ಕರ್ನಾಟಕದ ಸಮುದಾಯ ಮಾಧ್ಯಮ ʼಈದಿನ’, ಇದೇ ನವೆಂಬರ್ 30ರಂದು ಕಲಬುರಗಿಯಲ್ಲಿ ತನ್ನ 2ನೇ ಓದುಗರ ಸಮಾವೇಶವನ್ನು ನಡೆಸಲು ಯೋಜಿಸಿದೆ.
ಇದೇ ದಿನ ಈದಿನ.ಕಾಮ್ ಹೊರತರುತ್ತಿರುವ “ಜೈ ಹಿಂದ್–ಜಯ ಕರ್ನಾಟಕ” ವಿಶೇಷ ಸಂಚಿಕೆ ಬಿಡುಗಡೆ ಹಾಗೂ ಕಲ್ಯಾಣ ಕರ್ನಾಟಕದ ಇತಿಹಾಸ–ಸಂಸ್ಕೃತಿಯ...
ಕಲಬುರ್ಗಿ ಜಿಲ್ಲೆಯ ಜೀವರ್ಗಿ ಸಮೀಪ ರಸ್ತೆ ಅಪಘಾತದಲ್ಲಿ ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಸೇರಿ ಮೂವರು ದುರ್ಮರಣಕ್ಕೀಡಾಗಿದ್ದಾರೆ.
ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಸಹೋದರ ಸೇರಿದಂತೆ ಕುಟುಂಬದ ಮೂವರುಸಾವನ್ನಪ್ಪಿದ್ದು, ಇನ್ನಿಬ್ಬರು ಶಂಕರ್...
ಬಿಜೆಪಿ ಸರ್ಕಾರವು ಕಳೆದ ಬಾರಿ ಜಾರಿಗೆ ತಂದ ʼಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ-2021ʼ ಮತ್ತು ʼಕರ್ನಾಟಕ ಧರ್ಮ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ-2021ʼಗಳು ಅತಿ ವಿವಾದಿತ, ಕೋಮು ಪ್ರಚೋದಿತ ಮತ್ತು ಸಂವಿಧಾನ ವಿರೋಧಿ ಕಾನೂನುಗಳಾಗಿದ್ದು,...
ನವೆಂಬರ್ 30ಕ್ಕೆ ಕಲಬುರಗಿಯಲ್ಲಿ ಈದಿನ ಡಾಟ್ ಕಾಮ್ ಓದುಗರ ಸಮಾವೇಶ ನಡೆಯಲಿದೆ.
ಇದು ಹೂವು-ಬಳ್ಳಿಯ ನಾಡು (ಗುಲಾಬ್-ಅರ್ಗ್). ಇಲ್ಲಿಗೆ ತಮಗೆ ಸ್ವಾಗತ. ಈ ಸಂಭ್ರಮದ ಸೌಂದರ್ಯ ಸವಿಯಲು ಬನ್ನಿ, ನಮ್ಮ ಸಂತೋಷದಲ್ಲಿ ಭಾಗಿಯಾಗಿ.
ಇಲ್ಲಿಗೆ...
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕರಿಕಲ್ ತಾಂಡಾದಲ್ಲಿ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಮೃತ ರೈತನ ಹೆಸರು ಪ್ರಕಾಶ್ ಶೆವು ಜಾಧವ್(39). ಇವರು 2 ಎಕರೆ ಜಮೀನನ್ನು ಲೀಸ್‌ಗೆ...
ಮನುಷ್ಯ ಮೂಲತಃ ಸಂಘಜೀವಿ. ಕುಟುಂಬ, ಗ್ರಾಮ, ಸಮಾಜ ಎಲ್ಲದರ ಅಂತರಾಳದಲ್ಲಿ ಸಂಬಂಧ ಎಂಬ ನಂಟೇ ಮಾನವ ಸಮಾಜದ ಬುನಾದಿ. ವಿಭಿನ್ನ ಭಾಷೆ, ಧರ್ಮ, ಸಂಸ್ಕೃತಿಯ ಜನರು ಪಕ್ಕದಲ್ಲೇ ವಾಸಿಸುತ್ತಿದ್ದರೂ ನೆರೆಹೊರೆಯ ಸಂಬಂಧ ಮಾತ್ರ...
ಕಲಬುರಗಿಯಲ್ಲಿ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಒಕ್ಕೂಟಗಳು ಜಂಟಿಯಾಗಿ ಇಂದು 11-30ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಿವೆ.
KPRS ಕಲಬುರಗಿ ಜಿಲ್ಲಾ ಅಧ್ಯಕ್ಷ ಶರಣಬಸಪ್ಪಾ ಮಮಶೆಟ್ಟಿ ಪತ್ರಿಕೆ ಹೇಳಿಕೆ ನೀಡಿದ್ದು,...
ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ ಹೆಸರಿಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ಕಲಬುರಗಿ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ...
ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜಿಸಿ ಬ್ರಾಹ್ಮಣ್ಯವಾದಿ ಆಡಳಿತವನ್ನು ಮುಂದುವರಿಸಲು ಆರ್‌ಎಸ್ಎಸ್ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ತಾಲೂಕು ಸಮಿತಿ,...
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ನಡೆಸಲು ಉದ್ದೇಶಿಸಿರುವ ಪಥಸಂಚಲನಕ್ಕೆ ಅನುಮತಿ ನೀಡುವ ಕುರಿತು ರಾಜ್ಯ ಸರ್ಕಾರವು ನವೆಂಬರ್ 13ರಂದು ಮಧ್ಯಾಹ್ನ 2.30ಕ್ಕೆ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಕರ್ನಾಟಕ...
ಕಲಬುರಗಿ ತಾಲ್ಲೂಕಿನ ಔರಾದ್ (ಬಿ) ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ಪೊಲೀಸರ ಮಾಹಿತಿ ಪ್ರಕಾರ, ಹುಮನಾಬಾದ್ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಕಾರಿಗೆ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ತಾಲೂಕು ನಾಗರೀಕರ ಹಿತರಕ್ಷಣಾ ವೇದಿಕೆ ಚಿಂಚೋಳಿ ವತಿಯಿಂದ ಮಂಗಳವಾರ ತಹಶಿಲ್ದಾರ ಕಚೇರಿ ಎದುರು ಸಾಂಕೇತಿಕ ಧರಣಿ ನಡೆಸಲಾಯಿತು.
ಧರಣಿಕಾರರು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಡಿ ಪುರಸಭೆ ವ್ಯಾಪ್ತಿಯ ವಿವಿಧ...