ಆಟವಾಡುತ್ತಿದ್ದಾಗ ನೀರಿನ ಸಂಪ್‌ನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ಜೇವರ್ಗಿ ತಾಲ್ಲೂಕಿನ ಕೋಳಕೂರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಗಿರೀಶ್ ತಿಪ್ಪಣ್ಣ (3) ಹಾಗೂ ತಿಪ್ಪಣ್ಣ ಅವರ ಸಹೋದರಿಯ ಮಗಳು ಶ್ರೇಷ್ಠಾ ಮಹೇಶ್...
ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆ ಹಾನಿ ಮತ್ತು ಅತಿಯಾದ ಆರ್ಥಿಕ ಹೊರೆ ಸೇರಿದಂತೆ ಹಲವು ಕಾರಣಗಳಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರೆದಿದ್ದು, ಒಂದು ತಿಂಗಳಲ್ಲಿ ಸುಮಾರು ಆರು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರೈತ...
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಕಲಬುರಗಿಯಲ್ಲಿ ಏಪ್ರಿಲ್ 1ರಿಂದ (ಏಪ್ರಿಲ್ ಮೊದಲ ವಾರದಿಂದ) ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ನಿರುದ್ಯೋಗಿ ಯುವಕ ಮತ್ತು...
ದಾಟುತ್ತಿದ್ದ ವೇಳೆ ಲಾರಿ ಹಾಯ್ದು 5 ವರ್ಷದ ಬಾಲಕ ಮೃತಪಟ್ಟ ಘಟನೆ ತಾಲ್ಲೂಕಿನ ಸೇಡಂ ತಾಲ್ಲೂಕಿನ ಮಳಖೇಡದ ರಾಜಶ್ರೀ ಸಿಮೆಂಟ್ ಕಂಪನಿ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.
ಚಿತ್ತಾಪುರ ತಾಲ್ಲೂಕಿನ ಅಲ್ಲೂರ (ಬಿ) ಗ್ರಾಮದ...
ಯುವಕರನ್ನು ಸಂಘಟಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಗೆ ಕಲಬುರಗಿ ಜಿಲ್ಲೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಸಂಘಟನೆ ವತಿಯಿಂದ ಜಿಲ್ಲೆಯ ಜೇವರ್ಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ...
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೋಟೆಲ್ ಮುಂಭಾಗದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ರೇವಣಸಿದ್ದಪ್ಪ ಪಾಳೇಕಾರ್ (33) ಕೊಲೆಯಾದ ಯುವಕ ಎಂದು ತಿಳಿದು...
ಯಡಾಮಿ ತಾಲ್ಲೂಕಿನ ಆಲೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಕಾಸರಬೋಸಗಾ ಗ್ರಾಮದ ಕೂಲಿ ಕಾರ್ಮಿಕರಿಗೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಅಡಿಯಲ್ಲಿ ನಿರಂತರ ಕೆಲಸ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ...
ವಸತಿ ಯೋಜನೆಯಡಿ ಮನೆ ಮಂಜೂರು ಮಾಡುವುದಾಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆ ನೀಡಿದ ದೂರಿನ ಮೇರೆಗೆ ಮರಗುತ್ತಿ ಗ್ರಾಮ...
ಹೋಳಿ ಹಬ್ಬದ ಪ್ರಯುಕ್ತ ಕಲಬುರಗಿ ಜಿಲ್ಲೆಯಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝೀಯಾ ತರುನ್ನುಮ್ ಆದೇಶಿಸಿದ್ದಾರೆ. ಡಿಸಿ ಸೂಚನೆಯಂತೆ ಇಂದು ಅಬಕಾರಿ ಅಧಿಕಾರಿಗಳು...
ಕಲಬುರಗಿಯಲ್ಲಿ ನಡೆದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ(ಸಿಯುಕೆ)ದ ಎಂಟನೇ ಘಟಿಕೋತ್ಸವದಲ್ಲಿ ವೇದಿಕೆಯ ಮೇಲೆ ಸಂಶೋಧನಾ ವಿದ್ಯಾರ್ಥಿ ಉಪಕುಲಪತಿಗಳ ಶುಭಾಶಯಗಳನ್ನು ತಿರಸ್ಕರಿಸಿದ ಕಾರಣ ಕುಲಪತಿ ಬಟ್ಟು ಸತ್ಯನಾರಾಯಣ ಅವರಿಗೆ ಮುಜುಗರದ ಸಂಗತಿಗಳು ಎದುರಾದವು.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದ...
ಪ್ರೇರಣಾ ಗ್ರಾಮೀಣ ಅಭಿವೃದ್ಧಿ ಸೇವಾ ಟ್ರಸ್ಟ್ ಪದಾಧಿಕಾರಿಗಳು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು, ಬಡ ಜನರಿಗೆ ತುಂಬಾ ಅನುಕೂಲ ಮಾಡಿಕೊಂಡಿದ್ದಾರೆ ಎಂದು ಮಲ್ಲಪ್ಪ ದೊಡ್ಡಿ ಅಭಿಪ್ರಾಯಪಟ್ಟರು.
ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ...