ನಗರದ ಸ್ಟೇಷನ್ ಬಝಾರ್ ಅಂಗನವಾಡಿ ಕೇಂದ್ರದಲ್ಲಿ ಮೊಟ್ಟೆ ಹಣ ಬಿಡುಗಡೆ ಮಾಡುವುದಕ್ಕಾಗಿ ಲಂಚ ಪಡೆಯುತ್ತಿದ್ದ ಅಂಗನವಾಡಿ ಟೀಚರ್ ಹಾಗೂ ಯುಎಫ್‌ಡಬ್ಲ್ಯೂಸಿ ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ಬುಧವಾರ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಬಂಧಿತರನ್ನು ಅಂಗನವಾಡಿ ಟೀಚರ್...
ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ (ಯುಜಿಸಿ) ತಂದಿರುವ ನಿಯಮಗಳಿಗೆ ಸಂಬಂಧಿಸಿ ಸುಪ್ರೀಂಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತಕ್ಷಣವೇ ತೆರವುಗೊಳಿಸಲು ಕೇಂದ್ರ ಸರ್ಕಾರ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು. ಜೊತೆಗೆ ಎಸ್‌ಸಿ, ಎಸ್ ಟಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರತ್ಯೇಕ...
ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರವಿವಾರ ತಡರಾತ್ರಿ ನಡೆದಿದೆ.
ಹತ್ಯೆಯಾದ ವ್ಯಕ್ತಿಯನ್ನು ಕೋಡ್ಲಿ ಗ್ರಾಮದ ನಿವಾಸಿ ಶಂಕರ ನರನಾಳ (33) ಎಂದು...
ತಾಲೂಕಿನ ಹೇರೂರ(ಕೆ) ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿ ರೈತನೊಬ್ಬರ ಐದು ಎಕರೆ ಕಬ್ಬಿನ ತೋಟ ಬೆಂಕಿಗಾಹುತಿಯಾದ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದೆ.
ಗ್ರಾಮದ ರೈತ ರೇವಣಸಿದ್ದಪ್ಪ ಸಿದ್ದಣ್ಣ ಕುಂಬಾರ...
ಸೇಡಂ ತಾಲ್ಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ಹಂಗನಹಳ್ಳಿ ನಿವಾಸಿ ಬಸವರಾಜ ತಳವಾರ (35) ಎಂದು ಗುರುತಿಸಲಾಗಿದೆ.
ಆಸ್ತಿ ಹಂಚಿಕೆ ವಿಚಾರದಲ್ಲಿ ಬಸವರಾಜ ಹಾಗೂ...
ನಗರದ ಹೊರವಲಯದ ಅಷ್ಟಗಾ ಗ್ರಾಮದ ಸಮೀಪ ಮರಕ್ಕೆ ನೇಣು ಹಾಕಿಕೊಂಡು ಹಿರಿಯ ಪತ್ರಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಆಳಂದ ತಾಲೂಕಿನ ಹಳ್ಳಿಸಲಗರ ಗ್ರಾಮದ ಮೂಲ ನಿವಾಸಿ, ಸದ್ಯ ಕಲಬುರಗಿ ನಗರದ...
ವಿದ್ಯಾರ್ಥಿಗಳೇ ಸಮಾಜದ ಭವಿಷ್ಯವಾಗಿದ್ದು, ಶೈಕ್ಷಣಿಕ ಸಾಧನೆ ದೇಶಕ್ಕೆ ನೀಡುವ ಬಹುದೊಡ್ಡ ಕೊಡುಗೆ ಎಂದು ಡಾ. ಅನೀಲ್ ಟೆಂಗಳಿ ಹೇಳಿದರು.ನಗರದ ಸೇಂಟ್ ಮೇರಿ ಪಿ.ಯು ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ 2025–26ನೇ ಶೈಕ್ಷಣಿಕ ಸಾಲಿನ ದ್ವಿತೀಯ...
ಕಲಬುರಗಿ ನಗರದ ಹೊಸ ಆರ್‌ಟಿಒ ಕಚೇರಿ ಬಳಿ ಬೈಕ್ ಸ್ಕಿಡ್ ಆಗಿ ತಲೆಗೆ ಗಾಯ ಮಾಡಿಕೊಂಡಿದ್ದ ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ (49) ಚಿಕಿತ್ಸೆಗೆ ಸ್ಪಂದಿಸಿದ ನಿಧನರಾದರು.
ಅಪಘಾತ...
ಸರಕಾರದಿಂದ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಬಿಡುಗಡೆಯಾಗಿದ್ದ ₹4.42 ಲಕ್ಷ ರೂ. ಹಣವನ್ನು ದುರ್ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸರಕಾರಿ ಶಿಕ್ಷಕರೊಬ್ಬರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಕಲಬುರಗಿ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ...
ಕಲಬುರಗಿ ನಗರದ ಪಟ್ಟಣ ಟೋಲ್ ನಾಕಾ ಸಮೀಪ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಬೈಕ್ ಸವಾರ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
'ಮೃತನನ್ನು ಬಸವರಾಜ...
ಹೆಚ್ಚಿನ ಹಣ ಗಳಿಸಬಹುದೆಂಬ ಆಮಿಷವೊಡ್ಡಿ ಆನ್‌ಲೈನ್ ಹೂಡಿಕೆಗೆ ಪ್ರಚೋದಿಸಿದ ಸೈಬರ್ ವಂಚಕರು, ಜೆಸ್ಕಾಂನ ನಿವೃತ್ತ ನೌಕರರೊಬ್ಬರಿಂದ ₹2.24 ಕೋಟಿ ಮೊತ್ತವನ್ನು ವಂಚಿಸಿರುವ ಘಟನೆ ಕಲಬುರಗಿ ನಗರದಲ್ಲಿ ಬೆಳಕಿಗೆ ಬಂದಿದೆ. ಈ ಘಟನೆ ನಗರದಲ್ಲಿ...
ಚಿಂಚೋಳಿ ಪಟ್ಟಣದ ಬಸ್ ನಿಲ್ದಾಣದ ಸಮೀಪದಲ್ಲಿರುವ ಎರಡು ಮದ್ಯದ ಅಂಗಡಿಗಳಲ್ಲಿ ಕಳ್ಳತನ ನಡೆದಿರುವ ಘಟನೆ ಮಂಗಳವಾರ ನಸುಕಿನ ಜಾವದಲ್ಲಿ ಬೆಳಕಿಗೆ ಬಂದಿದೆ. ಕಳ್ಳರು ಅಂಗಡಿಗಳ ಶಟರ್‌ಗಳ ಕೀಲಿ ಮುರಿದು ಒಟ್ಟು ₹2.11 ಲಕ್ಷ...