ಕಲಬುರಗಿ

ರಾಜ್ಯ ನಾಯಕತ್ವ ವಿಚಾರದಲ್ಲಿ ಹೈಕಮಾಂಡ್‌ ಮಧ್ಯ ಪ್ರವೇಶಿಸುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕದನ ತೀವ್ರ ಸ್ವರೂಪ ಪಡೆದುಕೊಳ್ಳುವ ಲಕ್ಷಣ ಕಾಣಿಸಿಕೊಳ್ಳುತ್ತಿರುವ ಮಧ್ಯೆಯೇ, ‘ನಾಯಕತ್ವದ ಗೊಂದಲಗಳನ್ನು ಹೈಕಮಾಂಡ್‌ ಸೃಷ್ಟಿಸಿಲ್ಲ.ಅವೆಲ್ಲ ಸ್ಥಳೀಯವಾಗಿ ಸೃಷ್ಟಿಯಾಗುತ್ತಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅಷ್ಟೇ ಅಲ್ಲ,‘ಈ ಗೊಂದಲಗಳನ್ನು...

ಕಲಬುರಗಿ | ಪೆಟ್ರೋಲ್ ಸುರಿದುಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಂದಿಕೂರ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಕಲಬುರಗಿಯ ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಚಿದಾನಂದ...

ಕಲಬುರಗಿ | ‘ನಾವು ಹೋರಾಡಬೇಕಾದದ್ದು ಬಿಜೆಪಿಯ ತಾವರೆ ಜೊತೆಗಲ್ಲ, ತಾವರೆಯ ಬೇರಿನಂತೆ ಕೊಳದೊಳಗೆ ಅವಿತಿರುವ ಆರ್‌ಎಸ್‌ಎಸ್‌ ಜೊತೆ’ : ಪ್ರಕಾಶ್ ರಾಜ್

'ನಾವು ಹೋರಾಡಬೇಕಾದದ್ದು ಬಿಜೆಪಿಯ ತಾವರೆ ಜೊತೆಗಲ್ಲ, ತಾವರೆಯ ಬೇರಿನಂತೆ ಕೊಳದೊಳಗೆ ಅವಿತಿರುವ ಆರ್‌ಎಸ್‌ಎಸ್‌ ಜೊತೆಗೆ’ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು. ಕಲಬುರಗಿ ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಶನಿವಾರ ನಡೆದ ವಾರ್ತಾಭಾರತಿ...

ಕಲಬುರಗಿ | ಎಳ್ಳ ಅಮವಾಸ್ಯೆ ಪ್ರಯುಕ್ತ ವಿಶೇಷ ಸಡಗರ ಸಮಾರಂಭ

ಕಾನೇಕರ್ ಪರಿವಾರದ ವತಿಯಿಂದ ಎಳ್ಳ ಅಮವಾಸ್ಯೆ ಪ್ರಯುಕ್ತ ಇಂದು ಕಲಬುರಗಿ ತಾಲ್ಲೂಕಿನ ಅವರಾದ (ಬಿ) ಗ್ರಾಮದ ತೋಟದ ಮನೆಯಲ್ಲಿ ವಿಶೇಷ ಔತಣಕೂಟ ಹಾಗೂ ಸಾಂಸ್ಕೃತಿಕ ಸಡಗರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ಹೊಲದಲ್ಲಿ ಕಬ್ಬು...

ಕಲಬುರಗಿ | ಪೂರ್ವ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ವೆಲ್ಫೇರ್ ಪಾರ್ಟಿ ಮನವಿ

ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೊಮಾ (ಡಿಪಿಎಸ್‌ಇ - ಆಂಗ್ಲ ಮಾಧ್ಯಮ) ತರಬೇತಿ ಪಡೆದ ಅಭ್ಯರ್ಥಿಗಳನ್ನು ಸರ್ಕಾರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳು ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಕರಾಗಿ ನೇಮಕಾತಿ...

ಡಿ.20ರಂದು ವಾರ್ತಾಭಾರತಿ ದಿನಪತ್ರಿಕೆಯ ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ: ಹಲವು ಗಣ್ಯರು ಭಾಗಿ

'ಜನದಿನಿಯ ಸಾರಥಿ' ಎಂಬ ಧ್ಯೇಯವಾಕ್ಯದೊಂದಿಗೆ ಕಳೆದ 23 ವರ್ಷಗಳಿಂದ ಕರ್ನಾಟಕದಲ್ಲಿ ಪ್ರಕಟವಾಗುತ್ತಿರುವ ವಾರ್ತಾಭಾರತಿ ದಿನಪತ್ರಿಕೆಯ ಕಲ್ಯಾಣ ಕರ್ನಾಟಕ ಆವೃತ್ತಿಗೆ ನಾಳೆ(ಡಿ.20) ಚಾಲನೆ ದೊರೆಯಲಿದೆ‌. ಕಲಬುರಗಿಯ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಡಿ.20ರ ಬೆಳಗ್ಗೆ 10.30ಕ್ಕೆ...

ಗ್ರಾಮೀಣ ಬಡವರ ಉದ್ಯೋಗದ ಹಕ್ಕು ಕಸಿಯುವ ವಿಬಿ ಜಿ ರಾಮ್‌ ಜಿ ಮಸೂದೆಯ ಹುನ್ನಾರ: ಸಿಪಿಐಎಂ ಆರೋಪ

"ಕೇಂದ್ರ ಸರ್ಕಾರವು ಮನರೇಗಾವನ್ನು ಬಲಪಡಿಸಲು, ಸಾರ್ವತ್ರಿಕ ಮತ್ತು ಹಕ್ಕು ಆಧಾರಿತ ಉದ್ಯೋಗ ಖಾತರಿಯಾಗಿ ಅದರ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಲು ರಾಜಕೀಯ ಪಕ್ಷಗಳು, ಕಾರ್ಮಿಕ ಸಂಘಗಳು ಮತ್ತು ಗ್ರಾಮೀಣ ಬಡವರ ಸಂಘಟನೆಗಳೊಂದಿಗೆ ಸಮಾಲೋಚನೆ ಮಾಡಬೇಕು" ಕೇಂದ್ರ...

ಕಲಬುರಗಿ | ಕೇಂದ್ರೀಯ ವಿವಿ ಸಾಹಿತ್ಯಿಕವಾಗಿ ಅದೆಷ್ಟು ದಿವಾಳಿಯಾಗಿದೆ: ಸಾಹಿತಿಗಳ ಆಕ್ರೋಶ

ಕಲಬುರಗಿ ಕಡಗಂಚಿಯಲ್ಲಿರುವ ಉತ್ತರ ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯವು ಸಾಹಿತ್ಯಿಕವಾಗಿ ಅದೆಷ್ಟು ದಿವಾಳಿ ಅನುಭವಿಸುತ್ತಿದೆ ಎಂಬುದಕ್ಕೆ ಇತ್ತೀಚಿನ ಅದರ ತಾಜಾ ನಡೆಯೇ ಸಾಕ್ಷಿಯಾಗಿದೆ ಎಂದು ಹಿರಿಯ ಸಾಹಿತಿಗಳು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಪತ್ರಿಕೆ ಪ್ರಕಟಣೆಗೆ...

ಕಲಬುರಗಿ ತೊಗರಿ ಬೆಳೆಗಾರರಿಂದ ಬೆಳಗಾವಿ ಚಲೋ: ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ

ತೊಗರಿ ನಾಡಾದ ಕಲಬುರಗಿ ಜಿಲ್ಲೆಯ ತೊಗರಿ ಬೆಳೆಗಾರರ ಕೆಎಂಎಫ್‌ ಮಾದರಿಯಲ್ಲಿ ಸಂರಕ್ಷಣೆಗಾಗಿ ಮಧ್ಯಂತರ ಪರಿಹಾರ ಹಣ ಬಿಡುಗಡೆ ಮಾಡಿ, ಬೆಳೆವಿಮೆ ಹಣ ಮಂಜೂರು ಮಾಡಬೇಕು. ಗೊಡ್ಡು ಹೋದ ತೊಗರಿಗೆ ಪರಿಹಾರ ನೀಡಬೇಕು, ಅತಿವೃಷ್ಟಿ...

ಕಲಬುರಗಿ | ಸರಣಿ ಅಪಘಾತ; ಸ್ಥಳದಲ್ಲೇ ಮೂವರ ಸಾವು

ಕಲಬುರಗಿಯ ಹಡಗಿಲ ಹಾರುತಿ ಬಳಿಯ ಅಫಜಲಪುರ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ವೃದ್ಧ ದಂಪತಿ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಅಫಜಲಪುರದಿಂದ ಕಲಬುರಗಿಯತ್ತ ಬರುತ್ತಿದ್ದ ಜೀಪ್ ಹಾಗೂ ಕೆಕೆಆರ್‌ಟಿಸಿ ಬಸ್...

ಕಲಬುರಗಿ | ಆನಂದ್‌ ಬಾಬು ಮನೋಹರ್‌ಗೆ ರಾಷ್ಟ್ರೀಯ ಪ್ರಶಸ್ತಿ

ಕಲಬುರಗಿ ಜಿಲ್ಲೆಯ ಹೆಮ್ಮೆಯ ಶಿಲ್ಪ ಕಲಾವಿದ ಆನಂದ್‌ ಬಾಬು ಮನೋಹರ್ ಅವರು 2024ರ ಸಾಲಿನ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ದೇಶದ ಕೈಗಾರಿಕೆ ಮತ್ತು ಕಲೆ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಹಿನ್ನೆಲೆ ಕಲಾವಿದರಿಗೆ ನೀಡಲಾಗುವ...

ಕಲಬುರಗಿ | ಜೀವ ಬೆದರಿಕೆ; ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ದೂರು ದಾಖಲು

ಜೀವ ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆ ಬಿಜೆಪಿ ನಾಯಕ ಮಣಿಕಂಠ ರಾಠೋಡ್ ವಿರುದ್ಧ ನಗರದ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈ ಭೀಮ್ ಜೈ ಸಂವಿಧಾನ ಬಚಾವೋ ಸಂಘಟನೆಯ ಅಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ