ಚಿಂಚೋಳಿ ತಾಲ್ಲೂಕಿನ ನಾಗರಾಳ ಜಲಾಶಯದ ಹಿನ್ನೀರಿನಲ್ಲಿ ಬರುವ ಚನ್ನೂರು ಸೇತುವೆಯಿಂದ ಬಿದ್ದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಬೀದರ್ ಜಿಲ್ಲೆಯ ಕೂಡಾಂಬಲ ಗ್ರಾಮದ ಶಂಕರ ಚಿಮ್ಮನಚೋಡ (63) ಎಂಬ ರೈತ...
ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಗೌರವ ಧನ ನೀಡುವ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಬೀದರ್, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಎದುರು...
ಜಿಲ್ಲೆಯಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುತ್ತಿದ್ದು, ಸಿಡಿಲಿಗೆ ನಾಲ್ಕು ಕುರಿಗಳು ಸಾವನ್ನಪ್ಪಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಕರ್ಚಖೇಡ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಚಿಂಚೋಳಿ ತಾಲ್ಲೂಕಿನ ಕರ್ಚಖೇಡ ಗ್ರಾಮದ ನಿವಾಸಿ ರವಿ ಶಾಮರಾವ್ ಅವರಿಗೆ ಸೇರಿದ್ದ...
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜೇವರ್ಗಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 16ರಂದು ಯಡ್ರಾಮಿ...
ಧರ್ಮಸ್ಥಳದಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಅವರಿಂದ ಹೆಣಗಳನ್ನು ಹೂತು ಹಾಕಿಸಲಾಗಿದೆ ಎಂಬ ಆರೋಪಗಳ ಕುರಿತು ಎಸ್‌ಐಟಿ ನಡೆಸುತ್ತಿರುವ ತನಿಖೆಯ ವರದಿ ಮಾಡಲು ಸ್ಥಳಕ್ಕೆ ತೆರಳಿದ್ದ ಯೂಟ್ಯೂಬ್ ಚಾನೆಲ್‌ಗಳ ಸ್ವತಂತ್ರ ಪತ್ರಕರ್ತರ ಮೇಲಾದ ಹಲ್ಲೆಯನ್ನು ಜನವಾದಿ...
ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅನಧಿಕೃತ ಗೋರಿಗಳ ನಿರ್ಮಾಣ ಮಾಡಲಾಗುತ್ತಿದೆ ಎಂದು ಸತ್ಯ ಸತ್ಯತೆಯನ್ನು ತಿಳಿಯದೆ ಸಮಾಜದಲ್ಲಿ ಸಾಮರಸ್ಯಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಜೇವರ್ಗಿಯ ಅಂದೋಲಾ...
ಶಾಂತಿ ಪ್ರಿಯರ ಜಿಲ್ಲೆಯಾಗಿರುವ ಕಲಬುರಗಿಯಲ್ಲಿ ಕೋಮುವಾದವನ್ನು ಹರಡಲು ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗುತ್ತಿದೆ. ಇದನ್ನು ತಡೆಗಟ್ಟಲು ಕೋಮುವಾದಿ ವ್ಯಕ್ತಿಗಳನ್ನು ಜಿಲ್ಲೆಯಿಂದಲೇ ಹೊರಹಾಕಬೇಕು ಎಂದು ಸಾಮಾಜಿಕ ಹೋರಾಟಗಾರ, ಅಂಬೇಡ್ಕರ್ ಅಸೋಸಿಯೇಷನ್ ಸದಸ್ಯ ಡಾ. ನಂದಕುಮಾರ್ ಆಗ್ರಹಿಸಿದ್ದಾರೆ.
ಈ...
ಪರಿಶಿಷ್ಟರ ಹಣ, ಪರಿಶಿಷ್ಟರಿಗೆ ಮಾತ್ರ ನೀಡುವಂತೆ ಒತ್ತಾಯಿಸಿ, ಎಸ್‌ಸಿಎಸ್‌ಪಿ-ಟಿಎಸ್‌ಪಿ 2013 ಕಾಯ್ದೆಯ ಕಾಲಂ 7ಸಿ ಕೂಡಲೇ ರದ್ದುಗೊಳಿಸಬೇಕು, ಸರ್ಕಾರದ 38 ಇಲಾಖೆಗಳ ಬ್ಯಾಕ್‌ಲಾಗ್ ಹುದ್ದೆಗಳು ಭರ್ತಿ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ...
ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾ ಘಟಕದ ಕಲಬುರಗಿ ದಲಿತ ಸಂಘರ್ಷ ಸಮಿತಿ ಸಂಯೋಜಿತದಲ್ಲಿ ಬಿಸಿಯೂಟ ನೌಕರರ ವತಿಯಿಂದ ಉಪ ನಿರ್ದೇಶಕರು ಆಡಳಿತ ಶಾಲಾ...
ಕಲಬುರಗಿ ಮಹಾನಗರ ಪಾಲಿಕೆಯ ಪಾಲಿಕೆ 23ನೇ ಅವಧಿಯ ಮೇಯರ್ - ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ವರ್ಷಾ ಜಾನೆ, ತೃಪ್ತಿ ಲಾಖೆ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಸದಸ್ಯ ವರ್ಷಾ ಜಾನೆ ಮಹಾನಗರ ಪಾಲಿಕೆಯ 23ನೇ...
ಕಲಬುರಗಿ ನಗರದಲ್ಲಿ ಗುರುವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಬೆಳಗ್ಗೆ 10ರ ಸುಮಾರಿಗೆ ಗುಡುಗು ಮಿಂಚಿನ ಸಹಿತ ಆರಂಭಗೊಂಡ ಮಳೆಯಿಂದಾಗಿ ಸಾರ್ವಜನಿಕರೂ ಕೂಡ ತಮ್ಮ ಕೆಲಸ ಕಾರ್ಯಗಳಿಗೆ ತೆರಳಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು.
ಬೆಳಗ್ಗೆಯಿಂದಲೇ ನಗರದಲ್ಲಿ...