ಕಲಬುರಗಿ

ಕಲಬುರಗಿ | ದಂಡೋತಿ ಗ್ರಾಮದಲ್ಲಿ ಮಂಗಗಳ ದಾಳಿ: ನಾಲ್ವರಿಗೆ ಗಂಭೀರ ಗಾಯ, ಗ್ರಾಮಸ್ಥರಲ್ಲಿ ಆತಂಕ

ನಾಲ್ಕು ಮಂದಿ ಮೇಲೆ ಮಂಗಗಳು ದಾಳಿ ಮಾಡಿದ್ದು, ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ ನಡೆದಿದೆ. ಮಂಗಗಳ ದಾಳಿಗೆ ಒಳಗಾದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದ್ದು,...

ಕಲಬುರಗಿ | ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಹಾಸ್ಟೆಲ್ ಗುತ್ತಿಗೆ ನೌಕರರ ಧರಣಿ

ಸರಕಾರದ ಆದೇಶದಂತೆ ಕನಿಷ್ಟ ವೇತನ ಪಾವತಿಸಲು ಮತ್ತು ಬೀದರ ಮಾದರಿಯಂತೆ ಸೊಸೈಟಿ ಪ್ರಾರಂಭಿಸುವುದು ಹಾಗೂ ಹೊರಗುತ್ತಿಗೆ ನೌಕರರ ಬಾಕಿ ವೇತನ ಪಾವತಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ...

ಕಲಬುರಗಿ | ಒಳಮೀಸಲಾತಿ : ನಾಗಮೋಹನ್‌ದಾಸ್ ವರದಿ ಜಾರಿಗೆ ಆಗ್ರಹಿಸಿ ಸಂಘಟನೆಗಳಿಂದ ಪ್ರತಿಭಟನೆ

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಆಯೋಗದ ವರದಿಯ ಅನುಸಾರ ಮಾದಿಗ ಜಾತಿ ಉಪಜಾತಿಗಳಿಗೆ ಶೇ 6ರಷ್ಟು ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಕಲಬುರಗಿಯಲ್ಲಿ ಮಾದಿಕ ಉಪಜಾತಿಗಳ ಸಂಘಟನೆಗಳ ಒಕ್ಕೂಟದಿಂದ ʼತಮಟೆ ಚಳುವಳಿʼ ನಡೆಸಲಾಯಿತು. ನಗರದಲ್ಲಿ ಸೋಮವಾರ ಕರ್ನಾಟಕ...

ಕಲಬುರಗಿ | ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದ ಜೇವರ್ಗಿ ಕಾಲೋನಿಯ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ನಡೆದಿದೆ. ಸುಮಾರು 35ರಿಂದ 40 ವರ್ಷದ ಅಪರಿಚಿತ ವ್ಯಕ್ತಿಯ ಹತ್ಯೆ ಮಾಡಲಾಗಿದ್ದು, ಹತ್ಯೆಯಾದ...

ಕಲಬುರಗಿ | ಬೆಳೆ ವಿಮೆ ಪರಿಹಾರ ಬಿಡುಗಡೆಗೆ ಪ್ರಾಂತ ರೈತ ಸಂಘ ಆಗ್ರಹ

ಜಿಲ್ಲೆಯಲ್ಲಿ ಅತಿವೃಷ್ಟಿ ಮಳೆಯಿಂದ ಬೆಳೆ ನಷ್ಟ ಸಮೀಕ್ಷೆ ನಡೆಸಿ ಪರಿಹಾರಕ್ಕಾಗಿ ಬೆಳೆ ವಿಮೆ ಜಾರಿ ಹಾಗೂ ಹಿಂದಿನ ವರ್ಷದ 315 ಕೋಟಿ ರೂಪಾಯಿ ಬಾಕಿ ಬೆಳೆ ವಿಮೆ ಹಣ ಬಿಡುಗಡೆಗಾಗಿ ಆಗ್ರಹಿಸಿ ಕಮಲಾಪುರ...

ಕಲಬುರಗಿ | ನಿರಂತರ ಮಳೆ : ಮನೆ ಗೋಡೆ ಕುಸಿದು ಮಹಿಳೆ ಸಾವು

ಅಫಜಲಪುರ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಸತತ ಮಳೆ‌ಯಿಂದ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಭೋಸಗಾ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಲಕ್ಷ್ಮಿಬಾಯಿ ಬಿರಾದಾರ (55) ಮೃತರು ಎಂದು ತಿಳಿದು ಬಂದಿದೆ. ವಿಷಯ...

ಕಲಬುರಗಿ | ವಿದ್ಯುತ್‌ ತಂತಿ ತಗುಲಿ ಬಾಲಕ ಸಾವು

ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ವಿದ್ಯುತ್‌ ತಂತಿ ತಗುಲಿ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.  ಆಕಾಶ ಭೀಮಾಶಂಕರ ವಡ್ಡರ(16) ಮೃತ ಬಾಲಕ ಎಂದು ತಿಳಿದು ಬಂದಿದೆ. ಮೃತ ಬಾಲಕನ ತಂದೆ ಭೀಮಾಶಂಕರ...

ಕಲಬುರಗಿ | ನಾಗಮೋಹನ್‌ದಾಸ್‌ ವರದಿ ಪ್ರತಿ ದಹನ : ಬಲಗೈ ಸಮುದಾಯದಿಂದ ಬೃಹತ್‌ ಪ್ರತಿಭಟನೆ

ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ನೇತೃತ್ವದ ಆಯೋಗ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ಸಲ್ಲಿಸಿದ ವರದಿ ಅವೈಜ್ಞಾನಿಕವಾಗಿದ್ದು ಅದನ್ನು ಅಂಗೀಕರಿಸಬಾರದು ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿ ಬಲಗೈ ಸಮುದಾಯದ ಒಳ...

ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ವಿಧಿವಶ

ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ (90) ಅವರು ಇಂದು ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶರಣಬಸಪ್ಪ ಅಪ್ಪ ಅವರು ಕಲಬುರಗಿಯ...

ಕಲಬುರಗಿ | ರಾಷ್ಟ್ರೀಯ ಕೃಷಿ ಚೌಕಟ್ಟು, ಸಹಕಾರಿ ನೀತಿಯ ಪ್ರತಿಗಳನ್ನು ಸುಟ್ಟು ಪ್ರತಿಭಟನೆ

1942 ರ 'ಭಾರತ ಬಿಟ್ಟು ತೊಲಗಿ' ಚಳವಳಿಯ 83 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎಸ್‌ಕೆಎಂ ಹಾಗೂ ಕೇಂದ್ರೀಯ ಕಾರ್ಮಿಕ ಸಂಘಗಳು ಜಂಟಿ ಕರೆಯ ಮೇರೆಗೆ ನೀಡಿರುವ ಪ್ರಯುಕ್ತ ಎಲ್ಲಾ ಜಿಲ್ಲಾ ಕೇಂದ್ರ ಬೃಹತ್...

ಕಲಬುರಗಿ | ಪ್ರಚೋದನಾಕಾರಿ ಹೇಳಿಕೆ: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲು

ಮುಸ್ಲಿಂ ಸಮುದಾಯದ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿರುವ ಆರೋಪದ ಮೇರೆಗೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಿಸಲಾಗಿದೆ. ಖಿದ್ಮತ್ ಎ ಮಿಲ್ಲತ್...

ಕಲಬುರಗಿ | ಆ.14ರಂದು ಬಲಗೈ ಸಮುದಾಯದ ಒಳ ಮೀಸಲಾತಿ ರಕ್ಷಣಾ ಸಮಿತಿಯಿಂದ ಪ್ರತಿಭಟನೆ

ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಲ್ಲಿರುವ ನ್ಯೂನ್ಯತೆ ಸರಿಪಡಿಸುವಂತೆ ಆಗ್ರಹಿಸಿ ಆ.14ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪರಿಶಿಷ್ಟ ಜಾತಿ ಬಲಗೈ ಸಮುದಾಯದ ಒಳಮೀಸಲಾತಿ ರಕ್ಷಣಾ ಸಮಿತಿಯ ರಾಜ್ಯ ಸಂಚಾಲಕ ಅರ್ಜುನ ಭದ್ರೆ ...

ಈ ಹೊತ್ತಿನ ಪ್ರಮುಖ ಸುದ್ದಿ