ವಿಜ್ಞಾನ ಪ್ರತಿಯೊಬ್ಬರ ಜೀವನದ ಅನಿವಾರ್ಯವಾಗಿದ್ದು, ನಿತ್ಯ ಬದುಕಿನಲ್ಲಿ ನಾವು ವಿಜ್ಞಾನವನ್ನು ಅವಲಂಭಿಸಿದ್ದೇವೆ. ಹೀಗಾಗಿ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಲಬುರಗಿ ಪಿಡಿಎ ಎಂಜಿನಿಯರ್ ಕಾಲೇಜಿನ ಪ್ರಾಧ್ಯಾಪಕ ಡಾ.ಬಾಬುರಾವ ಶೇರಿಕಾರ ಸಲಹೆ ನೀಡಿದರು....
ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡ (ಟಿಎಸ್‌ಪಿ) ಯೋಜನೆಗೆ ಮೀಸಲಿಟ್ಟ ಹಣವು ದುರುಪಯೋಗ ಆಗುತ್ತಿದ್ದು, ಕೂಡಲೇ ಈ ಹಣವನ್ನು ದಲಿತರ ಅಭಿವೃದ್ಧಿಗಾಗಿ ಹಿಂದುರಿಗಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ರಾಜ್ಯಾದ್ಯಂತ...
ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಕುಟನೂರ ಗ್ರಾಮದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮುದಾಯ ಭವನದ ದುರಸ್ತಿ ಕಾಮಗಾರಿ ಕಳಪೆ ಮಟ್ಟದಿಂದ ನಡೆದಿದೆ ಎಂದು ಅಂಬೇಡ್ಕರ್ ಸೇನೆ ತಾಲೂಕು ಅಧ್ಯಕ್ಷ ಸಾಗರ...
ಎಪ್ರಿಲ್ 14ರಂದು ನಡೆಯಲಿರುವ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ಜೀ ಕನ್ನಡ ವಾಹಿನಿಯ ಸರಿಗಮಪ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಹಾಡು ಸರಣಿ ಏರ್ಪಡಿಸಬೇಕೆಂದು ಕಲಬುರಗಿಯ ಉಪನ್ಯಾಸಕ ಪಂಡಿತ ಬಿ.ಮದಗುಣಕಿ ಮನವಿ...
ರೈತರ ಕಬ್ಬಿನ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಅಫಜಲಪುರ ಘಟಕದಿಂದ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
"ಕಬ್ಬಿನ...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅಂಕಲಗಾ ಗ್ರಾಮ ಪಂಚಾಯತಿ ಇರುವ ಗ್ರಾಮವೇ ಮೂಲಸೌಕರ್ಯ ಕೊರತೆಯಿಂದ ನಲುಗಿತ್ತಿದೆ.
ಗ್ರಾಮದ ನಡು ರಸ್ತೆಯಲ್ಲೇ ಚರಂಡಿ ನೀರು ಕೆರೆಯಂತೆ ನಿಂತಿದ್ದರೂ ಈವರೆಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ...
ವಿವಿಧ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ, ಯುವಜನರಿಗೆ ಮಾರಾಟ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಕಲುಬುರಗಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ದೆಹಲಿ ಮೂಲದ ರಾಜೀವ ಸಿಂಗ್ ಆರೋರಾ ಎಂದು ಗುರುತಿಸಲಾಗಿದೆ....
ಗುಲಬರ್ಗಾ ವಿಶ್ವವಿದ್ಯಾಲಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವಲ್ಲಿ ವಿಳಂಬ, ನಕಲಿ ಪದವಿ ಪ್ರಮಾಣ ಪತ್ರ ಮತ್ತು ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದ...
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಇಂದಿರಾನಗರದ ಅಲೆಮಾರಿ ಬುಡ್ಗ ಜಂಗಮ ಸಮುದಾಯದ ಇಬ್ಬರು ಬಾಲಕಿಯರು ಚಿಂದಿ ಆಯುವ ವೇಳೆ ಅವರ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದು ಮೃತ ದೇಹಗಳನ್ನು ಕೆರೆಯಲ್ಲಿ ಎಸೆಯಲಾಗಿದೆ ಎನ್ನಲಾದ...
ಪಿಯು ದ್ವಿತೀಯ ವಾರ್ಷಿಕ ಪರೀಕ್ಷೆ ವೆಬ್‌ಕಾಸ್ಟಿಂಗ್ ಬಗ್ಗೆ ಅನಗತ್ಯ ಗೊಂದಲ, ಭಯ ಪಡದೆ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಪಿಯು ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಬಸವರಾಜ ಬಿರಾದಾರ ತಿಳಿಸಿದರು.
ಆಳಂದ ಪಟ್ಟಣದ...
ಜಿಲ್ಲಾಯಾದ್ಯಂತ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.
ಸೋಮವಾರ ಕಲಬುರಗಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಂಬರುವ ಬೇಸಿಗೆಗೆ...
ಕಲಬುರಗಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವಚನ ಮಂಟಪವನ್ನು ಮುಂದಿನ ಪೀಳಿಗೆಗೆ ಬಸವ ತತ್ವದ ದಾರಿದೀಪವಾಗಿ ನಿಲ್ಲುವ ಹೆಗ್ಗುರುತಾಗಲಿದೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಉದ್ದೇಶಿತ...