ಬಿಜೆಪಿ ಅಭ್ಯರ್ಥಿ ರೌಡಿ ಶೀಟರ್ ಮಣಿಕಂಠ ರಾಠೋಡ ವಿರುದ್ದ ಗೆಲವು
ಚಿತ್ತಾಪುರ ಕ್ಷೇತ್ರದ ಮತದಾರರಿಗೆ, ಕಾರ್ಯಕರ್ತರಿಗೆ ಕೃತಜ್ಞತೆ ಹೇಳಿದ ಖರ್ಗೆ
ರಾಜ್ಯದ ಗಮನಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ...
ಕಲಬುರಗಿ ನಗರ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ ನಡೆದಿದೆ. ಕೆಕೆಆರ್‌ಟಿಸಿ ಬಸ್ ಚಾಲಕ ನಾಗಯ್ಯಾ ಸ್ವಾಮಿ (45) ಎಂಬುವವರನ್ನು ದುಷ್ಕರ್ಮಿಗಳು ಭೀಕರವಾಗಿ ಇರಿದುಕೊಂದಿದ್ದಾರೆ.
ನಾಗಯ್ಯಾ ಸ್ವಾಮಿ ಅವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ...
ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಸಲಗರ ಬಸಂತಪುರ ಗ್ರಾಮದ ಬಿಜೆಪಿ ಕಾರ್ಯಕರ್ತ ರಾಮು ರಾಠೋಡ್(45) ಮೃತ ದುರ್ದೈವಿ. ಅವರು ಮೇ...
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮತಗಟ್ಟೆ ಸಂಖ್ಯೆ 3ರಲ್ಲಿ ಇವಿಎಂ ಸಮಸ್ಯೆ ಎದುರಾಗಿದ್ದು, ಮತದಾರರಿಗೆ ಮತ ಚಲಾಯಿಸಲು ತೊಂದರೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕೆಲವರು ಮತ ಚಲಾಯಿಸದೆ...
ವಿಧಾನಸಭಾ ಚುನಾವಣೆ ಮತದಾನಕ್ಕೆಂದು ಸ್ಥಾಪಿಸಿರುವ ಮತಗಟ್ಟೆ ಸಂಖ್ಯೆ 83 ಮತ್ತು 84ರ ಸಮೀಪ ಹಣ ಮತ್ತು ಮತಚೀಟಿ ಸಹಿತ ಐವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಚಿತ್ತಾಪುರ ಕ್ಷೇತ್ರದಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ...
ರಾಜ್ಯಾದ್ಯಂತ ಇಂದು (ಬುಧವಾರ) ಮತದಾನ ನಡೆಯುತ್ತಿದೆ. ಇದೇ ಸಮಯದಲ್ಲಿ, ಕಲಬುರಗಿಯ ಸಂಗಮ ಕಾಂಪ್ಲೆಕ್ಸ್‌ನಲ್ಲಿರುವ ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಕಲಬುರಗಿ ನಗರ ಪೊಲೀಸ್ ಕಮಿಷನರ್...
ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಂಗಮೇಶ್ವರ ಕಾಲೊನಿಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಹಣ ಹಂಚಲು ಮುಂದಾಗಿದ್ದ ಇಬ್ಬರು ವ್ಯಕ್ತಿಗಳನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಬೆನ್ನಟ್ಟಿ ಹಿಡಿದಿದ್ದಾರೆ.
ಬಿಜೆಪಿ ಅಭ್ಯರ್ಥಿ,...
ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರುವ ಆರೋಪ
ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರುವ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡನನ್ನು ಕೂಡಲೇ ಬಂಧಿಸಬೇಕು ಮತ್ತು ಚುನಾವಣೆಯಿಂದ ವಜಾ ಮಾಡಬೇಕು...
ಇದೇ ಪ್ರಕರಣ ಬಿಜೆಪಿಯವರಿಗೆ ಆಗಿದ್ದರೆ ಸ್ವಯಂ ದೂರು ದಾಖಲಾಗುತ್ತಿತ್ತು
ಬಿಜೆಪಿ ಅಭ್ಯರ್ಥಿ ಅಷ್ಟೊಂದು ಜಾಣನಲ್ಲ; ಬಿಜೆಪಿ, ಆರ್ ಎಸ್ ಎಸ್ ಇದರ ಕಿಂಗ್ ಪಿನ್
ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದರಿಂದ ಕಾಂಗ್ರೆಸ್ ಕಾನೂನು ಘಟಕದೊಂದಿಗೆ...
ನನ್ನ ಮೇಲೆ ಸುಳ್ಳು ಆರೋಪ ಮಾಡಲು ಯಾರದ್ದೋ ಆಡಿಯೊ ಹಾಕಬೇಡಿ. ನಾನು ಮಾತನಾಡಿದ್ದು ಇದ್ದರೆ ಹಾಕಿ ಎಂದು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರು ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಸವಾಲು ಹಾಕಿದ್ದಾರೆ.
ಕಲಬುರಗಿ...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರು ಸಂಚು ನಡೆಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕಲಬುರಗಿಯ ದಲಿತ ಮುಖಂಡರು ಆಗ್ರಹಿಸಿದ್ದಾರೆ.
ಹಲವು...