ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಹಾಗೂ ಹನಿಟ್ರ್ಯಾಪ್ ದಂತಹ ಪ್ರಕರಣಗಳು ಜತೆಗೆ ಕೈದಿಗಳ ಹೊಡೆದಾಟದ ಹಿನ್ನೆಲೆಯಲ್ಲಿ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಕಲಬುರಗಿ ಸೆಂಟ್ರಲ್ ಜೈಲಿನ ಇಬ್ಬರು ಅಧಿಕಾರಿಗಳಾದ ಸೈನಾಜ್ ನೀಗೆವಾನ್ ಮತ್ತು...
ವಿಧಾನ ಪರಿಷತ್ ಬಿಜೆಪಿ ಸದಸ್ಯ ಸುನಿಲ್ ವಲ್ಯಾಪುರೆ ಅವರ ಕುಟುಂಬದ ವಿರುದ್ಧ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಅವರ ಮನೆಯ ಮೇಲೆ...
ಕಲಬುರಗಿ ಜಿಲ್ಲೆಯಲ್ಲಿರುವ ಸೇಡಂ ಪಟ್ಟಣದ ಉಡಗಿ ರೋಡ್ ಹತ್ತಿರವಿರುವ ಸ್ಲಮ್‌ಬೋರ್ಡ್ ಬಡಾವಣೆಯು ಹೆಸರಿಗಷ್ಟೇ ಬಡಾವನೆ. ಆದರೆ, ಇಲ್ಲಿನ ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಕಷ್ಟ ಹೇಳತೀರದ್ದು.
ಸುಮಾರು ಎರಡು ವರ್ಷಗಳಿಂದ ಸರಿಯಾಗಿ ಕುಡಿಯುವ ನೀರಿಲ್ಲದೆ...
ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿರುವ ಡಾ.ಶರಣಬಸವಪ್ಪ ಕ್ಯಾತನೂರ ಅವರು ಪ್ರಪ್ರಥಮ ಬಾರಿಗೆ ಕಮಲಾಪುರ ತಾಲೂಕಿನ ಆರೋಗ್ಯ ಕೇಂದ್ರಕ್ಕೆ ಸಂದರ್ಶನ ನೀಡಿರುವ ಸಂದರ್ಭದಲ್ಲಿ ತಾಲೂಕಿನ ಜನರ ಅವರನ್ನು ಸನ್ಮಾನಿಸಿ...
ಅಕ್ಟೋಬರ್ 18ರಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನಕ್ಕಾಗಿ ಆಗ್ರಹಿಸಿ ಹಾಗೂ ದಲಿತ ಹಿಂದುಳಿದ ವರ್ಗಗಳ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ.50 ರಿಂದ ಶೇ.75ಕ್ಕೆ...
ಹಾಸ್ಟೆಲ್‌ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರ ಸಂಘ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಾಕಿ...
ಯುಬಿಡಿಟಿ ಕಾಲೇಜಿನ 50% ಸೀಟುಗಳನ್ನು ಹೆಚ್ಚಿನ ಶುಲ್ಕಕ್ಕೆ ಮಾರುವ ನಿರ್ಧಾರವನ್ನು ಕೈಬಿಡಲು ಆಗ್ರಹಿಸಿ ಎಐಡಿಎಸ್‌ಓ ಕಲಬುರಗಿ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರಿಗೆ...
ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಕಲಬುರಗಿ ಜಿಲ್ಲೆಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಸಹಾಯಕ ಇಂಜಿನಿಯರ್ ಬಾಲಕೃಷ್ಣ ಹಾಗೂ ಹಿಂದಿನ ಕಾರ್ಯನಿರ್ವಾಹಕ ಅಭಿಯಂತರರಾದ ಮೋನಪ್ಪಾ ಅವರನ್ನು ಅಮಾನತುಗೊಳಿಸಬೇಕು ಎಂದು ಜಯ ಕರ್ನಾಟಕ ಜನಪರ...
ಚಿತ್ತಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಭೇಟಿ ನೀಡಿ ಒಳ ಮತ್ತು ಹೊರ ರೋಗಿಗಳ ಯೋಗಕ್ಷೇಮ ವಿಚಾರಿಸಿದರು.
ಸರ್ಕಾರಿ ಆಸ್ಪತ್ರೆಗೆ ತಾಲೂಕಿನ ವಿವಿಧ ಗ್ರಾಮಗಳಿಂದ ಬಡ ಒಳ ಮತ್ತು ಹೊರ...
ಬೈಕ್‌ಗೆ ಕೆಕೆಆರ್‌ಟಿಸಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ- ಶಹಾಪುರ ರಸ್ತೆಯ ಚಿಕ್ಕಮುಧೋಳ ಕ್ರಾಸ್ ಹತ್ತಿರ ಸೋಮವಾರ ನಡೆದಿದೆ.
ಜೇವರ್ಗಿ ಪಟ್ಟಣದ ಲಕ್ಷ್ಮೀ...
ಖಾಜಾಕೋಟನೂರ್ ಗ್ರಾಮದ ಸೇತುವೆ ಬೀಳುವ ಹಂತದಲ್ಲಿದ್ದು, ಎತ್ತರವಾಗಿ ನಿರ್ಮಾಣ ಮಾಡಬೇಕು. ಕೆರೆ ನಿರ್ಮಾಣದಿಂದ ಹಾನಿಗೊಳಗಾದ ಮನೆಗಳ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಬೇಕು ಎಂದು ಗ್ರಾಮಸ್ಥರು ಬೇಡಿಕೆ ಇರಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಖಾಜಾಕೋಟನೂರ್ ಕೆರೆ ನಿರ್ಮಾಣವಾದ ಮೇಲೆ...
ಬೀಡಾಡಿ ದನಗಳಿಂದ ಪಾದಚಾರಿಗಳು, ಸಾರ್ವಜನಿಕರು, ಆಟೋ ಚಾಲಕರು, ಪ್ರಯಾಣಿಕರು ಹಾಗೂ ಬೈಕ್ ಸವಾರರಿಗೆ ಸಂಕಷ್ಟ ಎದುರಾಗಿದ್ದು, ಮಾಧ್ಯಮಗಳಲ್ಲಿ ಸುದ್ದಿಯಾದರೆ ಮಾತ್ರ ಅಧಿಕಾರಿಗಳು ತಮ್ಮ ಜವಾಬ್ದಾರಿ ಕೆಲಸಕ್ಕೆ ಎಚ್ಚೆತ್ತುಕೊಂಡು ಜಾಗೃತರಾಗುತ್ತಾರೆ ಎಂದು ಕಲಬುರಗಿ ಜಿಲ್ಲೆಯ...