ಕಲಬುರಗಿ

ಕಲಬುರಗಿ | ಉರಿಲಿಂಗ ಪೆದ್ದಿ ಮಠದ ಡಾ. ನಂಜುಂಡ ಮಹಾಸ್ವಾಮೀಜಿ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಹಿರಿಯ ಪೀಠಾಧ್ಯಕ್ಷರಾದ, ಡಾ. ನಂಜುಂಡ ಮಹಾಸ್ವಾಮೀಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಕಲಬುರಗಿ | ಅಪಹರಣವಾಗಿದ್ದ ಮಗುವನ್ನು ಪತ್ತೆ ಹಚ್ಚಿದ ಪೊಲೀಸರು: ಕೊನೆಗೂ ತಾಯಿಯ ಮಡಿಲಿಗೆ

ಕಲಬುರಗಿಯ ಜಿಮ್ಸ್ ಆವರಣದ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗದಿಂದ ನವಜಾತ ಶಿಶುವನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬುಧವಾರ ಮೂವರು ಮಹಿಳೆಯರನ್ನು ಬಂಧಿಸಿದ್ದು, ಮಗುವನ್ನು ಸುರಕ್ಷಿತವಾಗಿ ತಾಯಿ ಮಡಿಲಿಗೆ ಒಪ್ಪಿಸಲಾಗಿದೆ ಎಂದು...

ಕಲಬುರಗಿ| ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಧರಣಿ

ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರಗಳನ್ನು ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯು ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದೆ. ಸಂಘಟನೆಯ ರಾಜ್ಯ ಕಾರ್ಯದರ್ಶಿ ಭಗವಾನ್‌ ರೆಡ್ಡಿ ಮಾತನಾಡಿ,...

ಯಾದಗಿರಿ | ವಿಕಲ ಚೇತನ ಬಾಲಕಿಯ ಅತ್ಯಾಚಾರ: ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹ

ಅಪ್ರಾಪ್ತ ವಿಕಲ ಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಗಲ್ಲು ಶಿಕ್ಷೆಗೆ‌ ಗುರಿಪಡಿಸಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಅಂಗವಿಕಲರ ರಕ್ಷಣಾ ತಾಲೂಕು ಸಮಿತಿ ಶಹಾಪುರ ವತಿಯಿಂದ ಪೊಲೀಸರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮನವಿ...

ಕಲಬುರಗಿ | ಅಕ್ರಮ ಮದ್ಯ ಮಾರಾಟ ತಟ್ಟೆಗಟ್ಟಲು ಬಹುಜನ ಸಮಾಜ ಪಕ್ಷ ಒತ್ತಾಯ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಳ್ಳಿಗಳಲ್ಲಿ, ನಗರ ವ್ಯಾಪ್ತಿಯ ವಾರ್ಡ್‌ ಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವಂತೆ ಒತ್ತಾಯಿಸಿ ಬಹುಜನ ಸಮಾಜ ಪಕ್ಷ ವಿಧಾನಸಭಾ ಘಟಕ ಚಿಂಚೋಳಿ ವತಿಯಿಂದ ತಹಸೀಲ್ದಾರ್ ಹಾಗೂ ದಂಡಾಧಿಕಾರಿಗಳಿಗೆ...

ಕಲಬುರಗಿ | ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿಗೆ 35 ವರ್ಷ ಜೈಲು ಶಿಕ್ಷೆ

ಬಾಲಕಿಗೆ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 35 ವರ್ಷ ಜೈಲು ಶಿಕ್ಷೆ ವಿಧಿಸಿ ಕಲಬುರಗಿ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೊ) ನ್ಯಾಯಾಲಯ ತೀರ್ಪು ನೀಡಿದೆ. ಮಹಾರಾಷ್ಟ್ರದ ಠಾಣಾ ಜಿಲ್ಲೆಯ ಭಿವಂಡಿಯ...

ಕಲಬುರಗಿ | ₹1.76 ಕೋಟಿ ಅನಿರ್ಬಂಧಿತ ಅನುದಾನದ ದುರ್ಬಳಕೆ; ತನಿಖೆಗೆ ದಲಿತ ಸೇನೆ ಆಗ್ರಹ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ 2023-24ನೇ ಸಾಲಿನ ತಾಲೂಕು ಪಂಚಾಯತ್ ಯೋಜನೆಗಳಾದ ಅನಿ‌ರ್ಬಂಧಿತ ಅನುದಾನದಲ್ಲಿ ಅವ್ಯವಹಾರ ನಡೆದಿದ್ದು, ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ದಲಿತ ಸೇನೆ ಕಾರ್ಯಕರ್ತರು...

ಕಲಬುರಗಿ| ಅಕ್ರಮವಾಗಿ ಮದ್ಯ ಮಾರಾಟ; ಕ್ರಮಕ್ಕೆ ಬಿಎಸ್‌ಪಿ ಅಗ್ರಹ

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಬಿಎಸ್‌ಪಿ(ಬಹುಜನ ಸಮಾಜ ಪಕ್ಷ) ಕಲಬುರಗಿ ಜಿಲ್ಲೆಯ ಜೇವರ್ಗಿ ಘಟಕದಿಂದ ತಹಶೀಲ್ದಾರ್ ಹಾಗೂ ದಂಡಾಧಿಕಾರಿ ಹಾಗೂ ಅಬಕಾರಿ ನಿರೀಕ್ಷಕರು ವಲಯ ಜೇವರ್ಗಿರವರಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರ...

ಕಲಬುರಗಿ | ಅಕ್ಷರ ದಾಸೋಹ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಬಿಸಿಯೂಟ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಅಕ್ಷರ ದಾಸೋಹ (ಬಿಸಿಯೂಟ) ನೌಕರರ ಸಂಘ ಹಾಗೂ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಗತ್ ವೃತ್ತದಿಂದ ವಿಧಾನಸೌಧ...

ಕಲಬುರಗಿ | ವಿವಿಧ ಬೇಡಿಕೆ ಈಡೇರಿಕೆಗೆ ರಸ್ತೆ ತಡೆದು ಪ್ರತಿಭಟನೆ

ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ಭಾರತ ಮುಕ್ತಿ ಮೋರ್ಚಾ ಸಂಘಟನೆಯ ಕಾರ್ಯಕರ್ತರು ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ಕುರಿತು ಚಿಂಚೋಳಿ ತಾಲೂಕು ತಹಸೀಲ್ದಾರ್‌ ಮುಖಾಂತರ ಜಿಲ್ಲಾಧಿಕಾರಿಗೆ ಹಕ್ಕೋತ್ತಾಯ...

ಕಲಬುರಗಿ | ಪಿಡಿಒ ಪರೀಕ್ಷೆಯಲ್ಲಿ ಅಕ್ರಮ ಆರೋಪ; ಅಭ್ಯರ್ಥಿಗಳ ವಿರುದ್ಧ ದಾಖಲಿಸಿದ್ದ ಪ್ರಕರಣ ರದ್ದತಿಗೆ ಆಗ್ರಹ

ನವೆಂಬರ್ 17 ರಂದು ಕೆಪಿಎಸ್ಸಿ ನಡೆಸಿದ್ದ ಕಲ್ಯಾಣ ಕರ್ನಾಟಕ ವೃಂದದ ಪಿಡಿಒ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಕೂಡಲೇ ಮರುಪರೀಕ್ಷೆ ನಡೆಸಬೇಕೆಂದು ಎಸ್‌ಎಫ್‌ಐ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ...

ಕಲಬುರಗಿ | ಬಿಸಿ ನೀರಿದ್ದ ಬಕೆಟ್‌‌ಗೆ ಬಿದ್ದು ಐದು ವರ್ಷದ ಬಾಲಕಿ ಸಾವು

ಬಿಸಿ ನೀರು ತುಂಬಿಸಿಟ್ಟಿದ್ದ ಬಕೆಟ್‌ಗೆ ಬಿದ್ದು ಐದು ವರ್ಷದ ಬಾಲಕಿ ಬಿದ್ದು ಮೃತಪಟ್ಟಿರುವ ಘಟನೆ ಕಲಬುರಗಿಯ ತಾಜ್ ನಗರದಲ್ಲಿ ಘಟನೆ ನಡೆದಿದೆ. ತಾಜ್ ನಗರದ ಮುಹಮ್ಮದ್ ಗೌಸ್ ಮತ್ತು ತಾಹೇರ ಬಾನು ದಂಪತಿಯ...

ಈ ಹೊತ್ತಿನ ಪ್ರಮುಖ ಸುದ್ದಿ