ಕಲಬುರಗಿ

ಕಲಬುರಗಿ | ವಿದ್ಯಾರ್ಥಿಗಳಿಗೆ ಗುಣಮಟ್ಟ ಶಿಕ್ಷಣ, ಸಂಸ್ಕಾರ ಅಗತ್ಯ : ವಿನಯ್ ಶುಕ್ಲಾ

ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಜೊತೆ ಭಾರತೀಯ ಸಂಸ್ಕಾರಗಳನ್ನು ಬೆಳೆಸುವುದೇ ನಮ್ಮ ಸಂಸ್ಥೆಯ ಮುಖ್ಯ ಗುರಿಯಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ವಿನಯ್ ಶುಕ್ಲಾ ಹೇಳಿದರು. ನಗರದ ಶಹಬಜಾರ್ ನಾಕಾದಲ್ಲಿರುವ ಶುಕ್ಲಾ ಇಂಗ್ಲಿಷ್ ಮೀಡಿಯಂ ಶಾಲೆಯ...

ಕಲಬುರಗಿ | ಬೈಕ್, ಟ್ರಾಕ್ಟರ್ ಅಪಘಾತ; ಪ್ರಾಣಾಪಾಯದಿಂದ ಪಾರಾದ ಯುವಕರು

ಅಫಜಲಪುರ ಪಟ್ಟಣದ ಅಮೋಗಿಸಿದ ದೇವಸ್ಥಾನ ಎದುರಿನ ಘತ್ತರಗಾ ಮುಖ್ಯ ತಿರುವಿನಲ್ಲಿ ಭಾನುವಾರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಬೈಕ್ ಹಾಗೂ ಟ್ರಾಕ್ಟರ್, ಟ್ರೈಲರ್ ನಡುವೆ ಅಪಘಾತ ಸಂಭವಿಸಿ ಮೂವರು ಯುವಕರು ಪ್ರಾಣಾಪಾಯದಿಂದ...

ಕಲಬುರಗಿ | ಕಲ್ಯಾಣ ನಡಿಗೆ, ಹರಳಯ್ಯ ಜ್ಯೋತಿಯಾತ್ರೆಗೆ ಚಾಲನೆ

ಬಸವಾದಿ ಶರಣರು ಮಾಡಿದ ತ್ಯಾಗ–ಬಲಿದಾನಗಳ ಸಂದೇಶವನ್ನು ಮನೆ-ಮನಕ್ಕೆ ತಲುಪಿಸುವ ಪ್ರಮುಖ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದಿಂದ ಹಮ್ಮಿಕೊಂಡಿರುವ ಫೆ.15ರಿಂದ ಮಾರ್ಚ್ 1ರವರೆಗೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಸುಕ್ಷೇತ್ರ ಬಿಜನಳ್ಳಿಯಿಂದ ಶರಣಭೂಮಿ ಬಸವಕಲ್ಯಾಣದವರೆಗೆ...

ಕಲಬುರಗಿ | ಬಂಜಾರ ಸಮುದಾಯಕ್ಕೆ ಸ್ವಾಭಿಮಾನಿ ಬದುಕಿನ ದಾರಿ ತೋರಿದ ಮಹಾನ್ ಗುರು; ಮಹೇಶ ರಾಠೋಡ

ಅಲೆಮಾರಿಗಳಾಗಿ ಜೀವನ ನಡೆಸುತ್ತಿದ್ದ ಬಂಜಾರ ಸಮುದಾಯಕ್ಕೆ ಒಂದೇ ಸ್ಥಳದಲ್ಲಿ ನೆಲೆಸಿ ಸ್ವಾಭಿಮಾನದಿಂದ ದುಡಿದು ಬದುಕುವ ಮಾರ್ಗವನ್ನು ತೋರಿದ ಮಹಾನ್ ಸಮಾಜಗುರು ಸೇವಾಲಾಲ್ ಮಹಾರಾಜ್ ಅವರ ಕೊಡುಗೆ ಅಪಾರವಾಗಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ...

ಕಲಬುರಗಿ | ಮಹಾಶಿವರಾತ್ರಿ ಹಿನ್ನೆಲೆ ಕೋಟೆಯಲ್ಲಿ ಪೂಜೆಗೆ ಯತ್ನ, ದಿವ್ಯಾ ಹಾಗರಗಿ ಸೇರಿ ಹಲವರು ಪೊಲೀಸ್ ವಶಕ್ಕೆ

ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಅನುಮತಿ ಪಡೆಯದೆ ಕಲಬುರಗಿ ಕೋಟೆ ಒಳಗೆ ಪ್ರವೇಶಿಸಿ ಪೂಜೆ ಸಲ್ಲಿಸಲು ಯತ್ನಿಸಿದ ಪ್ರಕರಣದಲ್ಲಿ ಪಿಎಸ್ಸೆ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿದಂತೆ ಹಲವಾರು ಹಿಂದುತ್ವ ಸಂಘಟನೆಗಳ...

ಕಲಬುರಗಿ | ನದಿಯಲ್ಲಿ ಈಜಲು ಹೋದ ಯುವಕ ನೀರು ಪಾಲು

ಸೇಡಂ ತಾಲೂಕಿನ ಬಿರನಹಳ್ಳಿ ಗ್ರಾಮದ ಸಮೀಪ ಹರಿಯುವ ಕಾಗಿಣಾ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರು ಪಾಲಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಶಿವಪ್ರಕಾಶ ಬೆಳಮಗಿ (27) ನಾಪತ್ತೆಯಾಗಿರುವ ಯುವಕನಾಗಿದ್ದು, ಅವರು ಆಳಂದ ತಾಲೂಕಿನ...

ಕಲಬುರಗಿ | ನಿವೃತ್ತ ಎಎಸ್‌ಐ ಮನೆ ದರೋಡೆ

ನಿವೃತ್ತ ಎಎಸ್‌ಐ ಅವರ ಮನೆಗೆ ನುಗ್ಗಿದ 105 ಗ್ರಾಂ ಚಿನ್ನ, 1.18 ಕೆಜಿ ಬೆಳ್ಳಿ, ₹40 ಸಾವಿರ ನಗದು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ...

ಕಲಬುರಗಿ : ಕುಡಿದ ಮತ್ತಿನಲ್ಲಿ ಚಾಕು ಇರಿದು ವ್ಯಕ್ತಿ ಕೊಲೆ

ಕುಡಿದ ಮತ್ತಿನಲ್ಲಿ ದುಡ್ಡಿನ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರನ್ನು ಚಾಕು ಇರಿದು ಕೊಲೆ ಮಾಡಿರುವ ಘಟನೆ ಬೃಹ್ಮಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕಲಬುರಗಿ ನಗರದ ಸೂಪರ್‌ ಮಾರ್ಕೆಟ್‌ ಪ್ರದೇಶದಲ್ಲಿ ಈ...

ಕಲಬುರಗಿ | ಸಂಜೆ 7ರಿಂದ 9ರವರೆಗೆ ಮೊಬೈಲ್, ಟಿವಿ ಬಂದ್: ಯಡ್ರಾಮಿ ತಾಲೂಕು ಪಂಚಾಯತ್ ಆದೇಶ

ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಎಸೆಸೆಲ್ಸಿ ಸಾರ್ವಜನಿಕ ಪರೀಕ್ಷೆಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಂತ ಹಾಗೂ ಅನುಕೂಲಕರ ಅಧ್ಯಯನ ವಾತಾವರಣ ಕಲ್ಪಿಸಲು ಯಡ್ರಾಮಿ ತಾಲೂಕು ಪಂಚಾಯತ್ ಮಹತ್ವದ ಆದೇಶ ಹೊರಡಿಸಿದೆ. ತಾಲೂಕಿನ ವ್ಯಾಪ್ತಿಯ ಎಲ್ಲಾ...

ಕಲಬುರಗಿ | ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ನಗರದ ರಿಂಗ್ ರಸ್ತೆಯ ಶಾಹ ಜಿಲಾನಿ ಕ್ರಾಸ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರು ಘಟನೆ ನಡೆದಿದೆ. ಮೃತರನ್ನು ಡಬರಾಬಾದ್ ನಿವಾಸಿ ಸಚಿನ್ ಅಶೋಕ ಸಂಗಾವಿ (28)...

ಆಳಂದ | ರಮಾಬಾಯಿ ಅಂಬೇಡ್ಕರ್‌ ಜಯಂತಿ ಆಚರಣೆ

ಆಳಂದ ತಾಲೂಕಿನ ಜಮಗಾ(ಆರ್) ಗ್ರಾಮದಲ್ಲಿ ರಮಾಬಾಯಿ ಅಂಬೇಡ್ಕರ್‌ ಅವರ 128ನೇ ಜಯಂತೋತ್ಸವ ಆಚರಣೆ ಅದ್ದೂರಿಯಾಗಿ ನಡೆಯಿತು. ಉಪನ್ಯಾಸಕ ಬಸವರಾಜ ಎಸ್. ಶ್ರೀಂಗೇರಿ ಅವರು ಮಾತನಾಡಿ, ʼಬಾಬಾ ಸಾಹೇಬ್ ಅಂಬೇಡ್ಕರ್‌ ಅವರ ಬೆನ್ನ ಹಿಂದಿನ...

ವಿಬಿ-ಜಿ ರಾಮ್ ಜಿ ಎಂದರೆ ನಿರುದ್ಯೋಗ ಗ್ಯಾರಂಟಿ : ಸಚಿವ ಪ್ರಿಯಾಂಕ್‌ ಖರ್ಗೆ

ವಿಬಿ-ಜಿ ರಾಮ್ ಜಿ ಕಾಯ್ದೆ ಗ್ರಾಮೀಣರ ಹಕ್ಕುಗಳನ್ನು ಕಸಿಯುವ, ಅವರ ಬದುಕಿನ ಮೇಲೆ ಪ್ರಹಾರ ನಡೆಸುವ ಕ್ರೂರ ಯೋಜನೆಯಾಗಿದೆ. ಗ್ರಾಮಗಳ ಉಳಿವಿಗಾಗಿ, ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ಮನರೇಗಾವನ್ನು ಮರುಸ್ಥಾಪಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ