ಕಲಬುರಗಿ

ಕಲಬುರಗಿ | ಬುರ್ಖಾ ಧರಿಸಿ ಹೋಳಿ ಆಡಿದ ಯುವಕರ ವಿರುದ್ಧ ಎಫ್‌ಐಆರ್

ಹೋಳಿ ಹಬ್ಬ ಆಚರಣೆ ವೇಳೆ ಕೆಲವು ಯುವಕರು ಬುರ್ಖಾ ಧರಿಸಿ ಪುಂಡತನ ಮೆರೆದಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ನಡೆದಿದೆ. ಘಟನೆ ಸಂಬಂಧ ಐವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತಾಲೂಕಿನ...

ಕಲಬುರಗಿ | ಮಕ್ಕಳ ಸ್ನೇಹಿ ಸಮಾಜ ನಿರ್ಮಾಣ ಅಗತ್ಯ : ಬಟ್ಟು ಸತ್ಯನಾರಾಯಣ

ಪ್ರಸ್ತುತ ದಿನದಲ್ಲಿ ಸಮಾಜ ಅಭಿವೃದ್ಧಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರು ಬದಲಾದ ಕಾನೂನು-ಕಾಯಿದೆ, ನೀತಿಗಳನ್ನು ಕಲಿತುಕೊಂಡರೆ ಮಾತ್ರ ಕಾರ್ಯಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿ ಮಕ್ಕಳ ಸ್ನೇಹಿ ಸಮಾಜ ನಿರ್ಮಾಣ ಸಾಧ್ಯ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ...

ಕಲಬುರಗಿ | ಕರ್ತವ್ಯದಲ್ಲೇ ಕುಸಿದ ಜೀವ: ಹೃದಯಾಘಾತದಿಂದ ಕೆಎಸ್‌ಆರ್‌ಟಿಸಿ ಚಾಲಕ ಸಾವು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ಚಾಲಕರೊಬ್ಬರು ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೇಡಂ ಪಟ್ಟಣದಲ್ಲಿ ಸೋಮವಾರ ನಡೆದಿದೆ. ಮೃತರನ್ನು ಬೀದರ್ ಜಿಲ್ಲೆಯ ವಾಡಿ ಹಳ್ಳಿಖೇಡ ಗ್ರಾಮದ ನಿವಾಸಿ ನಾಗನಾಥ...

ಕಲಬುರಗಿ ಜಿಲ್ಲಾ ಕೋರ್ಟ್‌ಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ

ನಗರ ಜಿಲ್ಲಾ ಕೋರ್ಟ್ ಕಟ್ಟಡಗಳ ಸಂಕೀರ್ಣದಲ್ಲಿ ಬಾಂಬ್ ಇರಿಸಿರುವುದಾಗಿ ಇ-ಮೇಲ್ ಮೂಲಕ ಬಂದ ಬೆದರಿಕೆ ಹಿನ್ನೆಲೆಯಲ್ಲಿ ಮಂಗಳವಾರ ಪೊಲೀಸರು ಹಾಗೂ ಬಾಂಬ್ ತಪಾಸಣಾ ದಳಗಳು ಕಟ್ಟಡದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದರು. ಪ್ರಧಾನ ಜಿಲ್ಲಾ...

ಕಲಬುರಗಿ | ‘ಪ್ರಬುದ್ಧ ಅಕಾಡೆಮಿ’: ಉದ್ಘಾಟನೆಗೊಂಡು ಎರಡು ತಿಂಗಳಲ್ಲೇ ಉದುರಿ ಬಿದ್ದ ಚಾವಣಿಯ ಸಿಮೆಂಟ್ ಪದರು

ನಗರದ ಹೊರವಲಯದಲ್ಲಿ ₹30 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಪ್ರಬುದ್ಧ ಅಕಾಡೆಮಿ ಕಟ್ಟಡದ ಪಕ್ಕದ ಉಪಾಹಾರ ಗೃಹದಲ್ಲಿ ಸೋಮವಾರ ಮಧ್ಯಾಹ್ನ ಮೇಲ್ಛಾವಣಿಯ ಸಿಮೆಂಟ್ ಪದರು ಉದುರಿ ಟೇಬಲ್ ಹಾಗೂ ಕುರ್ಚಿಗಳ ಮೇಲೆ ಬಿದ್ದ ಘಟನೆ...

ಕಲಬುರಗಿ | ಅಪ್ರಾಪ್ತ ಬಾಲಕಿಯರೊಂದಿಗೆ ಅನುಚಿತ ವರ್ತನೆ: ಖಾಸಗಿ ಶಾಲಾ ಸಿಬ್ಬಂದಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ನಗರದ ಖಾಸಗಿ ಶಾಲೆಯೊಬ್ಬ ಸಿಬ್ಬಂದಿಯೊಬ್ಬನು ಐವರು ಅಪ್ರಾಪ್ತ ಬಾಲಕಿಯರಿಗೆ ಅನುಚಿತವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಘಟನೆ ಶಿಕ್ಷಣ ಸಂಸ್ಥೆಗಳಲ್ಲಿನ ಮಕ್ಕಳ ಸುರಕ್ಷತೆ ಬಗ್ಗೆ ಗಂಭೀರ...

ಕಲಬುರಗಿ | ಹೊಲಕ್ಕೆ ತೆರಳಿದ್ದ ಯುವಕ ಗ್ರಾಮದ ಕೆರೆಯಲ್ಲಿ ಶವವಾಗಿ ಪತ್ತೆ

ಹೊಲಕ್ಕೆ ಹೋಗಿ ಬರುತ್ತೇನೆಂದು ಮನೆಯಿಂದ ತೆರಳಿದ್ದ ಯುವಕನೊಬ್ಬ ಗ್ರಾಮದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಂಚೋಳಿ ತಾಲ್ಲೂಕಿನ ದೋಟಿಕೊಳ ಗ್ರಾಮದಲ್ಲಿ ರವಿವಾರ ಬೆಳಕಿಗೆ ಬಂದಿದೆ. ಮೃತನನ್ನು ದೋಟಿಕೊಳ ಗ್ರಾಮದ ಶರಣು ಗುಂಡಪ್ಪ ಭೋಸಗಿ (25)...

ಕಲಬುರಗಿ | ಎಸ್‌ಐಆರ್ ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆ ಅಲ್ಲ; ಪ್ರಜಾಸತ್ತಾತ್ಮಕ ಹಕ್ಕುಗಳ ಹತ್ಯೆ: ಶಿವಸುಂದರ್

“ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೇವಲ ಮತದಾರರ ಪಟ್ಟಿಯ ನವೀಕರಣ ಕ್ರಮವಲ್ಲ; ಇದು ಪ್ರಜಾಸತ್ತಾತ್ಮಕ ಹಾಗೂ ನಾಗರಿಕ ಹಕ್ಕುಗಳ ಹತ್ಯೆ,” ಎಂದು ಪ್ರಗತಿಪರ ಚಿಂತಕ ಶಿವಸುಂದರ್ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕನ್ನಡ ಸಾಹಿತ್ಯ ಪರಿಷತ್ತು...

ಕಲಬುರಗಿ | ಧರ್ಮ ಸೌಹಾರ್ದದ ಇಫ್ತಾರ್ ಕೂಟ, ಏಕತೆಯ ಸಂದೇಶ ಸಾರಿದ ಮುಸ್ಲಿಂ ಬಾಂಧವರು

ಲೆಂಟ್ ಮತ್ತು ರಂಜಾನ್ ಪವಿತ್ರ ಮಾಸಗಳ ಅಂಗವಾಗಿ ಮಸ್ಸಿಹ್ ಸೇನಾ ಹಾಗೂ ಜಮಾತೆ ಇ ಇಸ್ಲಾಮಿ ಹಿಂದ್ ಅವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ಸಂಜೆ 5 ಗಂಟೆಗೆ ವಿಚಾರ ಸಂಕಿರಣ ಹಾಗೂ ಇಫ್ತಾರ್...

ಕಲಬುರಗಿ | ಭೂಸ್ವಾಧೀನ ಪರಿಹಾರ ವಿಳಂಬ ಆರೋಪ: ಜಿಲ್ಲಾಧಿಕಾರಿ ಕಾರು ಜಪ್ತಿ

ಕಲಬುರಗಿ ನಗರ ವ್ಯಾಪ್ತಿಯಲ್ಲಿ ಭೂಸ್ವಾಧೀನ ಮಾಡಿಕೊಂಡ ಬಳಿಕ ಹಲವು ವರ್ಷಗಳಿಂದ ಪರಿಹಾರ ಪಾವತಿಸದೆ ವಿಳಂಬ ಮಾಡಿರುವ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳ ಅಧಿಕೃತ ವಾಹನವನ್ನು ಜಪ್ತಿ ಮಾಡುವಂತೆ ಪ್ರಧಾನ ಸಿವಿಲ್ ನ್ಯಾಯಾಲಯ ಆದೇಶಿಸಿದೆ. ದಿವಾಣಿ ಹಿರಿಯ ಶ್ರೇಣಿ...

ಸೇಡಂ | ಕಾಳಸಂತೆಯಲ್ಲಿ ಪಡಿತರ ಮಾರಾಟ: ತಲಾ ಒಂದು ಕೆಜಿ ಅಕ್ಕಿ, 20 ರೂ. ನೀಡಬೇಕೆಂದು ಡೀಲರ್‌ ಧಮ್ಕಿ

ಸೇಡಂ ತಾಲೂಕಿನ ಅನವರ್ ಗ್ರಾಮ ಪಂಚಾಯಿತಿಗೆ ಒಳಪಡುವ ಐಪಿ ಹೊಸಳ್ಳಿ ಗ್ರಾಮದಲ್ಲಿ ರೇಷನ್(ಪಡಿತರ) ಡೀಲರ್ ಅವರು ಹೇಳಿದಂತೆಯೇ ಕೇಳಬೇಕು. ಇಲ್ಲವೇ ರೇಷನ್ ಕೊಡುವುದಿಲ್ಲವೆಂದು ಡೀಲರ್ ಮಜ್ಜಿದ್ ಪಟೇಲ್ ದಾಸ್ತಪುರ ಅವರು ಪ್ರತ್ಯಕ್ಷವಾಗಿಯೇ ಖಡಕ್ಕಾಗಿ...

ಕಲಬುರಗಿ | ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಅಭಿವೃದ್ಧಿಗೆ ₹25 ಕೋಟಿ ಹೆಚ್ಚುವರಿ ಅನುದಾನಕ್ಕೆ ಒತ್ತಾಯಿಸಿ ಮನವಿ

ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಸಮಗ್ರ ಅಭಿವೃದ್ಧಿಗೆ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹೆಚ್ಚುವರಿಯಾಗಿ ₹25 ಕೋಟಿ ಅನುದಾನ ಮಂಜೂರು ಮಾಡುವಂತೆ...

ಈ ಹೊತ್ತಿನ ಪ್ರಮುಖ ಸುದ್ದಿ