ಕಬ್ಬು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ರೈತರು(ಕಬ್ಬು ಬೆಳೆಗಾರರು) ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಇಂದಿಗೆ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಅನಿರ್ದಿಷ್ಟಾವಧಿ ಧರಣಿ ಮುಂದುವರೆದಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ಬಳಿಯ ಗುರ್ಲಾಪುರ ಕ್ರಾಸ್‌ನ ರಸ್ತೆಯಲ್ಲಿ...
ಕಬ್ಬಿನ FRP ಹೊರತುಪಡಿಸಿ ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ, ಕಟಿಂಗ್ ಮತ್ತು ಸಾಗಾಣಿಕೆ ವೆಚ್ಚ ನಿಗದಿ ಮಾಡದೆ ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭಿಸಬಾರದು. ಬೆಳಗಾವಿ ಮಾದರಿಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ಕೊಡಬೇಕೆಂದು ಆಗ್ರಹಿಸಿ ಕಬ್ಬು...
ಕಮಲಾಪುರ ತಾಲ್ಲೂಕಿನ ಬಾಚನಾಳ ಗ್ರಾಮದ ಸಮ್ಯಕ್ ಬುದ್ಧ ವಿಹಾರದಲ್ಲಿ ಶನಿವಾರ 5ನೇ ವಾರ್ಷಿಕೋತ್ಸವ ಹಾಗೂ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆಧಾರಿತ ನಾಟಕ ಪ್ರದರ್ಶನ ಕಾರ್ಯಕ್ರಮ ಭಾವಪೂರ್ಣವಾಗಿ ಜರುಗಿತು.
ಕಾರ್ಯಕ್ರಮದ ಸಾನಿಧ್ಯವನ್ನು...
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಕ್ಷಿತಾ ಇಂಟಿಗ್ರೇಟೆಡ್ ರೂರಲ್ & ಅರ್ಬನ್ ಡೆವಲಪ್ಮೆಂಟ್ ಸೊಸೈಟಿ ವತಿಯಿಂದ ನಗರದ ಶ್ರೀಯಾನ ಕಿವುಡ್ ಮತ್ತು ಮೂಕ ಮಕ್ಕಳ ವಸತಿ ಶಾಲೆಯಲ್ಲಿ ವಿಕಲಚೇತನ ಮಕ್ಕಳಿಗೆ ದಿನನಿತ್ಯ ಬಳಕೆಯ ವಸ್ತುಗಳ...
ಆಳಂದ ತಾಲ್ಲೂಕಿನ ಶುಕ್ರವಾಡಿ ನಿವಾಸಿ ದಯಾನಂದ ಲಾಡಂತಿ ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳಿಗೆ ಕಲಬುರಗಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ ₹10 ಸಾವಿರ...
ನಾಡಿನೆಲ್ಲೆಡೆ ಕರ್ನಾಟಕ ರಾಜ್ಯೋತ್ಸವ ಸಡಗರ ಸಂಭ್ರಮ ನಡೆಯುತ್ತಿರುವ ನಡುವೆಯೇ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಧ್ವಜಾರೋಹಣ ಮಾಡಲು ಯತ್ನಿಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ...
ಕಲಬುರಗಿ ನಗರದ ಶಹಾಬಾದ್ ರಿಂಗ್ ರಸ್ತೆಯ ಶಕ್ತಿ ನಗರದಲ್ಲಿರುವ ಭೀಮ್ ಆರ್ಮಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಹುಗ್ಗಿ ಅವರ ಮನೆ ಮುಂದೆ ನಿಲ್ಲಿಸಿದ ಕಾರಿಗೆ ಅಪರಿಚಿತ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂಬ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಮತೀರ್ಥ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದು ಮಾದರಿಯ ಶಿಕ್ಷಣ ಕೇಂದ್ರವಾಗಿ ಮಿಂಚುತ್ತಿದ್ದು, ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಮತ್ತು ಗ್ರಾಮಸ್ಥರು ಕೈಜೋಡಿಸಿ ಶಾಲೆಯ...
ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸುಭಾಷ್ ಗುತ್ತೇದಾರ್‌ಗೆ ಬೆಂಗಳೂರಿನ ಸಿಸಿಹೆಚ್ 82ರ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿ...
ಆರೆಸ್ಸೆಸ್‌ನವರು ಪಥಸಂಚಲನೆ ವಿಚಾರ ಕುರಿತು ಪ್ರತಿಷ್ಠೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿಯಲ್ಲಿ ವರದಿಗಾರರೊಂದಿಗೆ ಮಾತನಾಡಿ, "ಅದೇ ದಿನದಂತೆ ಅಲ್ಲೇ...
2024–25ನೇ ಸಾಲಿನ ಬಿ.ಎಡ್. ಎರಡನೇ ಹಾಗೂ ನಾಲ್ಕನೇ ಸೆಮಿಸ್ಟರ್ ಫಲಿತಾಂಶ ಪ್ರಕಟಿಸಿ ಮೂಲ ಅಂಕಪಟ್ಟಿ ನೀಡಬೇಕೆಂದು ಆಗ್ರಹಿಸಿ ಗುಲಬರ್ಗಾ ವಿಶ್ವವಿದ್ಯಾಲಯ ಬಿ.ಎಡ್. ವಿದ್ಯಾರ್ಥಿಗಳ ಹೋರಾಟ ಸಮಿತಿ ಗುರುವಾರ ನಗರದಲ್ಲಿ ಮಾನವ ಸರಪಳಿ ನಿರ್ಮಿಸಿ...
ಜೇವರ್ಗಿ ತಾಲೂಕಿನ ಯಾಳವಾರ ಗ್ರಾಮ ಪಂಚಾಯತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ನಿಧಿ ದುರ್ಬಳಕೆ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಸೋಮವಾರ ಆದರ್ಶ ಗ್ರಾಮ ಸಮಿತಿ ನೇತೃತ್ವದಲ್ಲಿ...