ಕಲಬುರಗಿ

ಕಲಬುರಗಿ | ಕಾಲುವೆಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಶವ ಪತ್ತೆ: ಕೊಲೆ ಶಂಕೆ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಅಲ್ಟ್ರಾಟೆಕ್ ರಾಜಶ್ರೀ ಸಿಮೆಂಟ್ ಕಾರ್ಖಾನೆಯ ಸೋಲಾರ್ ಗಾರ್ಡನ್ ಹತ್ತಿರದ ಕಾಲುವೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ತಾಲೂಕಿನ ಮಳಖೇಡ ಗ್ರಾಮದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಭಾಗ್ಯಶ್ರೀ ಚನ್ನವೀರಪ್ಪ(25)...

ಕಲಬುರಗಿ | ಅಘೋಷಿತ ಸ್ಲಂಗಳನ್ನು ಸ್ಲಂ ಎಂದು ಘೋಷಣೆ ಮಾಡಿ: ಸ್ಲಂ ಜನಾಂದೋಲನದಿಂದ ಸಿಎಂಗೆ ಮನವಿ

ಕಲಬುರಗಿಯಲ್ಲಿ ಅಘೋಷಿತ ಸ್ಲಂಗಳಾದ ರಾಮ ನಗರ ಭಾಗ-2, ಸಂಜು ನಗರ ಭಾಗ-2 ಮತ್ತು ಯಾದಗಿರಿ ಅಘೋಷಿತ ಸ್ಲಂಗಳಾದ ಮೌನೇಶ್ವರ ನಗರ, ಮದನಪೂರ ಭಾಗ-2, ತಪ್ಪಡಗೇರಾ, ಗಂಗಾನಗರ ಸ್ಲಂಗಳನ್ನು ಸ್ಲಂ ಎಂದು ಘೋಷಣೆ ಮಾಡದೆ...

ಆಳಂದ | ಕೌಟುಂಬಿಕ ಮನಸ್ತಾಪ: ತಾಯಿ-ಮಗಳ ಅಸಹಜ ಸಾವು

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ತಡಕಲ ಗ್ರಾಮದ ಹೊರವಲಯದಲ್ಲಿರುವ ಹಳೆಯ ಬಾವಿಯಲ್ಲಿ ಮಂಗಳವಾರ ಎರಡು ಮೃತದೇಹಗಳು ಪತ್ತೆಯಾಗಿದ್ದು, ಕೌಟುಂಬಿಕ ಮನಸ್ತಾಪದಿಂದ ತಾಯಿ-ಮಗಳು ಅಸಹಜ ಸಾವಿಗೆ ಒಳಗಾಗಿರುವ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ತಡಕಲ ಗ್ರಾಮದ...

ರಾಜ್ಯಾದ್ಯಂತ ಏಕಕಾಲಕ್ಕೆ 500 ನಂದಿನಿ ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟಿಸಿದ ಸಿಎಂ

ಕಲಬುರಗಿಯ ನಗರದ ಮಾರ್ಕೆಟ್ ಬಸ್ ನಿಲ್ದಾಣದ ಆವರಣದಲ್ಲಿ ಕೆಎಂಎಫ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಏಕಕಾಲಕ್ಕೆ 500 ನಂದಿನಿ ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ಲೋಕಾರ್ಪಣೆಗೊಳಿಸಿದರು. ಉದ್ಘಾಟನೆ ಮಾಡಿ ಸಿಎಮ್...

ಕಲ್ಯಾಣ ಕರ್ನಾಟಕ ಸರ್ವಾಂಗೀಣ ಅಭಿವೃದ್ಧಿ ನಮ್ಮ ಸರ್ಕಾರದ ಗುರಿ : ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ದೊರೆತರೂ ಇದುವರೆಗೆ ಇಲ್ಲಿ ಸಚಿವಾಲಯ ಸ್ಥಾಪನೆಯಾಗಿರಲಿಲ್ಲ. ಇದನ್ನು ಮನಗಂಡ ನಮ್ಮ ಸರ್ಕಾರವು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಸಚಿವಾಲಯವನ್ನು ಸ್ಥಾಪಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಮುಂದಿನ ವಾರದೊಳಗೆ...

ಸಮೀಕ್ಷೆ ವೇಳೆ ಕುರುಬ ಎಂದು ಬರೆಸಿದರೆ ಮಾತ್ರ ಸಮಾಜದ ಸ್ಪಷ್ಟ ಚಿತ್ರಣ ಲಭ್ಯ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಹೆಸರನ್ನು ಬರೆಸಿದರೆ ಮಾತ್ರ ಸಮಾಜದ ಸ್ಥಿತಿ ಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ‌ ಅನುಕೂಲಗಳು ಸಿಗುತ್ತವೆ ಎಂದು...

ದಲಿತ ಮಹಿಳೆಯರ ಬಗ್ಗೆ ಯತ್ನಾಳ ಹೇಳಿಕೆ | ಬಿಜೆಪಿ ನಾಯಕರು ಮೌನವಾಗಿರುವುದೇಕೆ? : ಪ್ರಿಯಾಂಕ್‌ ಖರ್ಗೆ

ಹಿಂದೂ ಧರ್ಮದಲ್ಲಿ ಅಸಮಾನತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದಾಗ ಬಾಯಿ ಬಡಿದುಕೊಂಡಿದ್ದ ಬಿಜೆಪಿ ನಾಯಕರು ಬಸನಗೌಡ ಪಾಟೀಲ್ ಯತ್ನಾಳರ ಮಾತಿಗೆ ಮೌನವಾಗಿರುವುದೇಕೆ? ಬಿಜೆಪಿ ನಾಯಕರ ಕಣ್ಣು, ಕಿವಿ, ಬಾಯಿಗಳಿಗೆ ಬೀಗ...

ಕಲಬುರಗಿಯಲ್ಲಿ ಮಳೆಹಾನಿ | ಜಂಟಿ ಸಮೀಕ್ಷೆ ನಡೆಸಿ ಬೆಳೆಪರಿಹಾರದ ಬಗ್ಗೆ ತೀರ್ಮಾನ; ಸಿಎಂ

ಕಲಬುರಗಿಯಲ್ಲಿ ಹೆಚ್ಚಿನ ಮಳೆಯಾಗಿದ್ದು, ಬೆಳೆ ಹಾನಿಯಾಗಿರುವ ಬಗ್ಗೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ. ವರದಿ ಬಂದ ನಂತರ ಬೆಳೆ ಪರಿಹಾದ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಹೆಸರಾಯಿತು ʼಕಲ್ಯಾಣ ಕರ್ನಾಟಕʼ ಹಸನಾಗದ ಜನರ ಬದುಕು

ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನಗಳು, ಒಂದು ಬ್ರಿಟಿಷರಿಂದ ಮುಕ್ತಿ ಹೊಂದಿದ್ದ ಆಗಸ್ಟ್ 15ರ ಭಾರತದ ಸ್ವಾತಂತ್ರ್ಯ ದಿನಾಚರಣೆ, ಇನ್ನೊಂದು ದೇಶದ ಒಳಗಿನ ರಾಜರ ಸುಪರ್ದಿಯಲ್ಲಿದ್ದ ಪ್ರದೇಶ ಬಿಡುಗಡೆಯಾಗಿ...

ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಕ್ಕೆ ಸಚಿವ ಸಂಪುಟ ಅನುಮೋದನೆ : ಪ್ರಿಯಾಂಕ್‌ ಖರ್ಗೆ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ಸಚಿವ ಸಂಪುಟ ಸಭೆಯು ಅನುಮೋದನೆ...

ಕೆಎಂಎಫ್ ಇತಿಹಾಸದಲ್ಲಿ ಪ್ರಮುಖ ಮೈಲುಗಲ್ಲು : ನಾಳೆ ಒಂದೇ ದಿನ ರಾಜ್ಯಾದ್ಯಂತ 500 ‘ನಂದಿನಿ’ ಮಳಿಗೆಗೆ ಚಾಲನೆ

ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜ್ಯಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕದ ಹಾಲು ಉತ್ಪಾದಕರ ಒಕ್ಕೂಟವಾಗಿರುವ 'ಕೆಎಂಎಫ್(ಕರ್ನಾಟಕ ಸಹಕಾರಿ ಹಾಲು ಮಾರಾಟ ಮಹಾಮಂಡಳ) ಸಂಸ್ಥೆಯು, ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ. ಸೆ.17ರಂದು(ನಾಳೆ) ಒಂದೇ ದಿನ ರಾಜ್ಯಾದ್ಯಂತ...

ಕಲಬುರಗಿ | ಒಂದು ವಾರದೊಳಗೆ ರೈತರಿಗೆ ಖಾತೆಗೆ ಬೆಳೆ ಪರಿಹಾರ : ಸಚಿವ ಪ್ರಿಯಾಂಕ್‌ ಖರ್ಗೆ

ಮಳೆಯಿಂದ ಬೆಳೆ ಹಾನಿಯಾದ ಬಗ್ಗೆ ಸಿಎಂ ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತನಾಡಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಪರಿಹಾರದ ಬಗ್ಗೆಯೂ ಮಾಹಿತಿ ನೀಡಲಾಗಿದೆ, ಮುಂದಿನ ಒಂದು ವಾರದೊಳಗೆ ಪರಿಹಾರ ರೈತರಿಗೆ ಜಮಾ ಆಗಲಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ