ನಾನೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. 2018ರಲ್ಲೂ ಆಕಾಂಕ್ಷಿಯಾಗಿದ್ದೆ. ಅದು ಶೀಘ್ರದಲ್ಲೇ ಈಡೇರಲಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆದ, ಜೇವರ್ಗಿ ಶಾಸಕ ಅಜಯ್ ಸಿಂಗ್ ಹೇಳಿದರು.
ಕಲಬುರಗಿ ನಗರದ ಕೆಕೆಆರ್‌ಡಿಬಿ...
ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಕಳೆದ ಎರಡೂವರೆ ವರ್ಷಗಳಲ್ಲಿ ಉಂಟಾಗಿರುವ ಅತಿವೃಷ್ಟಿ, ಅನಾವೃಷ್ಟಿ ನಡುವೆಯೂ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಇಳಿಮುಖ ಕಂಡಿರುವುದು ಈ ಭಾಗದ ಜನರಲ್ಲಿ ಕೊಂಚ ನೆಮ್ಮದಿ ಮೂಡಿಸಿದೆ.
ಸಾಲದ ಹೊರೆ, ಬರ,...
ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೊ ಇಡದೇ ಅಗೌರವ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ.
ಅಫಜಲಪುರ ತಾಲ್ಲೂಕಿನ ಬಡದಾಳ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ...
ಕಲಬುರಗಿಯ ರಾಮ ನಗರ ಭಾಗ-2, ಸಂಜು ನಗರ ಭಾಗ-2 ಮತ್ತು ಯಾದಗಿರಿಲ್ಲಿರುವ ಅಘೋಷಿತ ಸ್ಲಂಗಳಾದ ಮೌನೇಶ್ವರ ನಗರ, ಮದನಪೂರ ಭಾಗ-2, ತಪ್ಪಡಗೇರಾ, ಗಂಗಾನಗರ ಸ್ಲಂಗಳನ್ನು ಅಧಿಕೃತವಾಗಿ ಸ್ಲಂ ಎಂದು ಘೋಷಣೆ ಮಾಡಬೇಕು ಎಂದು...
ರೈತರಿಗೆ ಹೆಚ್ಚಿನ ದರದಲ್ಲಿ ಬೀಜ ವಿತರಿಸಿ ವಂಚಿಸಿದ ಆಳಂದ ತಾಲ್ಲೂಕಿನ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ಕೇಂದ್ರದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.
ಈ ಕುರಿತು ಕರ್ನಾಟಕ...
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕೆಲವು ಗ್ರಾಮಗಳಲ್ಲಿ ಸಂಭವಿಸಿದ್ದು, 2.3 ತೀವ್ರತೆಯ ಭೂಕಂಪವಾಗಿರುವುದು ಕೆಎಸ್‌ಎನ್‌ಡಿಎಂಸಿ ನೆಟ್‌ವರ್ಕ್ ವಿಶ್ಲೇಷಣೆಯಿಂದ ತಿಳಿದುಬಂದಿದೆ.
ತಾಲೂಕಿನ ಚಿಂಚನಸೂರ ಗ್ರಾಮದಲ್ಲಿ ಬೆಳಿಗ್ಗೆ 8:17ಕ್ಕೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 2.3 ತ್ರೀವತೆ...
ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರಸ್ತುತ ಇರುವ 15% NRI ಕೋಟಾವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕಲಬುರಗಿ ನಗರದಲ್ಲಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಪೂಡೆಂಟ್ಸ್ ಆರ್ಗನೈಸೇಷನ್ (AIDSO) ಜಿಲ್ಲಾ ಘಟಕ ಬೃಹತ್ ಪ್ರತಿಭಟನೆ ನಡೆಸಿತು....
ಪ್ರಬುದ್ಧ ಸಮಾಜ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದೆ. ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರು ಸಹ ಪ್ರಬುದ್ಧ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ್ದರು. ಇದನ್ನು ಶಿಕ್ಷಕರು ಮನಗಾಣಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ...
ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಆರು ವರ್ಷದ ಮಾತು ಬಾರದ ಬಾಲಕಿ ಮೇಲೆ ಯುವಕನೊಬ್ಬ ಲೈಂಗಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ʼಪಕ್ಕದ ಮನೆಯ ಯುವಕನು ಭಾನುವಾರ ಮಧ್ಯಾಹ್ನ...
ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಕೋಡ್ಲಾ–ಬೆನಕನಹಳ್ಳಿ ಗ್ರಾಮದ ಶ್ರೀ ಸಿಮೆಂಟ್ ಕಂಪನಿಯ ಕಾಲೊನಿಯಲ್ಲಿ ಸೋಮವಾರ ಬೆಳಿಗ್ಗೆ ಕ್ಷುಲ್ಲಕ ಕಾರಣಕ್ಕೆ ಆರಂಭಗೊಂಡ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ.
ಶ್ರೀ ಸಿಮೆಂಟ್ ಕಂಪನಿಯಲ್ಲಿ ಗುತ್ತಿಗೆ...
ವಿವಾಹೇತರ ಸಂಬಂಧದ ಹಿನ್ನಲೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ಸೇಡಂ ಪಟ್ಟಣದ ಉಡಗಿ ರೋಡ್ ಬಳಿ ಸೋಮವಾರ ರಾತ್ರಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಸೇಡಂ ನಿವಾಸಿ ರಿಯಾಜ ಶೇಖಲಾಲ್ (43) ಎಂದು ಗುರುತಿಸಲಾಗಿದೆ. ಪಟ್ಟಣದ...
ಶೌಚಾಲಯ, ಕುಡಿಯುವ ನೀರು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಲಬುರಗಿ ನಗರದ ವಾರ್ಡ-2 ಮತ್ತು 53 ರ ವ್ಯಾಪ್ತಿಯಲ್ಲಿ ಬರುವ ರಾಮನಗರ ಭಾಗ-2ರ ಬುದ್ಧ ನಗರ ಸ್ಲಂ ನಿವಾಸಿಗಳು ಖಾಲಿ ಕೊಡ,...