ಕಲಬುರಗಿ

ಕಲಬುರಗಿ | ಅ.29,30: ಕಲ್ಯಾಣ ಕರ್ನಾಟಕದ ಬಯಲಾಟ ಪರಂಪರೆ ಕುರಿತು ವಿಚಾರ ಸಂಕಿರಣ; ಬಯಲಾಟ ಪ್ರದರ್ಶನ

ಬಾಗಲಕೋಟೆಯ ಕರ್ನಾಟಕ ಬಯಲಾಟ ಅಕಾಡೆಮಿ, ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ, ಡಾ. ಅಂಬೇಡ್ಕರ್ ಕಲಾ, ವಾಣಿಜ್ಯ ಪದವಿ ಮತ್ತು ಸ್ನಾತಕೋತ್ತರ ಕೇಂದ್ರ, ಕನ್ನಡ ವಿಭಾಗ ಸಂಯುಕ್ತ ಆಶ್ರಯದಲ್ಲಿ `ಕಲ್ಯಾಣ ಕರ್ನಾಟಕ ಬಯಲಾಟ...

ಕಲಬುರಗಿ | ಟಿಪ್ಪರ್ ಡಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ರಸ್ತೆ ದಾಟು್ತಿದ್ದ ವೇಳೆ ಮಹಿಳೆಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದ ಹುಮನಾಬಾದ್ ರಿಂಗ್ ರೋಡ್‌ನಲ್ಲಿ ಶುಕ್ರವಾರ ನಡೆದಿದೆ. ಗಣಜಲಖೇಡ ಗ್ರಾಮದ ಅನುಸೂಯ (55) ಮೃತ ಮಹಿಳೆ ಎಂದು...

ಕಲಬುರಗಿ | ರಾಜ್ಯ ಹೆದ್ದಾರಿ 126ರ ಸೇತುವೆ ಕುಸಿತ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ

ರಾಜ್ಯ ಹೆದ್ದಾರಿ ಸಂಖ್ಯೆ 126ರ ಸೇತುವೆ ಕುಸಿತ ಉಂಟಾಗಿದ್ದು, ಎರಡು ತಿಂಗಳಾದರೂ ದುರಸ್ತಿ ಮಾಡಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸ್ಥಳೀಯರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ರಾಜ್ಯ...

ಕಲಬುರಗಿ | ವಾಗ್ಧರಿ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ದಸಂಸ ಮನವಿ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ವಾಗ್ಧರಿ ಗ್ರಾಮಕ್ಕೆ ಬಸ್ಸಿನ ಸಂಚಾರ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸಮಿತಿ ವತಿಯಿಂದ ವತಿಯಿಂದ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ...

ಕಲಬುರಗಿ | ಕಳ್ಳತನವಾಗಿದ್ದ 672 ಮೊಬೈಲ್ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಕಲಬುರಗಿ ನಗರ ವ್ಯಾಪ್ತಿಯಲ್ಲಿ ಕಳ್ಳತನ ಹಾಗೂ ಕಳೆದು ಹೋಗಿದ್ದ 672 ಮೊಬೈಲ್ ಪೋನ್‌ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸುವಲ್ಲಿ ಕಲಬುರಗಿ ನಗರದ ಸೆನ್ ಪೋಲಿಸರು ಯಶಸ್ವಿಯಾಗಿದ್ದಾರೆ‌. ಸೆಂಟ್ರಲ್ ಇಕ್ವಿಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್ ಸಿಇಐಆರ್ ಪೋರ್ಟಲ್...

ಕಲಬುರಗಿ | ಜಾತಿಗಣತಿ ವರದಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಧರಣಿ

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ, ದಲಿತ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಶೇ 50ರಿಂದ ಶೇ 75ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ...

ಕಲಬುರಗಿ | ಮಹಾನ್ ಕ್ರಾಂತಿಕಾರಿ ಅಶ್ಫಾಕುಲ್ಲಾ ಖಾನ್‌ರವರ 125ನೇ ಜನ್ಮದಿನಾಚರಣೆ

ಕಲಬುರಗಿ ಜಿಲ್ಲೆಯ ಶಾಹಬಾದ್ ತಾಲೂಕಿನ ಎಐಡಿವೈಒ ಸ್ಥಳೀಯ ಸಮಿತಿಯು ನಗರದ ಬಸವೇಶ್ವರ ವೃತ್ತದಲ್ಲಿ‌ ಸ್ವಾತಂತ್ರ್ಯ ಹೋರಾಟಗಾರ, ಮಹಾನ್ ಕ್ರಾಂತಿಕಾರಿ ಅಶ್ಫಾಕುಲ್ಲಾ ಖಾನ್‌ ಅವರ 125ನೇ ಜನ್ಮದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಐಡಿವೈಒ ಜಿಲ್ಲಾ ಅಧ್ಯಕ್ಷ ಜಗನ್ನಾಥ...

ಕಲಬುರಗಿ | ಮೂಲಸೌಲಭ್ಯ ಒದಗಿಸುವಂತೆ ಭೀಮ್‌ ಆರ್ಮಿ ಆಗ್ರಹ

ಮೂಲಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಭೀಮ್ ಆರ್ಮಿ ಕಲಬುರಗಿ ಜಿಲ್ಲಾ ಸಮಿತಿಯಿಂದ ಜೇವರ್ಗಿ ಪುರಸಭೆ ಕಾರ್ಯಾಲಯ ಮುಖ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾ ಸಂಚಾಲಕ ಅಬ್ದುಲ್ ಗನಿ ರಾವಣ್ ಮಾತನಾಡಿ, "ಜೇವರ್ಗಿ ಪಟ್ಟಣದ ಬುಗ್ಗಿ ಏರಿಯಾದ...

ಕಲಬುರಗಿ | ಅ.25ರಂದು ಸಂಸದ ರಾಧಾಕೃಷ್ಣ ದೊಡ್ಡಮನಿಯವರಿಗೆ ಅಭಿನಂದನಾ ಸಮಾರಂಭ

ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿಯವರಿಗೆ ಅಕ್ಟೋಬರ್‌ 25ರಂದು ಚಿತ್ತಾಪುರ ಪಟ್ಟಣದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು. ಚಿತ್ತಾಪುರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಂಗಳವಾರ...

ಚಿತ್ತಾಪುರ | ಕಾಗಿಣಾ ನದಿಗೆ ಬಿದ್ದ ಕಾರು : ಚಾಲಕ ಸಾವು; ಇಬ್ಬರಿಗೆ ಗಾಯ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ದಂಡೋತಿ ಗ್ರಾಮದ ಸಮೀಪದ ಕಾಗಿಣಾ ನದಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬಿದ್ದ ಪರಿಣಾಮ ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಜರುಗಿದೆ. ಚಿತ್ತಾಪುರದ ಬಾಹರಪೇಟ್ ನಿವಾಸಿ ನಿಂಗಪ್ಪ...

ಕಲಬುರಗಿ | ಮೂರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಗಂಡ ಹೆಂಡತಿ ಮಧ್ಯೆ ಸಣ್ಣ ಮಾತಿನ ಚಕಮಕಿ ನಡೆದ ಬೆನ್ನಲ್ಲೇ ಸ್ವತಃ ತಾಯಿ ತನ್ನ ಮೂವರು ಮಕ್ಕಳಿಗೆ ಸ್ಟೈಟ್ ಬಾಟಲಿಯಲ್ಲಿ ವಿಷ ಬೆರೆಸಿ ಕುಡಿಸಿ, ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ...

ಕಲಬುರಗಿ | ಕಟ್ಟಿಗೆಯಿಂದ ಹೊಡೆದು ತಾಯಿಯನ್ನೇ ಕೊಂದ ಮಗನ ಬಂಧನ

ತವರು ಮನೆಗೆ ಹೋಗಿದ್ದಕ್ಕೆ ಸಿಟ್ಟಿಗೆದ್ದ ಮಗ ತಾಯಿಯನ್ನೇ ಬಡಿಗೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ರಾಜೋಳ ಗ್ರಾಮದಲ್ಲಿ ನಡೆದಿದೆ. ದೇವಕಮ್ಮ ದೊಡ್ಡಬೀರಪ್ಪ ಪೂಜಾರಿ (70) ಕೊಲೆಯಾದವರು, ಮಗ ಜಟ್ಟೆಪ್ಪ ದೊಡ್ಡಬೀರಪ್ಪ...

ಈ ಹೊತ್ತಿನ ಪ್ರಮುಖ ಸುದ್ದಿ