ಕಲಬುರಗಿ

ಕಲಬುರಗಿ | ಬಹುತ್ವ ಸಂಸ್ಕೃತಿ ಭಾರತೋತ್ಸವ : ಮನಸೂರೆಗೊಳಿಸಿದ ʼಗಾನ ಘಮಲುʼ

ಬಹುತ್ವ ಸಂಸ್ಕೃತಿ ಭಾರತೋತ್ಸವದ ಎರಡನೇ ದಿನದ ಪ್ರಯುಕ್ತ ಶನಿವಾರ ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯ ಸಹಕಾರದಲ್ಲಿ 'ಗಾನ ಘಮಲು' ವಿಶೇಷ ಕಾರ್ಯಕ್ರಮದಲ್ಲಿ ತತ್ವಪದ, ವಚನ, ಖವ್ವಾಲಿ ಮತ್ತಿತರ ಕಲಾ ಪ್ರಕಾರಗಳ ಗಾಯನಗಳು ಶ್ರೋತೃಗಳು...

ಕಲಬುರಗಿ | ಔಷಧಿ ಪಡೆಯಲು ಹೋದ ವ್ಯಕ್ತಿ ಜಯದೇವ ಆಸ್ಪತ್ರೆಯ ಆಳವಾದ ಗುಂಡಿಗೆ ಬಿದ್ದು ಗಂಭೀರ ಗಾಯ

ಕಲಬುರಗಿ ಜಿಲ್ಲೆಯ ಜಯದೇವ ಆಸ್ಪತ್ರೆ ಆವರಣದಲ್ಲಿರುವ ಆಳವಾದ ಗುಂಡಿಗೆ ಬಿದ್ದು, ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ನಗರದ ಜಯದೇವ ಆಸ್ಪತ್ರೆಯಲ್ಲಿ ಔಷಧಿ ಪಡೆಯಲು ಹೋದ ಪಾಂಡುರಂಗ ಜಗನ್ನಾಥ ಮೌರ್ಯ (35) ಆಳವಾದ ಗುಂಡಿಗೆ...

ಕಲಬುರಗಿ | ಬಹುತ್ವ ಸಂಸ್ಕೃತಿ ಭಾರತೋತ್ಸವ-2025; ಸೌಹಾರ್ದ ಕರ್ನಾಟಕದ ಬೃಹತ್ ಬೈಕ್ ರ್‍ಯಾಲಿ ಯಶಸ್ವಿ

ಬಹುತ್ವ ಸಂಸ್ಕೃತಿ ಭಾರತೋತ್ಸವ-2025ರ ಚಲೋ ಕಲಬುರಗಿ ಕಾರ್ಯಕ್ರಮದ ಅಂಗವಾಗಿ ನಗರದ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅಧಿಕೃತವಾಗಿ ಚಾಲನೆ ನೀಡಿ, ನಡೆಸಿದ ಬೈಕ್ ರ್‍ಯಾಲಿ ಯಶಸ್ವಿಯಾಗಿದೆ. ಬೆಳಗ್ಗೆ 11ಗಂಟೆಗೆ ದೇವಸ್ಥಾನದ ಆವರಣದಲ್ಲಿ ಸಂಸ್ಥಾನದ ಮಾತೋಶ್ರೀ ದಾಕ್ಷಾಯಿಣಿ ಶರಣಬಸಪ್ಪ...

ಕಲಬುರಗಿ | ಸಚಿವ ಪ್ರಿಯಾಂಕ್‌ ಖರ್ಗೆ ಮನೆ ಮುತ್ತಿಗೆ ಖಂಡಿಸಿ ದಸಂಸ ಪ್ರತಿಭಟನೆ

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಯುವ ಗುತ್ತಿಗೆದಾರ ಸಚಿನ್ ಪಾಂಚಾಳರವರ ಆತ್ಮಹತ್ಯೆ ಪ್ರಕರಣದಲ್ಲಿ ವಿನಾಕಾರಣ ಸಚಿವ ಪ್ರಿಯಾಂಕ್ ಖರ್ಗೆ ‌ಅವರ ಹೆಸರನ್ನು ತಂದು ಅವರ ರಾಜಿನಾಮೆಗೆ ಒತ್ತಾಯಿಸಿ, ಮನೆಗೆ ಮುತ್ತಿಗೆ ಹಾಕಿರುವ ವಿಪಕ್ಷಗಳ...

ಕಲಬುರಗಿ | ಉನ್ನತ ಶಿಕ್ಷಣ ಕರಡು ಪ್ರಸ್ತಾಪ ತಿರಸ್ಕಾರ; ಗುಲ್ಬರ್ಗಾ ವಿವಿ ಕುಲಸಚಿವರಿಗೆ ಎಸ್‌ಎಫ್‌ಐ ಮನವಿ

ವಿಶ್ವವಿದ್ಯಾಲಯಗಳ ಅನುದಾನ ಆಯೋಗ 2025ರ ಉನ್ನತ ಶಿಕ್ಷಣ ಕರಡು ನಿಯಮಗಳ ಪ್ರಸ್ತಾಪವನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ಕಲಬುರಗಿ ಜಿಲ್ಲಾ ಸಮಿತಿ ತಿರಸ್ಕರಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ರಮೇಶ್ ಲಂಡನಕರ್ ಮುಖಾಂತರ ಕೇಂದ್ರ ಶಿಕ್ಷಣ...

ಕಲಬುರಗಿ | ಸೌಹಾರ್ದ ಕರ್ನಾಟಕಕ್ಕಾಗಿ ‘ಬಹುತ್ವ ಸಂಸ್ಕೃತಿ ಭಾರತೋತ್ಸವʼ ಕಾರ್ಯಕ್ರಮ

ರಾಜ್ಯದ 40ಕ್ಕೂ ಹೆಚ್ಚು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಕಲಬುರಗಿ ನಗರದಲ್ಲಿ ಜನವರಿ 17, 18 ಮತ್ತು 19ರಂದು ಮೂರು ದಿನಗಳ ಕಾಲ ಭಾರತದ ಬಹುತ್ವ ಸಂಸ್ಕೃತಿ ಪ್ರತಿಪಾದನೆ ಮತ್ತು ಸೌಹಾರ್ದ ಕರ್ನಾಟಕಕ್ಕಾಗಿ 'ಬಹುತ್ವ...

ಕಲಬುರಗಿ | ಪಾಲಿಕೆ ಆಯುಕ್ತರ ನಕಲಿ ಸಹಿ ಮಾಡಿ ವಂಚನೆ; ಆರೋಪಿಗಳ ಬಂಧನ

ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರ ನಕಲಿ ಸಹಿ ಮಾಡಿ ಲಕ್ಷಾಂತರ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್.ಡಿ ತಿಳಿಸಿದರು. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ...

ಕಲಬುರಗಿ | ಹೃದಯಾಘಾತದಿಂದ 17 ವರ್ಷದ ವಿದ್ಯಾರ್ಥಿ ಸಾವು

ಹೃದಯಾಘಾತದಿಂದ 17 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಕೊರೇಶ್ ಸಿದ್ದಣ್ಣ ಮದ್ರಿ (17) ಮೃತ ವಿದ್ಯಾರ್ಥಿ...

ಕಲಬುರಗಿ | ಅಪಘಾತದಲ್ಲಿ ಬಾಲ್ಯದ ಸ್ನೇಹಿತ ಸಾವು : ಜಿಗುಪ್ಸೆಯಿಂದ ಯುವಕ ಆತ್ಮಹತ್ಯೆ

ಎರಡು ತಿಂಗಳ ಹಿಂದೆ ಬಾಲ್ಯದ ಸ್ನೇಹಿತ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಜೇವರ್ಗಿ ತಾಲ್ಲೂಕಿನ ಹರವಾಳ ಗ್ರಾಮದ ಶಿವರಾಜ್ ಮಡಿವಾಳ (22) ಆತ್ಮಹತ್ಯೆ...

ಕಲಬುರಗಿ | ಅತ್ಯಾಚಾರದ ಬೆದರಿಕೆ : 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮಹಿಬೂಬ್‌ ಎಂಬಾತ ನೀಡಿದ ಕಿರುಕುಳದಿಂದಾಗಿ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೇವರ್ಗಿ ಪಟ್ಟಣದ ಮಹಾಲಕ್ಷ್ಮಿ ಬಿರಾದಾರ್‌ ಶನಿವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಆಟೊ ಚಾಲಕನಾಗಿರುವ...

ಕಲಬುರಗಿ |ಚಾಕುವಿನಿಂದ ಪೊಲೀಸ್‌ ಕಾನ್ಸ್‌ಟೇಬಲ್ ಮೇಲೆ ಹಲ್ಲೆಗೆ ಯತ್ನ; ಕಾಲಿಗೆ ಗುಂಡಿಕ್ಕಿ ಡ್ರಗ್ ಸ್ಮಗ್ಲರ್ ಬಂಧಿಸಿದ ಪೊಲೀಸರು

ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಓರ್ವನನ್ನು ಬಂಧಿಸಲು ಪ್ರಯತ್ನಿಸಿದ ಪೊಲೀಸ್‌ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿರುವ ಘಟನೆ ಕಲಬುರಗಿಯಲ್ಲಿ ಶನಿವಾರ ನಡೆದಿದೆ. ಪೊಲೀಸರು ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿರುವ ಆರೋಪಿಯ ಕಾಲಿಗೆ ಗುಂಡು ಹಾರಿಸಿ...

ಕಲಬುರಗಿ | ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ : ಲಕ್ಷ್ಮಣ ದಸ್ತಿ

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಮಾಡುತ್ತಿರುವುದು ಖಂಡನೀಯ. ಕೇಂದ್ರ ಸರ್ಕಾರ ಇದೇ ರೀತಿಯ ಮಲತಾಯಿ ಧೋರಣೆ ಮುಂದುವರಿಸಿದರೆ, ಕಲ್ಯಾಣದ ಏಳು ಜಿಲ್ಲೆಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕಲ್ಯಾಣ...

ಈ ಹೊತ್ತಿನ ಪ್ರಮುಖ ಸುದ್ದಿ