿಂದ ಪಾರಾಗಲು ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು(ಎಸ್ಕಾಂ) ದರ ಹೆಚ್ಚಳದ...
ಬೆಂಗಳೂರಿನ ವಕೀಲ ಎನ್ ಪಿ ಅಮೃತೇಶ್ 2014ರಲ್ಲಿ ಸಲ್ಲಿಸಿದ್ದ ಪಿಐಎಲ್ ಅರ್ಜಿ
ಪೀಠಗಳ ಸ್ಥಾಪನೆಯಿಂದ ಉತ್ತರ ಕರ್ನಾಟಕದ ಜನರ ಮನೆ ಬಾಗಿಲಿಗೆ ನ್ಯಾಯ ಎಂದ ಕೋರ್ಟ್
ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶಾಶ್ವತ ಹೈಕೋರ್ಟ್ ಪೀಠಗಳ...
ಪ್ರಸ್ತುತ ಸನ್ನಿವೇಶದಲ್ಲಿ ಒಬ್ಬ ಹಿಜಾಬ್ ಧರಿಸಿದ ಮುಸ್ಲಿಂ ಮಹಿಳೆ ಭಾರತದ ಚುನಾವಣಾ ರಾಜಕೀಯದಲ್ಲಿ ಗುರುತಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಇಂತಹ ದುರಿತ ಕಾಲದಲ್ಲಿಯೂ ರಾಜಕಾರಣ ಪ್ರವೇಶಿಸಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಕನೀಜ್ ಫಾತಿಮಾ.
ಕರ್ನಾಟಕದ ಮುಸ್ಲಿಂ ಮಹಿಳೆಯರ...
ನೂತನ ಸರ್ಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಕನಿಷ್ಠ 8 ಮಂತ್ರಿ ಸ್ಥಾನಗಳನ್ನು ಕಡ್ಡಾಯವಾಗಿ ನೀಡಬೇಕು ಎಂದು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಒತ್ತಾಯಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ...
ಐತಿಹಾಸಿಕ ಮೆಹಬೂಬ್ ಸುಭಾನಿ ದರ್ಗಾದ ಪ್ರವೇಶ ದ್ವಾರಕ್ಕೆ ಪೊಲೀಸ್ ಅಧಿಕಾರಿಗಳು ಅಡ್ಡಲಾಗಿ ನಿರ್ಮಿಸಿರುವ ತಡೆಗೋಡೆ ತೆರವಿಗೆ ಒತ್ತಾಯಿಸಿ ಸೌಹಾರ್ದ ಸಮಿತಿಯ ಮುಕಂಡರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ರಟಕಲ್...
ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾತ್ರಿ ಲ್ಯಾಂಡಿಂಗ್ ಸೌಲಭ್ಯಕ್ಕೆ ನಾಗರಿಕ ವಿಮಾನಯಾನ ಮಹಾನಿರ್ದೇಶಕರು (ಡಿಜಿಸಿಎ) ಅನುಮತಿ ನೀಡಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಈವರೆಗೆ ಹಗಲು ವಿಮಾನಗಳಿಗೆ ಮಾತ್ರ ಅನುಮತಿ ನೀಡಲಾಗಿತ್ತು. ಇನ್ನು ಮುಂದೆ, ವಿಮಾನ...
ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿಗೆ ತಂದು ನಾಡಿನ ಜನರ ಬದುಕನ್ನು ಹಸನಾಗಿಸುವುದು ನಮ್ಮ ಮೊದಲ ಆದ್ಯತೆ ಎಂದು ಶಾಸಕ ಪ್ರಿಯಾಂಕ ಖರ್ಗೆ ಹೇಳಿದರು.
ಚಿತ್ತಾಪುರ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ ಮೂರು ಬಾರಿ ಆಶೀರ್ವಾದಿಸಿ ಬೆಂಬಲಿಸಿದ ಚಿತ್ತಾಪುರದ...
ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ರಾಜ್ಯದ 224 ಕ್ಷೇತ್ರಗಳ ಪೈಕಿ 136+2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಉಡುಪಿ ಜಿಲ್ಲೆಯಯೊಂದನ್ನು ಹೊರತು ಪಡಿಸಿ, ಉಳಿದೆಲ್ಲ ಭಾಗಗಳಲ್ಲಿಯೂ ತನ್ನ ಸ್ಥಾನಗಳನ್ನು ಹೆಚ್ಚಿಕೊಂಡಿದೆ. ಕಲ್ಯಾಣ...