ಕಲಬುರಗಿ

ಕಲಬುರಗಿ | ಆನ್‌ಲೈನ್ ಜೂಜಿನಲ್ಲಿ ₹80 ಲಕ್ಷ ಹಣ ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆ

ಆನ್‌ಲೈನ್ ಜೂಜಾಟದ ವ್ಯಸನಕ್ಕೆ ಸಿಲುಕಿಕೊಂಡಿದ್ದ ವಿದ್ಯಾರ್ಥಿ ಅದಕ್ಕಾಗಿ ಸಾಲಮಾಡಿ ಅದನ್ನು ತೀರಿಸಲು ಸಾಧ್ಯವಾಗದೆ ಒತ್ತಡಕ್ಕೆ ಸಿಲುಕಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ಕಾಲೇಜೊಂದರಲ್ಲಿ ಬಿಎಸ್ಸಿ ನರ್ಸಿಂಗ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಬೀದರ್ ಜಿಲ್ಲೆಯ...

ಕಲಬುರಗಿ | ಬಸವಣ್ಣನವರ ಕುರಿತು ಅವಹೇಳನ : ಶಾಸಕ ಯತ್ನಾಳ್ ಕ್ಷಮೆಗೆ ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡಲೇ ಕ್ಷಮೆಯಾಚಿಸಬೇಕೆಂದು ಜಾಗತಿಕ ಲಿಂಗಾಯತ ಮಹಾಸಭಾ ಜೇವರ್ಗಿ ತಾಲ್ಲೂಕು ಘಟಕದ ಅಧ್ಯಕ್ಷ...

ಕಲಬುರಗಿ | ಹಾಸ್ಟೆಲ್‌ನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗೋದುತಾಯಿ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ. ಆಳಂದ ಪಟ್ಟಣದ ನಿವಾಸಿ ಬಾಷಾ ಮಕಾಂದರ್ ಅವರ ಮಗಳು ನಮೀರಾ ಸರ್ವಾತ್ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ...

ಕಲಬುರಗಿ | ಸಾಲಬಾಧೆ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಫರಹತಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಹಾಗರಗುಂಡಗಿ ಗ್ರಾಮದಲ್ಲಿ ನಡೆದಿದೆ. ಮೈಬೂಬಶೇಖ್ ತಂದೆ ಇಸ್ಮಾಯಿಲ್ ಶೇಖ್ (30) ಮೃತರು ಎಂದು ತಿಳಿದು ಬಂದಿದೆ. ಹಾಗರಗುಂಡಗಿ...

ಕಲಬುರಗಿ | ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಲು ಆಗ್ರಹ

ಗ್ರಾಮೀಣ ಪ್ರದೇಶದ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ (ಎಐಕೆಕೆಎಂಎಸ್) ಪದಾಧಿಕಾರಿಗಳು ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ್...

ಕಲಬುರಗಿ | ಮಕ್ಕಳ ಮೇಲೆ ದೌರ್ಜನ್ಯ, ಹಲ್ಲೆ; ಕಾನ್‌ಸ್ಟೆಬಲ್ ವಿರುದ್ಧ ಪ್ರಕರಣ ದಾಖಲು

ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಗಂಡು ಮಕ್ಕಳ ಮೇಲೆ ಪತಿ ದೌರ್ಜನ್ಯ ಎಸಗುತ್ತಿದ್ದು, ಹಲ್ಲೆ ನಡೆಸುತ್ತಿದ್ದಾರೆಂದು ಆರೋಪಿಸಿ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸರು ಡಿಎಆರ್ ಕಾನ್‌ಸ್ಟೆಬಲ್ ತಾರಾಸಿಂಗ್‌...

ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ‌; ಶಾಲಾ ಶಿಕ್ಷಕ ಹಾಜಿಮಲಂಗ ಗಿಣಿಯಾರ ಬಂಧನ

ಐದನೇ ತರಗತಿ ಓದುತ್ತಿರುವ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಖಾಸಗಿ ಶಾಲೆಯ ಶಿಕ್ಷಕ ಹಾಜಿಮಲಂಗ ಗಿಣಿಯಾರ ಎಂಬಾತನನ್ನು ಕಲಬುರಗಿ ಜಿಲ್ಲೆಯ ಯಡ್ರಾಮಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಹಾಜಿಮಲಂಗ ಎಂಬಾತ...

ಕಲಬುರಗಿ | ಕಾಗಿಣಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಈಜಾಡಲು ಕಾಗಿಣಾ ನದಿಗೆ ಇಳಿದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೇಡಂ ತಾಲೂಕಿನ ಕುಕ್ಕುಂದಾ ಗ್ರಾಮದ ಬಳಿ ನಡೆದಿದೆ. ಅಬ್ದುಲ್ ರೆಹಮಾನ್ (17) ‌ಹಾಗೂ ಮೊಹಮ್ಮದ್ ಕೈಫ್ (16) ಮೃತ ಬಾಲಕರು...

ಕಲಬುರಗಿ | ಪೇಜಾವರ ಸ್ವಾಮಿ ಹೇಳಿಕೆಗೆ ಗೋಪಾಲ ಎಲ್ ನಾಟೇಕರ್ ಖಂಡನೆ

ಉಡುಪಿ ಪೇಜಾವರ‌ ಮಠದ ವಿಶ್ವತೀರ್ಥ ಸ್ವಾಮೀಜಿ(ಪೇಜಾವರ ಸ್ವಾಮಿ) ʼಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಹಿಂದೂ ರಾಷ್ಟ್ರವಾಗಿತ್ತು. ಸ್ವಾತಂತ್ರ್ಯಾ ನಂತರ ಜಾತ್ಯತೀತ ರಾಷ್ಟ್ರವಾಗಿದೆ. ಈಗ ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕುʼ ಎಂದು ಹೇಳಿಕೆ ನೀಡಿರುವುದನ್ನು ಅಂಬೇಡ್ಕರ್...

ಕಲಬುರಗಿ | ಕೋಲಿ ಸಮಾಜದ ಸಂಘಟನೆ ಪಕ್ಷಾತೀತವಾಗಿ ಆಗಲಿ: ಭೀಮಣ್ಣ ಸಾಲಿ

ಚಿತ್ತಾಪುರ ತಾಲೂಕಿನಲ್ಲಿ ಬಹುಸಂಖ್ಯೆಯಲ್ಲಿರುವ ಕೋಲಿ ಸಮಾಜವನ್ನು ಪಕ್ಷಾತೀತವಾಗಿ ಸಂಘಟನೆ ಮಾಡುವುದು ಅತ್ಯಂತ ಅಗತ್ಯವಾಗಿದೆ. ಸಂಘಟನೆ ಸಶಕ್ತವಾದಾಗ ಸಮಾಜಕ್ಕೆ ನ್ಯಾಯ, ಹಕ್ಕು, ಸೌಲಭ್ಯ, ಸ್ಥಾನಮಾನ ಪಡೆಯಲು ಅನುಕೂಲವಾಗುತ್ತದೆ ಎಂದು ಕೋಲಿ ಸಮಾಜದ ಹಿರಿಯ ಮುಖಂಡ...

ಕಲಬುರಗಿ | ಎಲ್ಲ ಬೆಳೆಗಳಿಗೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ ಸಿಗಲು ಆಗ್ರಹಿಸಿ ಪ್ರತಿಭಟನೆ

ಎಲ್ಲ ಬೆಳೆಗಳಿಗೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ, ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಕಾರ್ಮಿಕ ಸಂಘಟನೆಗಳ ಕಲಬುರಗಿ ಜಂಟಿ ಸಮಿತಿ ಜಿಲ್ಲಾ...

ಕಲಬುರಗಿ | ಬೋಧಗಯಾ ಆಡಳಿತ ಹಸ್ತಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ

ಬಿಹಾರದ ಬೋಧಗಯಾದಲ್ಲಿರುವ ಮಹಾಬೋಧಿ ವಿಹಾರದ ಸಂಪೂರ್ಣ ಆಡಳಿತವನ್ನು ಬೌದ್ಧರಿಗೆ ಹಸ್ತಾಂತರ ಮಾಡಿ, ಬೋಧಗಯಾ ಟೆಂಪಲ್ (ಬಿಟಿ) ಕಾಯ್ದೆ–1949 ರದ್ದು ಮಾಡುವಂತೆ ಆಗ್ರಹಿಸಿ ಬೌದ್ಧ ಧರ್ಮೀಯರು ಕಲಬುರಗಿ ನಗರದಲ್ಲಿ ಪ್ರತಿಭಟನೆ ನಡೆಸಿದರು. ಸಂವಿಧಾನ ದಿನದಂದು ದೇಶದಾದ್ಯಂತ ಪ್ರತಿಭಟನೆಗೆ ದಲಿತ...

ಈ ಹೊತ್ತಿನ ಪ್ರಮುಖ ಸುದ್ದಿ