ಕಲಬುರಗಿ

ಕಲಬುರಗಿ | ಯುವಕನಿಂದ ಕಿರುಕುಳ ಆರೋಪ : ಕುರಿಕೋಟಾ ಹಿನ್ನೀರಿಗೆ ಹಾರಿ ಯುವತಿ ಆತ್ಮಹತ್ಯೆ

ಯುವಕನ ಕಿರುಕುಳಕ್ಕೆ ಬೇಸತ್ತು ಕುರಿಕೋಟಾ ಹೊಸ ಸೇತುವೆಯಿಂದ ಬೆಣ್ಣೆತೋರಾ ಜಲಾಶಯದ ಹಿನ್ನೀರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಮಲಾಪುರ ತಾಲೂಕಿನ ಕುರಿಕೋಟಾ ಗ್ರಾಮದ ಸಮೀಪ ಸೋಮವಾರ ನಡೆದಿದೆ. ಕಮಲಾಪುರ ತಾಲೂಕಿನ ಭೂಸಣಗಿ ಗ್ರಾಮದ...

ಎನ್‌ಎಸ್‌ಯುಐ ಕಲಬುರಗಿ ಜಿಲ್ಲಾ ಘಟಕದಿಂದ ರಕ್ತದಾನ ಶಿಬಿರ

ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆ ವಿರೋಧ ಪಕ್ಷದ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಜನ್ಮದಿನದ ಪ್ರಯುಕ್ತ ಎನ್‌ಎಸ್‌ಯುಐ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ರಕ್ತದಾನ ಶಿಬಿರ ನಡೆಸಲಾಯಿತು. ಒಬ್ಬ ವ್ಯಕ್ತಿ ರಕ್ತ...

ಕಲಬುರಗಿ | ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ ಪ್ರಕರಣ : ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ

ಕಲಬುರಗಿ ತಾಲ್ಲೂಕಿನ ಗ್ರಾಮವೊಂದರ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕಬ್ಬಿನ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ ಅಪರಾಧ ಸಾಬೀತಾಗಿದ್ದರಿಂದ ಹೊನ್ನಪ್ಪ ಶರಣಪ್ಪ ದೊಡ್ಡಮನಿ ಎಂಬಾತನಿಗೆ ಕಲಬುರಗಿಯ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು...

ಕಲಬುರಗಿ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾದಿಗ ಸಮಾಜ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾದಿಗ ಸಮಾಜದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು. ಕಲಬುರಗಿ ನಗರದ ಸರ್ದಾರ್‌ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ತಮಟೆ ಬಾರಿಸುತ್ತ ಪ್ರತಿಭಟನಾ ಮೆರವಣಿಗೆ...

ಕಲಬುರಗಿ | ದಲಿತರ ಭೂಮಿ-ವಸತಿ ಹಕ್ಕಿಗಾಗಿ ಆಗ್ರಹಿಸಿದ ದಸಂಸ ಧರಣಿ

ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ತಾಲೂಕಾ ಸಮಿತಿ ಸೇಡಂ ನೇತೃತ್ವದಲ್ಲಿ ದಲಿತರ ಭೂಮಿ-ವಸತಿ ಹಕ್ಕಿಗಾಗಿ ಆಗ್ರಹಿಸಿ ಶುಕ್ರವಾರ ತಹಶೀಲ್ದಾರ್ ಕಚೇರಿ ಎದುರುಗಡೆ ಪ್ರತಿಭಟನಾ ಧರಣಿ...

ಕಲಬುರಗಿ | ನಕಲಿ ಬೇಡ ಜಂಗಮರ ವಿರುದ್ಧ ಕಠಿಣ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ವೀರಶೈವ ಜಂಗಮರು ನಕಲಿ ಬೇಡ ಜಂಗಮ ಪ್ರಮಾಣ ಪತ್ರ ಪಡೆದು ವಂಚಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ರಾಜ್ಯ ದಲಿತ ಸಂಘರ್ಷ ಸಮಿತಿಯ (ಕ್ರಾಂತಿಕಾರಿ) ನೇತ್ರತ್ವದಲ್ಲಿ ನಗರದಲ್ಲಿ ಜನ ಜಾಗೃತಿ ಹಾಗೂ...

ಕಲಬುರಗಿ | ಶಾಲಾ-ಕಾಲೇಜುಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿ ರಚಿಸಿ : ಎಸ್‌ಎಫ್‌ಐ

ಶಾಲೆ-ಕಾಲೇಜುಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿ ರಚಿಸಿ ರಚಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಲಬುರಗಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರು ಪ್ರತಿಭಟನೆ ನಡೆಸಲಾಯಿತು. ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ...

ಕಲಬುರಗಿ | ಬಿಸಿಯೂಟ ಸೇವಿಸಿ 70 ಮಕ್ಕಳು ಅಸ್ವಸ್ಥ: ಸೂಕ್ತ ಚಿಕಿತ್ಸೆ ಬಳಿಕ ಚೇತರಿಕೆ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಾರಡಗಿ ಎಸ್.ಎ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬಿಸಿಯೂಟ ಸೇವಿಸಿ 70ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಮಕ್ಕಳಿಗೆ ವಾಂತಿ, ಜ್ವರ ಕಾಣಿಸಿಕೊಂಡಿದೆ. ಸಮೀಪದ...

ಕಲಬುರಗಿ | ಈಶಾನ್ಯ ವಲಯಕ್ಕೆ ಚಂದ್ರಗುಪ್ತ ನೂತನ ಐಜಿಪಿ

ಕಲಬುರಗಿ ಈಶಾನ್ಯ ವಲಯದ ನೂತನ ಐಜಿಪಿಯಾಗಿ ಡಾ.ಚಂದ್ರಗುಪ್ತ ಅವರನ್ನು ವರ್ಗಾವಣೆ ಮಾಡಿ ಆಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ವಿ.ಅಶೋಕ ಸೋಮವಾರ ಆದೇಶ ಹೊರಡಿಸಿದ್ದಾರೆ. 2008ರ ಬ್ಯಾಚಿನ ಅಜಯ್ ಹಿಲೋರಿ ಅವರು ಈಶಾನ್ಯ ವಲಯದ ಐಜಿಪಿ...

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಎಸ್‌ಎಫ್‌ಐ ಪ್ರತಿಭಟನೆ

ಗುಲಬರ್ಗಾ ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆಗಳು ಬಗೆಹರಿಸಿ, ಮೂಲಭೂತ ಸೌಕರ್ಯ ಒದಗಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಲಬುರಗಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಈ ಸಂಬಂಧ ರಾಜ್ಯಪಾಲರ ಹೆಸರಿಗೆ ಬರೆದ ಹಕ್ಕೊತ್ತಾಯ...

ಕಲಬುರಗಿ | ಮನೆ ಮೇಲ್ಚಾವಣಿ ಕುಸಿದು ಐದು ವರ್ಷದ ಬಾಲಕಿ ಸಾವು

ಮಳೆ, ಬಿರುಗಾಳಿಗೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಬಾಲಕಿ ಮೃತಪಟ್ಟ ಘಟನೆ ಜೇವರ್ಗಿ ತಾಲೂಕಿನ ಮುತ್ತಕೊಡ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಅಹಾಧ್ಯ ಮಲ್ಲಪ್ಪ ಪಸಪೂರ (5) ಮೃತ ಬಾಲಕಿ ಎಂದು ತಿಳಿದು ಬಂದಿದೆ. ರಾತ್ರಿ...

ಮಾದಕ ದ್ರವ್ಯ ಸಾಗಾಟ ಆರೋಪ : ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಚ್ಚಾಟನೆ

ಮಹಾರಾಷ್ಟ್ರದ ಠಾಣೆ ನಗರದಲ್ಲಿ ಮಾದಕ ದ್ರವ್ಯ ಸಾಗಣೆ ಆರೋಪದಲ್ಲಿ ಬಂಧಿತನಾಗಿರುವ, ಕಲಬುರಗಿ ದಕ್ಷಿಣ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ಅಲಗೂಡ (ಕಣ್ಣಿ) ಅವರನ್ನು ಸೋಮವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ. ಅಲ್ಲಿನ ಬಜಾರ್‌ಪೇಟ್‌ ಠಾಣೆ...

ಈ ಹೊತ್ತಿನ ಪ್ರಮುಖ ಸುದ್ದಿ