ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿ ಹೊಡೆದ ಪರಿಣಾಮ ಕ್ಯಾಬ್‌ನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿಯ ಜೇವರ್ಗಿ ತಾಲೂಕಿನ ಸೊನ್ನ ಕ್ರಾಸ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.
ಮ್ಯಾಕ್ಸಿಕ್ಯಾಬ್‌ನಲ್ಲಿದ್ದ ಐವರು ಮೃತಪಟ್ಟರೆ...
ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಮಿನಿ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ದುರ್ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ನೆಲೋಗಿ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದೆ. ...
ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ಮನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ...
ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ದ್ವಿಚಕ್ರ ವಾಹನಗಳನ್ನು ನೀಡಿದ ಮೂವರು ಪೋಷಕರಿಗೆ ಕಲಬುರಗಿ ಜಿಲ್ಲೆಯ ಜೇವರ್ಗಿ ಜೆಎಂಎಫ್‌ಸಿ ನ್ಯಾಯಾಲಯವು ₹75 ಸಾವಿರ ದಂಡ ವಿಧಿಸಿದೆ.
ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ದ್ವಿಚಕ್ರ...
'ಜಲ ಜೀವನ್ ಮಿಷನ್' ಯೋಜನೆಯು ಸ್ಥಳೀಯ ಜನರಿಗೆ ಕುಡಿಯುವ ನೀರಿನ ಮೂಲಗಳನ್ನು ಸುಧಾರಿಸಲು ಹಾಗೂ ಬಲಪಡಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯಾಗಿದ್ದು, ಕಲಬುರಗಿ ಜಿಲ್ಲೆಯ ಅನೇಕ ಹಳ್ಳಿಗಳ ಜೆಜೆಎಂ ಕಾಮಗಾರಿ ಅರ್ಧಕ್ಕೆ...
ಶಾಸಕರ ಸಂಬಳ ಭತ್ಯೆಗಳನ್ನು ಯಾವ ನಾಚಿಕೆ ಇಲ್ಲದೆ ಹೆಚ್ಚಿಸಿಕೊಂಡ ಕಾಂಗ್ರೆಸ್, ಬಿಜೆಪಿ ಹಾಗೂ ಜನತಾದಳ ಶಾಸಕರು ಜನಸಾಮಾನ್ಯರ ಬದುಕಿಗೆ ಮಾತ್ರ ಯಾವುದೇ ರಿಯಾಯಿತಿ ನೀಡದೆ ಡೀಸೆಲ್, ಟೋಲ್ ದರ ಏರಿಕೆ ಮಾಡಿರುವುದು ಖಂಡನಾರ್ಹ...
ಸೇಡಂ ತಾಲೂಕು ವ್ಯಾಪ್ತಿಯಲ್ಲಿ ಇರುವ ವಿಕಾಟ ಸಾಗರ ಸಿಮೆಂಟ್ ಕಂಪೆನಿಗೆ ಜಮೀನು ನೀಡಿದ್ದ ಕುಟುಂಬಕ್ಕೆ ಉದ್ಯೋಗ ನೀಡದೆ ವಂಚಿಸುತ್ತಿರುವ ಕಂಪೆನಿಯ ಆಡಳಿತ ಮಂಡಳಿ ಧೋರಣೆ ಖಂಡಿಸಿ ಅನ್ಯಾಯಕ್ಕೊಳಗಾದ ಕುಟುಂಬ ಸಾಮೂಹಿಕ ಆತ್ಮಹತ್ಯೆಗೆ ಯತ್ನಸಿದ...
ಬಿ ಟಿ ಆ್ಯಕ್ಟ್ 1949 ರದ್ದುಗೊಳಿಸಿ, ಮಹಾ ಬೋಧಿ ವಿಹಾರದ ಆಡಳಿತ ಸಂಪೂರ್ಣ ಬೌದ್ಧರಿಗೆ ನೀಡಲು ಒತ್ತಾಯಿಸಿ, ಬುದ್ಧ ಗಯಾದಲ್ಲಿ ನಡೆದಿರುವ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನದಿಂದ ಪ್ರತಿಭಟನೆ ನಡೆಸಿದರು.
ಬೌದ್ಧ ಉಪಾಸಕ,...
ತನ್ನ ಇಬ್ಬರು ಮಕ್ಕಳು, ಪತ್ನಿಯನ್ನು ಕೊಂದ ವ್ಯಕ್ತಿಯೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಕಲಬುರಗಿ ನಗರದ ಹಳೇ ಜೇವರ್ಗಿ ರಸ್ತೆಯ ಗಾಬರೆ ಲೇಔಟ್‌ನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಈ ಘಟನೆ ನಡೆದಿದೆ....
ಬಿಸಿಲಿನ ತಾಪಮಾನದ ಹೆಚ್ಚಳ ಹಿನ್ನೆಲೆ ಕಿತ್ತೂರು ಕರ್ನಾಟಕದ ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಎರಡು ತಿಂಗಳು ಸರ್ಕಾರಿ ಕಚೇರಿ ಸಮಯ ಬದಲಾವಣೆ ಮಾಡಲಾಗಿದೆ.
ಕಲಬುರಗಿ ವಿಭಾಗದ 7 ಜಿಲ್ಲೆ ಹಾಗೂ ಬೆಳಗಾವಿ...
ಕಲಬುರಗಿ ನಗರವನ್ನು ನಾಗರಿಕ ಸ್ನೇಹಿಯಾಗಿಸಲು ಸ್ಮಾರ್ಟ್ ಸಿಟಿಯಾಗಿ ರೂಪಿಸುವ ಸಲುವಾಗಿ ಯೋಜನೆಗಳನ್ನು ಹಮ್ಮಿಕೊಳ್ಳಲು ಪೂರ್ವಭಾವಿಯಾಗಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಶಾಸಕರು,...
ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿ ಮಾಹಿತಿ ಕೋರಿದ್ದ ಪತ್ರಕರ್ತನಿಗೆ ಬೆದರಿಕೆ ಹಾಕಿ ಕರ್ತವ್ಯ ಲೋಪ ಎಸಗಿದ್ದ ಆರೋಪದಡಿ ಚಿತ್ತಾಪುರ ತಾಲ್ಲೂಕಿನ ಅಳ್ಳೊಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ದೇವೇಂದ್ರಪ್ಪ ಭಾಲ್ಕಿ ಅವರನ್ನು ಜಿಲ್ಲಾ...