ಕಲಬುರಗಿ

‌ಕಲಬುರಗಿ | ಕೇಂದ್ರೀಯ ವಿವಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಕದಸಂಸ ಆಗ್ರಹ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿ ಜಯಶ್ರೀ ನಾಯಕ್ ಸಾವಿನ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...

ಕಲಬುರಗಿ | ವಸತಿ ನಿಲಯದ ವಿದ್ಯಾರ್ಥಿನಿ ಮೇಲೆ ವಾರ್ಡನ್ ಹಲ್ಲೆ; ವಿದ್ಯಾರ್ಥಿಗಳ ಪ್ರತಿಭಟನೆ

ಕಲಬುರಗಿ ನಗರದ ಹೈಕೋರ್ಟ್ ರಿಂಗ್ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶ್ರೀಮತಿ ಇಂದಿರಾಗಾಂಧಿ ಮಹಿಳಾ ನರ್ಸಿಂಗ್ ವಸತಿ ನಿಲಯದ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ಅರ್ಚನಾ ಹಲ್ಲೆ ಮಾಡಿರುವುದನ್ನು ಖಂಡಿಸಿ ವಸತಿನಿಲಯದ ವಿದ್ಯಾರ್ಥಿನಿಯರು...

ಕಲಬುರಗಿ | ಗುಲ್ಬರ್ಗಾ ವಿವಿ ಪ್ರಶ್ನೆ ಪತ್ರಿಕೆ ಸೋರಿಕೆ : ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಜುಲೈ 29 ರಂದು ಬಿಎ, ಬಿ ಕಾಂ, ಬಿ ಬಿ ಎಂ ಪದವಿ ಪರೀಕ್ಷೆ ನಡೆಯುವ ಮುನ್ನ ಮಧ್ಯಾಹ್ನ 12:30ಕ್ಕೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ತಿಳಿದು ಬಂದಿದೆ. ಪ್ರಶ್ನೆ ಪತ್ರಿಕೆ...

ಕಲಬುರಗಿ | ಕೇಂದ್ರೀಯ ವಿವಿ ವಿದ್ಯಾರ್ಥಿ ಆತ್ಮಹತ್ಯೆ ಕೇಸ್; ಪ್ರಾಧ್ಯಾಪಕರ ತನಿಖೆಗೆ ನಂದಕುಮಾರ್‌ ಆಗ್ರಹ

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಿನ್ನೆ ನಡೆದ ಒಡಿಸ್ಸಾ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರಾಧ್ಯಾಪಕರನ್ನೂ ತನಿಖೆಗೆ ಒಳಪಡಿಸಬೇಕು ಎಂದು ಅಂಬೇಡ್ಕರ್ ವಿದ್ಯಾರ್ಥಿ ಸಂಘಟನೆ ಮುಖಂಡ ಡಾ. ನಂದಕುಮಾರ್ ಆಗ್ರಹಿಸಿದ್ದಾರೆ. ಈ...

ಕಲಬುರಗಿ | ರಸ್ತೆ ಗುಂಡಿ ಮುಚ್ಚಲು ಜಯ ಕರ್ನಾಟಕ ಸಂಘಟನೆ ಆಗ್ರಹ

ಜೀವರ್ಗಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಬಿದ್ದಿರುವ ತಗ್ಗು, ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಪದಾಧಿಕಾರಿಗಳು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪಟ್ಟಣದ ಗಾಯ್ ಶಾಲೆಯ ಮುಂದಿನ ರಸ್ತೆ,...

ಕಲಬುರಗಿ | ರಾಜ ಪ್ರಭುತ್ವದ ವಿರುದ್ಧ ಹುಟ್ಟು ಪಡೆದ ಪತ್ರಿಕೋದ್ಯಮ : ಡಾ.ಚಂದ್ರಗಿರೀಶ

ಸಾಮ್ರಜ್ಯಶಾಹಿ ಮತ್ತು ರಾಜಪ್ರಭುತ್ವ ವ್ಯವಸ್ಥೆ ವಿರುದ್ಧ ಪತ್ರಿಕೋದ್ಯಮ ಆರಂಭವಾಗಿದೆ ಎಂದು ರಾಯಚೂರಿನ ಪ್ರಗತಿಪರ ಚಿಂತಕ ಡಾ. ಚಂದ್ರಗಿರೀಶ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ತಾಪುರ ತಾಲೂಕು ಘಟಕದಿಂದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬುಧವಾರ...

ಜೇವರ್ಗಿ | ಪಿಡಿಒ ವಿರುದ್ಧ ಆಕ್ರೋಶ: ಗ್ರಾಮ ಪಂಚಾಯತಿಗೆ ಬೀಗ‌ ಜಡಿದ ಸದಸ್ಯೆ

ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸರಿಯಾಗಿ ಗ್ರಾಮ ಪಂಚಾಯತಿಗೆ ಬರುತ್ತಿಲ್ಲ. ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ, ಪಂಚಾಯತಿ ಸದಸ್ಯೆಯೊಬ್ಬರು ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ...

ಕಲಬುರಗಿ | ಆಗಸ್ಟ್ 9, 10ರಂದು ವಿದ್ಯಾರ್ಥಿಗಳಿಗೆ ರಚನಾತ್ಮಕ ಉದ್ಯೋಗಾವಕಾಶ ಮೌಲ್ಯಮಾಪನ

ಕಳೆದ ಏಪ್ರಿಲ್‌ನಲ್ಲಿ ಕಲಬುರಗಿಯಲ್ಲಿ ನಡೆದ ಉದ್ಯೋಗ ಮೇಳದ ಮುಂದುವರಿದ ಭಾಗವಾಗಿ, ಆಗಸ್ಟ್ 9 ಮತ್ತು 10 ರಂದು ಕಲಬುರಗಿಯ ಶೆಟ್ಟಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ, ಮೊದಲ ಹಂತದಲ್ಲಿ 2,500ಕ್ಕೂ ಹೆಚ್ಚು STEM ವಿದ್ಯಾರ್ಥಿಗಳಿಗೆ...

ಕಲಬುರಗಿ | ಜನ್ಮದಿನದಂದೇ ಆತ್ಮಹತ್ಯೆಗೆ ಶರಣಾದ ಕೇಂದ್ರೀಯ ವಿವಿ ವಿದ್ಯಾರ್ಥಿನಿ

ಕಲಬುರಗಿ ಕೇಂದ್ರೀಯ ವಿವಿಯಲ್ಲಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಜನ್ಮದಿನದಂದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಪ್ರಾಣಿಶಾಸ್ತ್ರ ವಿಭಾಗದಲ್ಲಿ...

ಕಲಬುರಗಿ ‌| ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಭೆ

ಕಲಬುರಗಿ ಜಿಲ್ಲಾ‌ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನೀಡಿದರು. ʼಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳ ಬಗ್ಗೆ ವರದಿಗಳಿದ್ದು, ಅಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು...

ಕಲಬುರಗಿ | ಎಸ್‌ಸಿಎಸ್ಪಿ, ಟಿಎಸ್ಪಿ ಅನುದಾನ ಬೇರೆಡೆ ಬಳಕೆಯಾದರೆ ಬಿಜೆಪಿ ದಾಖಲೆ ನೀಡಲಿ : ಪ್ರಿಯಾಂಕ್‌ ಖರ್ಗೆ

ನಮ್ಮ ಸರ್ಕಾರ ದಲಿತರಿಗೆ ಮೀಸಲಿಟ್ಟ ಎಸ್‌ಸಿಎಸ್ಪಿ, ಟಿಎಸ್ಪಿ ಅನುದಾನ ನಿಯಮ ಬದ್ಧವಾಗಿಯೇ ಬಳಕೆ ಮಾಡುತ್ತಿದೆ. ಬೇರೆಡೆ ಡೈವೋರ್ಟ್ ಆಗಿದ್ದರೆ ಬಿಜೆಪಿ ದಾಖಲೆ ನೀಡಲಿ. ಆಗ ಅದರ ಬಗ್ಗೆ ಕ್ರಮ‌ ಜರುಗಿಸಲಾಗುವುದು ಎಂದು ಕಲಬುರಗಿ...

ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೊ ಪ್ರಕರಣ ದಾಖಲು

ಪ್ರಥಮ ಪಿಯುಸಿ ಓದುತ್ತಿರುವ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಯುವಕನ ವಿರುದ್ಧ ಕಲಬುರಗಿ ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಜು.26ರಂದು ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಕಲಬುರಗಿ ತಾಲೂಕಿನ ಗ್ರಾಮವೊಂದರ...

ಈ ಹೊತ್ತಿನ ಪ್ರಮುಖ ಸುದ್ದಿ