ನಗರದ ಶಕ್ತಿನಗರ ಬಡಾವಣೆಯಲ್ಲಿ ಜೈಭೀಮ್ ತರುಣ್ ಸಂಘ (ರಿ) ವತಿಯಿಂದ ಗುರುವಾರ ಅಶೋಕ ವಿಜಯದಶಮಿ ಪ್ರಯುಕ್ತ ಪಂಚಶೀಲ ಧ್ವಜಾರೋಹಣ ಹಾಗೂ ವಿಶೇಷ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಬಾಬು ಚವ್ಹಾಣ್ ಮಾತನಾಡಿ, ಅಶೋಕ ವಿಜಯದಶಮಿ...
ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಾಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರಗಿ ಉಸ್ತುವಾರಿ...
ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಾಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆ ಪ್ರತಿಭಟನೆಗಳ ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ...
ಕಲ್ಯಾಣ ಕರ್ನಾಟಕ ಸೇರಿ ರಾಜ್ಯಾದ್ಯಂತ ಪ್ರಾಥಮಿಕ ಅಂದಾಜಿನ ಪ್ರಕಾರ ಇದುವರೆಗೆ ಸುಮಾರು 9,60,578 ಹೆಕ್ಟೇರುಗಳಷ್ಟು ಬೆಳೆ ಹಾನಿಯಾಗಿದೆ. ಎನ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರದ ಪ್ಯಾಕೇಜ್ ಸೇರಿ ₹2,000 ದಿಂದ ₹2,500ಕ್ಕೂ ಹೆಚ್ಚು ಕೋಟಿ...
ಕಲಬುರಗಿ ಜಿಲ್ಲೆಯಲ್ಲಿ ಭೀಕರ ಪ್ರವಾಹದಿಂದ ಉಂಟಾದ ಹಾನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆಯ ಮೂಲಕ ಪರಿಶೀಲಿಸಿದ ಬಳಿಕ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಲ್ಕು ಜಿಲ್ಲೆಗಳ ಶಾಸಕರು, ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು....
ಸರ್ಕಾರ ಕೃಷಿ ಭೂಮಿ, ಬೆಳೆ ಮತ್ತು ಆಸ್ತಿಯ ಹಾನಿಯನ್ನು ಶೀಘ್ರವಾಗಿ ಮೌಲ್ಯಮಾಪನ ಮಾಡಿ ಸಂತ್ರಸ್ತ ರೈತರಿಗೆ ಆರ್ಥಿಕ ನೆರವು ನೀಡಬೇಕು. ಪರಿಹಾರ ಧನ, ಕಡಿಮೆ ಬಡ್ಡಿಯ ಸಾಲ, ರೈತರ ಸಾಲ ಮನ್ನಾ ಮತ್ತು...
ಅತಿವೃಷ್ಟಿ ಹಾಗೂ ಪ್ರವಾಹದಂತಹ ಆಕಸ್ಮಿಕಗಳು ಸಂಭವಿಸಿದ ಸಂದರ್ಭಗಳಲ್ಲಿ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಿ, ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಹಾಗೂ ತಾತ್ಕಾಲಿಕ ವಸತಿ, ಆಹಾರ ಸರಬರಾಜು ಸೌಲಭ್ಯಗಳನ್ನು ಕೂಡಲೇ...
ಕಲಬುರಗಿ ಜಿಲ್ಲೆಗೆ ಹಸಿ ಬರಗಾಲವೆಂದು ಘೋಷಿಸಿ ರಾಷ್ಟ್ರೀಯ ವಿಪತ್ತು ಪರಿಹಾರ ಕೊಡಿ, ರೈತರ ಸಾಲ ಮನ್ನಾ ಮಾಡಿ ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರೈತ, ದಲಿತ, ಕನ್ನಡ, ವಿದ್ಯಾರ್ಥಿ, ಮಹಿಳಾ, ಕಾರ್ಮಿಕ...
ಕಲಬುರಗಿ ಜಿಲ್ಲೆಯಾದ್ಯಂತ ಸತತ ಮಳೆ ಮತ್ತು ಮಹಾರಾಷ್ಟ್ರದಿಂದ ಅಪಾರ ಪ್ರಮಾಣದ ನೀರು ಭೀಮಾ ನದಿಗೆ ಹರಿಬಿಟ್ಟಿದ್ದರಿಂದ ಉಕ್ಕಿ ಹರಿಯುತ್ತಿರುವ ಭೀಮೆಯ ಪ್ರವಾಹಕ್ಕೆ ತುತ್ತಾದ ಗ್ರಾಮಗಳ ಸಂಖ್ಯೆ ಭಾನುವಾರಕ್ಕೆ 85ಕ್ಕೆ ಏರಿಕೆಯಾಗಿದ್ದು, ಇಲ್ಲಿಯವರೆಗೆ 53...
ಕಲ್ಬುರ್ಗಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಜೊತೆಗೆ, ಮಹಾರಾಷ್ಟ್ರದಲ್ಲಿಯೂ ಹೆಚ್ಚು ಮಳೆಯಾಗುತ್ತಿರುವ ಕಾರಣ, ಉಜನಿ ಮತ್ತು ನೀರ ಜಲಾಶಯಗಳಿಂದ ಕೃಷ್ಣ ಮತ್ತು ಭೀಮಾ ನದಿಗೆ ಹೆಚ್ಚಿನ ನೀರು ಬಿಡಲಾಗುತ್ತಿದೆ. ಪರಿಣಾಮವಾಗಿ, ಕರ್ನಾಟಕದಲ್ಲಿ ಕೃಷ್ಣ ಮತ್ತು...
ಕಲಬುರಗಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಭೀಮಾ ನದಿ ನೀರಿನ ಪ್ರವಾಹಕ್ಕೆ ಹಲವೆಡೆ ಸೇತುವೆಗಳು ಮುಳುಗಡೆಯಾಗಿವೆ. ಕೆಲ ಗ್ರಾಮಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕ್ಷಣ ಕ್ಷಣಕ್ಕೂ ಭೀಮಾ ನದಿ ಹರಿವಿನ...
ಕಲಬುರಗಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27 ಹಾಗೂ 28ರಂದು ಎರಡು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ಸೂಚನೆಯಂತೆ ಡಿಡಿಪಿಐ ಸೂರ್ಯಕಾಂತ ಮದಾನೆ ಆದೇಶ ಹೊರಡಿಸಿದ್ದಾರೆ.
ಮುಂದಿನ 48 ಗಂಟೆಗಳ...