ಆರ್ಥಿಕ ಸಂಕಷ್ಟದಲ್ಲಿರುವ ಜಾನಪದ ಕಲಾವಿದರಿಗೆ ಸರ್ಕಾರ ಮೀಸಲಾತಿ ಕಲ್ಪಿಸಬೇಕು ಎಂದು ಹಿರಿಯ ಸಾಹಿತಿ ಡಾ.ವಾಸುದೇವ ಸೇಡಂ ಹೇಳಿದರು.
ಕಲಬುರಗಿ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಶ್ರೀದೇವಿ ಸಂಗೀತ ಸಾಂಸ್ಕೃತಿಕ ಛಾಯಾಚಿತ್ರ ಕಲಾ...
ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿಶೀಟರ್ ಸೋಮು ತಾಳಿಕೋಟಿ ಹತ್ಯೆಯಾಗಿರುವ ಘಟನೆ ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಪಟ್ಟಣ ಗ್ರಾಮದ ಕುಖ್ಯಾತ ರೌಡಿಶೀಟರ್ ಸೋಮು ತಾಳಿಕೋಟಿ(40) ಎಂಬಾತನನ್ನು ದುಷ್ಕರ್ಮಿಗಳ...
ʼಮಕ್ಕಳ ಕೈಯಲ್ಲಿ ಪೆನ್ನು ನೀಡುವ ಬದಲು ತಲ್ವಾರು ಕೊಡಿʼ ಎಂದು ಪ್ರಚೋದನಾತ್ಮಕ ಮಾಶಾಳ ಗ್ರಾಮದ ಸಿದ್ದಲಿಂಗೇಶ್ವರ ವಿರಕ್ತ ಮಠದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ಕಲಬುರಗಿ...
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗಳು ಒಂದೇ ಆವರಣದಲ್ಲಿದ್ದವು. ಈ ಎರಡೂ ಶಾಲೆಗಳಿಗೆ ಒಂದೇ ಅಡುಗೆ ಕೋಣೆಯಿದ್ದು, ಅದೂ ಕೂಡ ಶಿಥಿಲಗೊಂಡಿತ್ತು....
ಕಲಬುರಗಿ ನಗರದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀದೇವಿ ಸಂಗೀತ ಸಾಹಿತ್ಯ ಸಾಂಸ್ಕೃತಿಕ ಛಾಯಾಚಿತ್ರ ಕಲಾ ಸಂಸ್ಥೆಯಿಂದ ಕೊಡಮಾಡುವ ಪ್ರತಿಷ್ಠಿತ ಕಾಯಕ ರತ್ನ ಪ್ರಶಸ್ತಿಗೆ ಸಾಮಾಜಿಕ ಹೋರಾಟಗಾರ ಹಾಗೂ ಯುವ ಪತ್ರಕರ್ತ ವಿಜಯಕುಮಾರ ಜಿಡಗಿಯವರು ಭಾಜನರಾಗಿರುವುದು...
ಒಂದು ಎಕರೆ ಮೂವತ್ತು ಗುಂಟೆ ಹೊಲದಲ್ಲಿ ತೊಗರಿ ಬೆಳೆದಿದ್ದು, ಸಾಲ ಭಾದೆಯಿಂದಾಗಿ ಹೊಲದಲ್ಲಿ ವಿಷ ಕುಡಿದು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ನರನಾಳ ಗ್ರಾಮದಲ್ಲಿ ನಡೆದಿದೆ.
ಚಿಂಚೊಳಿ ತಾಲೂಕಿನ...
ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಸಮೀಪದ ಬಂಜಾರ ಹಿಲ್ಸ್...
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿರುವ ರಾಜಶ್ರೀ ಸಿಮೆಂಟ್ ಕಾರ್ಖಾನೆಯಿಂದ ನಿತ್ಯವೂ ವಿಷಪೂರಿತ ಕೆಮಿಕಲ್ ಹೊರಸೂಸುತ್ತಿದ್ದು, ಬಿಳಿ ಧೂಳಿನಿಂದ ಅಸ್ತಮಾ, ಬಿಪಿ, ಚರ್ಮರೋಗ, ಹೃದಯಘಾತ, ಕ್ಯಾನ್ಸರ್ ಸೇರಿದಂತೆ ಹಲವು ರೀತಿಯ ರೋಗಗಳಿಗೆ...
ಗಂಡೂರಿ ನಾಲಾ ಎಡದಂಡೆ ಬಲದಂಡೆ ಕಾಲುವೆ ಹೂಳು ತೆಗೆದು ಅನಗತ್ಯ ಗಿಡಗಂಟಿಗಳನ್ನು ತೆರವುಗೊಳಿಸಿ ಕಾಲುವೆ ಕೆಳಗಿನ ರೈತರ ಬೆಳೆನಷ್ಟವಾಗದಂತೆ ನೋಡಿಕೊಳ್ಳಬೇಕು ಮತ್ತು ಭೂಮಿ ತೇವಾಂಶ ಒಣಗಿ ಹೋಗಿದ್ದು, ಕೂಡಲೇ ರೈತರ ಬೆಳೆಗಳಿಗೆ ನೀರು...
ರಾಜ್ಯಾದ್ಯಂತ ಸುದ್ದಿಯಲ್ಲರುವ ವಕ್ಫ್ ಆಸ್ತಿಯ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಲಾಡ್ಜಿಂಗ್ ಕ್ರಾಸ್‌ನಲ್ಲಿ ಬಿಜೆಪಿ ವತಿಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
"ಶಾಂತಿ ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಳುತ್ತಿರುವ...
ವ್ಯಕ್ತಿಯೊಬ್ಬನ ತಲೆ ಕಡಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದ ಬಬಲಾದ್ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ನಡೆದಿದೆ.
36 ವರ್ಷ ಆಸುಪಾಸಿನ ವ್ಯಕ್ತಿಯ ಹತ್ಯೆ ನಡೆದಿದೆ. ಬಳಿಕ ರುಂಡವಿಲ್ಲದ ಶವ...
ಪರಿಶುದ್ಧ ಗಾಳಿ ಪಡೆಯಲು ನಮ್ಮ ಸುತ್ತಮುತ್ತ ಹೆಚ್ಚು ಗಿಡ ಮರಗಳನ್ನು ಬೆಳೆಸಬೇಕು. ತಾಯಿ ಹೆಸರಿನಲ್ಲಿ ಮನೆ ಮನೆಗೆ ಒಂದು ಸಸಿ ನೆಟ್ಟು ಬೆಳಸಬೇಕು ಎಂದು ಕಮಕನೂರ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಶಿನಾಥ್...