ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಬಸ್ ನಿಲ್ದಾಣ ಬಳಿ ಇರುವ ವಿಶ್ವಗುರು ಬಸವಣ್ಣನವರ ಭಾವಚಿತ್ರ ಹರಿದು ಅವಮಾನ ಮಾಡಿದ್ದಾರೆ. ಕಿಡಿಗೇಡಿಗಳ ಕೃತ್ಯ ಖಂಡಿಸಿ ಸ್ಥಳೀಯ ಬಸವ ಅನುಯಾಯಿಗಳು ಶನಿವಾರ ಬೆಳಿಗ್ಗೆ ಬಸ್ ನಿಲ್ದಾಣ...
ಕಲಬುರಗಿ ಜಿಲ್ಲೆಯಲ್ಲಿ ನಡೆಯುವ “ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಸಂಸ್ಕೃತಿ ಉತ್ಸವ'ಕ್ಕೆ ರೋವರ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳನ್ನು ನಿಯೋಜಿಸದಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ...
ಭವಿಷ್ಯದಲ್ಲಿ ಜೀವ ಸಂಕುಲದ ಉಳಿವು, ಬೆಳವಣಿಗೆಗಾಗಿ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ಕಲಬುರಗಿ ಜಿಲ್ಲೆಯ ಆದರ್ಶ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಸಂಜಯ ಪಾಟೀಲ ಅಭಿಪ್ರಾಯಪಟ್ಟರು.
ಆಳಂದ ಪಟ್ಟಣದ ಆದರ್ಶ ಶಾಲೆಯಲ್ಲಿ...
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ವಿಜಯ ವಿದ್ಯಾಲಯ ಪ್ರಾಥಮಿಕ ಶಾಲೆಯಲ್ಲಿ 2004-5ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ್ದ ಹಳೆಯ ವಿದ್ಯಾರ್ಥಿಗಳ ಬಳಗವು ಗುರುಗಳಿಗೆ ಗೌರವ ಸಲ್ಲಿಸಲು ಮತ್ತು ಹಳೆಯ ನೆನಪುಗಳನ್ನು ನೆನಪಿಸಲು ವಿಶೇಷ ಗುರುವಂದನಾ...
ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 128ನೇ ಜನ್ಮ ದಿನಾಚರಣೆ ಅಂಗವಾಗಿ ನೆನ್ನೆ ಅಖಿಲ ಭಾರತ ಪ್ರಜಾ ಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಹಾಗೂ ಆಲ್ ಇಂಡಿಯಾ...
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಮಂಜುರಾಗಿರುವ ಮನೆಗಳ ಕಾಮಗಾರಿಯನ್ನು ಕೂಡಲೇ ಪುನಾರಂಭ ಮಾಡುವಂತೆ ಒತ್ತಾಯಿಸಿ ತಾಲ್ಲೂಕು ಒಕ್ಕೂಟ ಸಮಿತಿ, ಮಾದಿಗ ದಂಡೋರ, ಮಾದಿಗ ಸಂಘರ್ಷ ಸಮಿತಿ ಒಕ್ಕೂಟದಿಂದ ಪ್ರತಿಭಟನೆ...
ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯಿಂದ ನಡೆಸಿದ ಕಲಬುರಗಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರತಿದ್ದು, ತೊಗರಿಯ ಕಣಜವಾದ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಹಾಗೂ ನೆಟೆರೋಗದಿಂದ ಹಾನಿಯಾಗಿರುವ ತೊಗರಿಗೆ ಬೆಂಬಲ ಬೆಲೆ ಸೇರಿದಂತೆ ಹಲವು...
ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜ. 24 ರಂದು ಬೃಹತ್ ಬೌದ್ಧ ಸಮಾವೇಶ ಸಮಾರಂಭ ನಡೆಯಲಿದ್ದು, ಜೇವರ್ಗಿ ಮತ್ತು ಯಡ್ರಾಂವಿ ತಾಲೂಕಿನ ಬೌದ್ಧ ಅನುಯಾಯಿಗಳು ಹೆಚ್ಚಿನ ಜನಸಂಖ್ಯೆಯಲ್ಲಿ ಪಾಲ್ಗೊಳ್ಳಿ ಎಂದು ಭಾರತೀಯ ಬೌದ್ಧ ಮಹಾಸಭಾ...
ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಕುಂಚಾವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.
ಬೀದರ್ ಮೂಲದ ಅವಿನಾಶ್ ಸಿದ್ರಾಮ (24), ಅಭಿಷೇಕ...
ಕರ್ತವ್ಯ ಆರೋಪದ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ರಟಕಲ್ ಪೊಲೀಸ್ ಠಾಣೆಯ ಪಿಎಸ್‌ಐ ಗಂಗಮ್ಮ ಅವರನ್ನು ಅಮಾನತು ಮಾಡಲಾಗಿದೆ.
ಎರಡು ಕುಟುಂಬದ ಮಧ್ಯೆ ತಲೆದೋರಿದ ಜಮೀನು ವಿವಾದ ಇತ್ಯರ್ಥಪಡಿಸುವ ಮಾತುಕತೆ ವೇಳೆ ಪರಿಶಿಷ್ಟ...
ʼಬಹು ಸಂಸ್ಕೃತಿ ಬಿಟ್ಟು ಏಕ ಸಂಸ್ಕೃತಿ ಬಿತ್ತಲು ಸೇಡಂನಲ್ಲಿ ಹಮ್ಮಿಕೊಂಡಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಬಸವಣ್ಣನ ಪರವಾಗಿ ಇರುವ ಮಠಾಧೀಶರು ಅವರ ಕಾರ್ಯಕ್ರಮಕ್ಕೆ ಹೋಗಬಾರದು. ಒಂದು ವೇಳೆ ನೀವು ಭಾರತೀಯ ಸಂಸ್ಕೃತಿ ಉತ್ಸವದಲ್ಲಿ...
ಪುರುಷ ಪ್ರಧಾನ ಸಮಾಜದ ಹಲವು ಬಿಕ್ಕಟ್ಟುಗಳನ್ನು ಎದುರಿಸಿ ಶೈಕ್ಷಣಿಕ ಕ್ರಾಂತಿಗೈದ ಮಾತೆ ಸಾವಿತ್ರಿಬಾಯಿ ಫುಲೆ ದಂಪತಿ ಅವರ ಕೊಡುಗೆ ಅನನ್ಯವಾಗಿದೆ ಎಂದು ಕಲಬುರಗಿ ವಿಶ್ವವಿದ್ಯಾಲಯದ ಕುಲಸಚಿವ ಡಾ.ರಮೇಶ್ ಲಂಡನಕರ್ ಹೇಳಿದರು.
ಕಲಬುರಗಿ ನಗರದ ಪತ್ರಿಕಾ...