ಕಲಬುರಗಿ

ಕಲಬುರಗಿ ಬಂದ್ ಯಶಸ್ವಿ: ಸಾವಿರಾರು ಜನರಿಂದ ಬೃಹತ್ ಪ್ರತಿಭಟನೆ

ಡಿ.17ರಂದು ಸದನದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಸಚಿವ ಅಮಿತ್ ಶಾ ಅವರು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದನ್ನು ಖಂಡಿಸಿ, ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ, ಸಂವಿಧಾನ ರಕ್ಷಣಾ...

ಕಲಬುರಗಿ ಬಂದ್ | ಇಂದು ಶಾಲಾ-ಕಾಲೇಜುಗಳಿಗೆ ರಜೆ

ಇತ್ತೀಚೆಗೆ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ನೀಡಿರುವ ಹೇಳಿಕೆಯು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೇಳಿಕೆ ಖಂಡಿಸಿ, ಅಮಿತ್...

ಕಲಬುರಗಿ | ಅಂಬೇಡ್ಕರ್‌ಗೆ ಅವಮಾನ: ಅಮಿತ್ ಶಾ ಪ್ರತಿಕೃತಿಗೆ ಚಪ್ಪಲಿ ಹಾರಹಾಕಿ ಆಕ್ರೋಶ

ಅಂಬೇಡ್ಕರ್ ಅವರಿಗೆ ಅಪಹಾಸ್ಯ ಮಾಡಿ ಅಪಮಾನಿಸಿದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾರನ್ನು ಕೇಂದ್ರದ ಮಂತ್ರಿ ಮಂಡಲದಿಂದ ವಜಾಗೊಳಿಸುವಂತೆ ಆಗ್ರಹಿಸಿ, ಅಮಿತ್ ಶಾ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಕಲಬುರಗಿ ಜಿಲ್ಲೆಯ ತಿಮ್ಮಾಪೂರ...

ಕಲಬುರಗಿ | ಶಾಲಾ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶ: ಮಹಿಳೆಗೆ ಗಂಭೀರ ಗಾಯ

ಶಾಲಾ ವಾಹನಕ್ಕೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಮಹಿಳೆಯೋರ್ವರು ತೀವ್ರ ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ಮೋಹನ್ ಲಾಡ್ಜ್ ಸಮೀಪ ನಡೆದಿದೆ. ಶಾಲೆಯ ವಾಹನಕ್ಕೆ ಸ್ಪರ್ಶಿಸಿದ ಮಹಿಳೆಯೋರ್ವಳಿಗೆ ಗಂಭೀರ ಗಾಯಗಳಾಗಿದ್ದು, ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ...

ಕಲಬುರಗಿ | ಹೊಸ ವರ್ಷಕ್ಕೆ ಜಯದೇವ ಹೃದ್ರೋಗ ಆಸ್ಪತ್ರೆ ಕಾರ್ಯಾರಂಭ: ಸಿಎಂ ಸಿದ್ದರಾಮಯ್ಯ

'ಜಯದೇವ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ' ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ...

ಕಲಬುರಗಿ | ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ನೆಟೆ ರೋಗದಿಂದ ಹಾನಿಯಾದ ತೊಗರಿಗೆ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಆಗ್ರಹಿಸಿ ರೈತ ಮುಖಂಡರು ಭಾನುವಾರ ಕಲಬುರಗಿಯ ಅನ್ನಪೂರ್ಣ ಕ್ರಾಸ್‌ ಬಳಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಜಿಲ್ಲೆಯಲ್ಲಿ 2 ಲಕ್ಷ...

ಕಲಬುರಗಿ| ವಾಡಿ ಪಟ್ಟಣ ಬಂದ್‌ : ಅಮಿತ್ ಶಾ ಶವಯಾತ್ರೆ ಮಾಡಿ ಆಕ್ರೋಶ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ಖಂ ನೀಡಿರುವುದನ್ನು ಖಂಡಿಸಿ, ಶನಿವಾರ ಬೌದ್ಧ ಸಮಾಜದ ನೇತ್ರತ್ವದಲ್ಲಿ ಹಮ್ಮಿಕೊಂಡಿದ್ದ ವಾಡಿ ಪಟ್ಟಣ ಬಂದ್‌ಗೆ ಸಾರ್ವಜನಿಕರು, ವಿವಿಧ...

ಕಲಬುರಗಿ | 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆ ನಾಳೆ ಲೋಕಾರ್ಪಣೆ

ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ...

ಕಲಬುರಗಿ | ಅಕ್ರಮ ಮದ್ಯ ಸಂಗ್ರಹ : ತಾಯಿ, ಮಗನಿಗೆ ಒಂದು ವರ್ಷ ಜೈಲು ಶಿಕ್ಷೆ

ಕಳೆದ 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ, ಮಗನಿಗೆ ತಲಾ 1 ವರ್ಷ ಜೈಲು ಶಿಕ್ಷೆ ಹಾಗೂ ತಲಾ ₹10 ಸಾವಿರ ದಂಡ ವಿಧಿಸಿ ಅಫಜಲಪುರದ...

ಕಲಬುರಗಿ | ಡಿ. 21ರಂದು ಹೈದರಾಬಾದ್ ಕರ್ನಾಟಕ ಅಭಿವೃದ್ಧಿ-ಸಮಸ್ಯೆ ಕುರಿತು ವಿಚಾರ ಸಂಕಿರಣ: ಕೆ ನೀಲಾ

ಹೈದರಾಬಾದ್ ಕರ್ನಾಟಕ ಅಭಿವೃದ್ಧಿ-ಸಮಸ್ಯೆ ಸವಾಲುಗಳು ಕುರಿತು ವಿಭಾಗೀಯ ವಿಚಾರ ಸಂಕಿರಣವನ್ನು ಕಲಬುರಗಿಯಲ್ಲಿ ಡಿಸೆಂಬರ್ 21 ನಡೆಸಲಾಗುತ್ತಿದೆ. ಈ ವಿಚಾರ ಸಂಕಿರಣವು ಇದೇ ಡಿಸೆಂಬರ್ ತಿಂಗಳ 29,30 ಮತ್ತು 31ರವರೆಗೆ ಮೂರು ದಿನಗಳ ಕಾಲ...

ಕಲಬುರಗಿ | ಬಾಣಂತಿ ಸಾವು : ವೈದ್ಯರ ವಿರುದ್ಧ ದೂರು ದಾಖಲು

ಕಲಬುರಗಿ ಜಿಲ್ಲಾ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ಈಚೆಗೆ ಬಾಣಂತಿ ಭಾಗ್ಯಶ್ರೀ ಶಿವಾಜಿ (23) ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಬೃಹ್ಮಪುರ ಪೊಲೀಸ್‌ ಠಾಣೆಯಲ್ಲಿ ದೂರು...

ಕಲಬುರಗಿ| ಅಂಗನವಾಡಿ ಕಾರ್ಯಕರ್ತರಿಂದ ಅಹೋರಾತ್ರಿ ಧರಣಿ

ಅಂಗನವಾಡಿ ಕಾರ್ಯಕರ್ತರನ್ನು ಹಾಗೂ ಸಹಾಯಕಿಯರನ್ನು ಕಾಯಂಗೊಳಿಸಬೇಕು. ಅಂಗನವಾಡಿ ಕಟ್ಟಡಗಳ ಬಾಕಿಯಿರುವ ಬಾಡಿಗೆ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿಗಳ...

ಈ ಹೊತ್ತಿನ ಪ್ರಮುಖ ಸುದ್ದಿ