ಕಳೆದ 11 ವರ್ಷಗಳ ಆಡಳಿತದಲ್ಲಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ 33 ತಪ್ಪುಗಳನ್ನು ಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎನ್‌ಡಿಎ ಸರ್ಕಾರವನ್ನು ಟೀಕಿಸಿದ್ದಾರೆ.
ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ...
ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ಚಾಕುವಿನಿಂದ ಇರಿದು ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಶಹಾಬಜಾರ್ ಪ್ರದೇಶದ ಲಂಗೋಟಿ ಪೀರ್ ದರ್ಗಾದ ಸಮೀಪ ನಡೆದಿದೆ.
ಮಂಗಳವಾರ ಬೆಳಿಗ್ಗೆ ಘಟನೆ ಜರುಗಿದ್ದು ರೂಪಾ...
ಕಲಬುರಗಿ ಜಿಲ್ಲೆಯ ರೈತರ ಜಮೀನು ಅಳತೆ ಮಾಡಲು ಸರ್ಕಾರಿ ಫೀಸ್ ಕಟ್ಟಿ ಹಾಕಿದ ಅರ್ಜಿಗಳು ಸರ್ವೇ ಅಧಿಕಾರಿಗಳಿಗೆ ತಲುಪಿದ ಮೇಲೆ ನಿಮ್ಮ ಹೊಲದ ಟಿಪ್ಪಣಿ ಇಲ್ಲವೆಂಬ ನೆಪ ಹೇಳಿ ಸತಾಯಿಸುತ್ತಿದ್ದು, ಸರ್ವೇ ಅಧಿಕಾರಿಗಳು...
ಈಜಲು ಭೀಮಾ ನದಿಗೆ ಇಳಿದಿದ್ದ ಯುವಕ ನೀರಿನಲ್ಲಿ ನಾಪತ್ತೆಯಾದ ಘಟನೆ ಭಾನುವಾರ ಜೇವರ್ಗಿ ತಾಲ್ಲೂಕಿನ ಕೋನಾಹಿಪ್ಪರಗಿ-ಸರಡಗಿ ಬ್ರಿಡ್ಜ್ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ.
ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆ ಬಡಾವಣೆಯ ನಿವಾಸಿ ಮಹಾದೇವ...
ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯಲ್ಲಿ ಎರಡನೇ ತಂಡದ ತರಬೇತಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದರು.
ಸಚಿವ ಪ್ರಿಯಾಂಕ್ ಖರ್ಗೆ...
ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಏಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವಸತಿ ನಿಲಯಗಳನ್ನು ಉನ್ನತೀಕರಿಸುವ ಇಲಾಖೆಯ ನಿರ್ಧಾರ ಕೂಡಲೇ ಹಿಂಪಡೆಯಬೇಕೆಂದು ದಲಿತ ಸಂಘರ್ಷ...
ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ 371ನೇ (ಜೆ) ಕಲಂ ಜಾರಿಯಾಗಿರುವ ದಿನವು ಐತಿಹಾಸಿಕ ದಿನವಾಗಿದೆ. ವರ್ಷಾಚರಣೆ ಮೂಲಕ ಪ್ರಗತಿಯ ಅವಲೋಕನ ಮಾಡುವ ಅಗತ್ಯವಿದೆ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಗೌರವ ಅಧ್ಯಕ್ಷ...
ಶೋಷಿತ ಸಮುದಾಯದ ನಾಯಕರ, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳ ವಿರುದ್ಧ ನಿಂದನಾತ್ಮಕವಾಗಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಮತ್ತು ಎನ್. ರವಿಕುಮಾರ ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದುಪಡಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ...
ʼಮುಸ್ಲಿಂ ಸಮುದಾಯವನ್ನು ಬೇರು ಸಮೇತ ಕಿತ್ತೊಗೆಯಬೇಕು, ಲವ್ ಜಿಹಾದ್ ಆರೋಪಿಗಳನ್ನು ಮಟ್ಟ ಹಾಕಬೇಕುʼ ಎಂದು ಕಲಬುರಗಿಯ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಫೇಸ್‌ಬುಕ್ ವಿಡಿಯೊ ಹೇಳಿಕೆ ವೈರಲ್ ಆಗಿರುವ ಬೆನ್ನಲ್ಲೇ ಮಣಿಕಂಠ ರಾಠೋಡ್...
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರೆ ಯೋಜನೆ (ಮನರೇಗಾ) ಅಡಿಯಲ್ಲಿ ಕೆಲಸ ಕೊಡಬೇಕು ಹಾಗೂ ಇನ್ನಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜೇವರ್ಗಿ ತಾಲ್ಲೂಕಿನ ಹರನೂರ ಗ್ರಾಮ ಪಂಚಾಯತ್ ಎದುರು ಕರ್ನಾಟಕ ಪ್ರಾಂತ ರೈತ...
ಆನ್‌ಲೈನ್ ಗೇಮಿಂಗ್‌ನಲ್ಲಿ ಹಣ ಕಳೆದುಕೊಂಡು ಸಾಲು ತೀರಿಸಲು ಸಾಧ್ಯವಾಗದೆ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ.
ವರದಾ ನಗರದ ನಿವಾಸಿ, ಪೆಟ್ ಶಾಪ್ ಅಂಗಡಿಯ ವ್ಯಾಪಾರಿ ಅವಿನಾಶ ರಕ್ಕಸಗಿ ಆತ್ಮಹತ್ಯೆ...