ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿಯಾಗಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಶಶಿಕಾಂತ ಉಡಿಕೇರಿ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ.
ಕುಲಪತಿ ಪ್ರೊ.ದಯಾನಂದ ಅಗಸರ ಅವಧಿ ಕಳೆದ ಜನವರಿಯಲ್ಲಿ ಮುಕ್ತಾಯವಾಗಿತ್ತು. ಎಂಟು ತಿಂಗಳ ಬಳಿಕ ನೂತನ ಕುಲಪತಿ...
ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಯಲ್ಲಿ ಅವ್ಯವಹಾರ ಆರೋಪದಡಿ ಯಾದಗಿರಿಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿ ಐವರ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ...
ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಡಾ. ಹ.ರಾ.ಮಹೇಶ ಅವರಿಗೆ ತಮ್ಮ ವೃತ್ತಿ ಬದುಕಿಗೆ ಸ್ವಯಂ ನಿವೃತ್ತಿ ಘೋಷಿಸಿದ ಹಿನ್ನೆಲೆ ನಗರದಲ್ಲಿ ಭಾನುವಾರ ಅಭಿನಂದನಾ ಸಮಾರಂಭ ನಡೆಯಿತು.
ಹ.ರಾ.ಮಹೇಶ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ,...
ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ ಚಿಂಚೋಳಿ ತಾಲ್ಲೂಕಿನ ಶೇರಿಭಿಕನಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗುರುರಾಜ ಕುಲಕರ್ಣಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಲಕ್ಷ್ಮಯ್ಯ ಅಮಾನತುಗೊಳಿಸಿದ್ದಾರೆ.
ಸಿಗರೇಟು ಸೇವಿಸುತ್ತ ಶಿಕ್ಷಕ ಅಸಭ್ಯವಾಗಿ ವರ್ತಿಸಿ,...
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಕೊಲೆಗೈದ ಘಟನೆ ಶನಿವಾರ ರಾತ್ರಿ ಕಲಬುರಗಿಯ ಮಿಲ್ಲತ್ ನಗರದ ಸಮೀಪ ನಡೆದಿದೆ
ಅರಾಫತ್ ಕಾಲೋನಿಯ ನಿವಾಸಿ ಎಂ.ಡಿ ಬಿಲಾಲ್ (55) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಗಳು...
ಸೇಡಂ ತಾಲ್ಲೂಕಿನ ಕೊಡ್ಲಾ ಗ್ರಾಮದ ಸಮೀಪವಿರುವ ಶ್ರೀ ಸಿಮೆಂಟ್ ಕಾರ್ಖಾನೆಯಲ್ಲಿ ಭಾನುವಾರ ಬೆಳಗಿನ ಜಾವ ಕಾರ್ಖಾನೆಯ ಕ್ಲಿಂಕರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಮೃತಪಟ್ಟಿರುವ ಘಟನೆ ನಡೆದಿದೆ.
ಸೇಡಂ ತಾಲ್ಲೂಕಿನ ದುಗನೂರ ಗ್ರಾಮದ ವಿನೋದ್...
ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ನಡೆದ ವೇಳೆ ಸಿಲುಕಿದ ಚಾಲಕನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಬೆಳಗಿನ ಜಾವ ಜೇವರ್ಗಿ ಪಟ್ಟಣದ ಹೊರವಲಯದ ಹೆದ್ದಾರಿ ಮೇಲೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಂಕಲಗಾ...
"ಬಸವಣ್ಣನವರನ್ನು ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕನಾಗಿ ಘೋಷಿಸಿರುವುದು ಸಂತೋಷ. ಆದರೆ, ಪಠ್ಯದಲ್ಲೂ ಬಸವಣ್ಣ ಬರಬೇಕು. ಅದನ್ನು ಮಾಡುವುದು ಕೂಡ ಸರ್ಕಾರದ ಕರ್ತವ್ಯವಾಗಿದೆ" ಎಂದು ಲಿಂಗಾಯತ ಪೀಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.
ಅವರು...
ಆಳಂದ ಪಟ್ಟಣದಲ್ಲಿ ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಆಳಂದ ತಾಲೂಕು ಘಟಕ ಉದ್ಘಾಟನೆ ಸಮಾರಂಭ ನಡೆಯಿತು.
ಆಳಂದ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಜಿಲ್ಲಾಧ್ಯಕ್ಷ ಮಹೇಶಕುಮಾರ್ ಹೆಬ್ಬಾಳೆ ಅವರು ನೇಮಕಾತಿ...
ಸಿಮೆಂಟ್ ಸಾಗಿಸುವ ಟ್ಯಾಂಕರ್ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಆರು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ಕಲಬುರಗಿಯಲ್ಲಿ ನಡೆದಿದೆ.
'ಕಲಬುರಗಿ ನಗರದ ಹೊರವಲಯದ ನಾಗನಹಳ್ಳಿ ರಿಂಗ್ ರಸ್ತೆಯಲ್ಲಿ...
'ಪ್ರವಾದಿ ಮುಹಮ್ಮದ್ ಪೈಗಂಬರ್ ರವರ ಜನ್ಮ ದಿನಾಚರಣೆ ಪ್ರಯುಕ್ತ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಸೆ.3ರಿಂದ ಸೆ.14 ರವರೆಗೆ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ' ಎಂದು ಸಂಘಟನೆಯ ಕಲಬುರಗಿಯ ಮುಖಂಡರಾದ ಅಬ್ದುಲ್ ಖಾದರ್ ತಿಳಿಸಿದರು.
ನಗರದ...
ಕಲಬುರಗಿ ಜಿಲ್ಲಾದ್ಯಂತ ಅತಿವೃಷ್ಟಿಯಿಂದ ರೈತರು ಬೆಳೆದಿದ್ದ ತೊಗರಿ, ಹೆಸರು, ಉದ್ದು, ಸೋಯಾಬಿನ್, ಹತ್ತಿ ಸೇರಿದಂತೆ ಇತರೆ ಬೆಳೆಗಳು ಹಾನಿಯಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಶೀಘ್ರದಲ್ಲಿ ರೈತರ ನೆರವಿಗೆ ಧಾವಿಸಿ ಸೂಕ್ತ ಪರಿಹಾರ...