ಕಲಬುರಗಿ

ಕಲಬುರಗಿ | ಬೆಂಕಿ ಅವಘಡ; ₹50 ಲಕ್ಷಕ್ಕೂ ಅಧಿಕ ನಷ್ಟ

ನಗರದ ಹಳೆ ಜೇವರ್ಗಿ ರಸ್ತೆಯ ರಾಮ ಮಂದಿರ ಸರ್ಕಲ್ ಸಮೀಪದ ಎಲೆಕ್ಟ್ರಿಕಲ್ ಅಂಗಡಿಗೆಯೊಂದರಲ್ಲಿ ಮಂಗಳವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ. 'ಅವಘಡದಲ್ಲಿ ಅಂಗಡಿಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು,...

ಕಲಬುರಗಿ | ಮದುವೆ ಮೆರವಣಿಗೆಯಲ್ಲಿ ಮಾರಕಾಸ್ತ್ರ ಪ್ರದರ್ಶನ; ಮೂವರ ಬಂಧನ

ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶಕ್ತಿನಗರದಲ್ಲಿ ಭಾನುವಾರ ನಡೆದ ಮದುವೆ ಮೆರವಣಿಗೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಡ್ಯಾನ್ಸ್‌ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಶಕ್ತಿನಗರದ ಸಂಜಯ ರಾಜೇಶ್ ಗಾಯಕವಾಡ್ (23),...

ಕಲಬುರಗಿ | ಮದುವೆ ಮೆರವಣಿಗೆಯಲ್ಲಿ ಮಾರಕಾಸ್ತ್ರ ಪ್ರದರ್ಶನ; ವೀಡಿಯೊ ವೈರಲ್

ಯುವಕರು ಬಹಿರಂಗವಾಗಿ ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಡ್ಯಾನ್ಸ್‌ ಮಾಡಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಕ್ತಿನಗರ ಬಡಾವಣೆಯಲ್ಲಿ ಭಾನುವಾರ ನಡೆದ ಮದುವೆ ಮೆರವಣಿಗೆಯೊಂದರಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ‘ಮೇ ಹೂ ಡಾನ್’...

ಕಲಬುರಗಿ | ಒಳ ಮೀಸಲಾತಿ ರೋಸ್ಟರ್ ಬಿಂದುವಿನ ಅನ್ಯಾಯದ ವಿರುದ್ದ ಬಲಗೈ ಹೋರಾಟ ಸಮಿತಿ ಪ್ರತಿಭಟನೆ

ಪರಿಶಿಷ್ಟ ಜಾತಿ ಒಳಮೀಸಲಾತಿಯ ರೋಸ್ಟರ್ ಬಿಂದುವಿನಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಜೇವರ್ಗಿ ಬಲಗೈ ಹೋರಾಟ ಸಮಿತಿ ಜೇವರ್ಗಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಡಾ....

ಕಲಬುರಗಿ | ಜೀವಣಗಿ ಗ್ರಾಮ ತಲುಪಿದ ʼಕಲ್ಯಾಣ ನಡಿಗೆ, ಹರಳಯ್ಯ ಜ್ಯೋತಿಯಾತ್ರೆʼ : ಅದ್ದೂರಿ ಸ್ವಾಗತ

ಕಮಲಾಪುರ : ಬಸವಾದಿ ಶರಣರು ಮಾಡಿರುವ ತ್ಯಾಗ–ಬಲಿದಾನಗಳ ಸಂದೇಶವನ್ನು ಮನೆ-ಮನೆಗೆ ತಲುಪಿಸುವುದು ಹಾಗೂ ಶರಣ ಹರಳಯ್ಯ–ಕಲ್ಯಾಣಮ್ಮ ದಂಪತಿ ಚಮ್ಮಾವುಗೆಗಳಿರುವ ಸೇಡಂ ತಾಲೂಕಿನ ಬಿಜನಳ್ಳಿ ಗ್ರಾಮ, ಬಸವಕಲ್ಯಾಣದ ತ್ರಿಪುರಾಂತ ಕೆರೆ ಸಮಗ್ರ ಅಭಿವೃದ್ಧಿ ಆಗಬೇಕೆಂಬ...

ಕಲಬುರಗಿ | ಒಳ ಮೀಸಲಾತಿ ರೋಸ್ಟರ್ ವಿರುದ್ಧ ಬಲಗೈ ಸಮುದಾಯದ ಕಿಡಿ: ರಸ್ತೆ ತಡೆದು ಸರ್ಕಾರಕ್ಕೆ ಎಚ್ಚರಿಕೆ

ಒಳ ಮೀಸಲಾತಿಯಲ್ಲಿ ರೋಸ್ಟರ್ ಬಿಂದುವಿನ ಆಧಾರದ ಮೇಲೆ ಬಲಗೈ ಸಮುದಾಯದ ಜಾತಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ‘ಒಳ ಮೀಸಲಾತಿ ಬಲಗೈ ಹೋರಾಟ ಸಮಿತಿ, ಕಲಬುರಗಿ ವತಿಯಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ...

ಕಲಬುರಗಿ | ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ

ಶಿವಾಜಿ ಜಯಂತಿಯ ಅಂಗವಾಗಿ ಮೆರವಣಿಗೆ ನಡೆಸುವಾಗ ಡಿಜೆ ಸೌಂಡ್‌ ವಿಚಾರವಾಗಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟ ನಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ನಡೆದಿದೆ....

ಕಲಬುರಗಿ | ಜೂಜಾಟದಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ಅಮಾನತು

ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಗುರುವಾರ ಪೊಲೀಸ್ ಕಮಿಷನರ್ ಶರಣಪ್ಪ ಎಸ್ ಡಿ ಅಮಾನತು ಆದೇಶ ಹೋರಡಿಸಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ದಿಗ್ಗಾಂವ್ ಗ್ರಾಮದಿಂದ ಬೆನಕನಹಳ್ಳಿ ಕಡೆಗೆ ಸಾಗುವ...

ಕಲಬುರಗಿ | ನೀರಿನ ತುರ್ತು ಸೇವೆಗೆ ‘ಸ್ವಿಚ್ ಆಫ್’ ಸಂದೇಶ: ಪಾಲಿಕೆ ಎಂಜಿನಿಯರ್ ನಡೆಗೆ ಜನ ಆಕ್ರೋಶ

ಬೇಸಿಗೆ ತೀವ್ರವಾಗುತ್ತಿರುವ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಕಲಬುರಗಿ ಮಹಾನಗರ ಪಾಲಿಕೆ ರಚಿಸಿರುವ ‘ತುರ್ತು ಪರಿಹಾರ ತಂಡ’ದ ಎಂಜಿನಿಯರ್ ಒಬ್ಬರು ತಮ್ಮ ಮೊಬೈಲ್‌ಗೆ ‘ಸ್ವಿಚ್ ಆಫ್’ ಎಂಬ ಕಾಲರ್ ಟ್ಯೂನ್...

ಕಲಬುರಗಿ | ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರ ದಾರುಣ ಸಾವು

ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲದ ಪರಿಣಾಮ ಉಸಿರುಗಟ್ಟಿ ಇಬ್ಬರು ಮೃತಪಟ್ಟ ದಾರುಣ ಘಟನೆನಗರದ ಹೀರಾಪೂರ ಪ್ರದೇಶದ ರೈಲ್ವೆ ಬ್ರಿಡ್ಜ್ ಸಮೀಪದ ಮಾದರಸನಹಳ್ಳಿಯಲ್ಲಿ ಬುಧವಾರ ಸಂಭವಿಸಿದೆ. ಮೃತರನ್ನು ಹೀರಾಪೂರ ವ್ಯಾಪ್ತಿಯ ಮಾದರಸನಹಳ್ಳಿಯ...

ಕಲಬುರಗಿ | ಬಸ್‌, ಬೈಕ್‌ ಮುಖಾಮುಖಿ ಡಿಕ್ಕಿ; ಸವಾರ ಗಂಭೀರ ಗಾಯ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಬಸ್‌ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿ ಬೈಕ್‌ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೇಡಂ ತಾಲೂಕು ಬೀರನಳ್ಳಿ ಗ್ರಾಮದ ಸಮೀಪ ಮಂಗಳವಾರ ನಡೆದಿದೆ. 'ಅಪಘಾತದಲ್ಲಿ...

ಕಲಬುರಗಿ | ನಾಪತ್ತೆಯಾದ 9ನೇ ತರಗತಿ ವಿದ್ಯಾರ್ಥಿ ಶವವಾಗಿ ಪತ್ತೆ

ನಗರದ ಹೊರವಲಯದ ಬಬಲಾದ ಸಮೀಪದಲ್ಲಿರುವ ಡಾನ್ ಬೊಸ್ಕೋ ಶಾಲೆ ಆವರಣದ ಬಾವಿಯಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬನ ಶವವಾಗಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಚಿಂಚೋಳಿ ತಾಲೂಕಿನ ಸಾಸರಗಾಂವ್ ಗ್ರಾಮದ ಗುರು ನಾಗಪ್ಪ (15)...

ಈ ಹೊತ್ತಿನ ಪ್ರಮುಖ ಸುದ್ದಿ