ಜನವರಿ 27 ರಿಂದ ಫೆಬ್ರವರಿ 3, 2026 ರವರೆಗೆ ಮೈಸೂರಿನ ಜೆ.ಎಸ್.ಎಸ್. ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಕ್ರಿಕೆಟ್ ಪುರುಷ ಪಂದ್ಯಾವಳಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ...
ರಾಜ್ಯದಲ್ಲಿ ಸಂಪೂರ್ಣ ಮದ್ಯನಿಷೇಧ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಹತ್ತು ವರ್ಷಗಳಿಂದ ಮಹಿಳಾ ನೇತೃತ್ವದಲ್ಲಿ ನಡೆಯುತ್ತಿರುವ ಮದ್ಯನಿಷೇಧ ಆಂದೋಲನದ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿರುವುದನ್ನು ಖಂಡಿಸಿ, “ಸರಾಯಿ ಬೇಡ ಶಿಕ್ಷಣ ಬೇಕು, ಬೀರು ಬೇಡ ನೀರು...
ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಕ್ರೂಸರ್ (ತೂಫಾನ್) ವಾಹನ ಮತ್ತು ರಾಜ್ಯ ಸಾರಿಗೆ ಬಸ್ ನಡುವೆ ಶನಿವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಸೇರಿ ಕಲಬುರಗಿ ಜಿಲ್ಲೆಯ ನಾಲ್ವರು ಸ್ಥಳದಲ್ಲೇ...
ನಗರದ ಸಾಂಚಿನಗರ ನ್ಯೂ ಘಾಟಗೆ ಲೇಔಟ್‌ನಲ್ಲಿ ನಿರ್ಮಿಸಲಾದ ಪ್ರಬುದ್ಧ ಬುದ್ಧ ವಿಹಾರ ಬಿಕ್ಕು ನಿವಾಸವನ್ನು ಭಾನುವಾರ ಉದ್ಘಾಟಿಸಲಾಯಿತು. ಸಮಾರಂಭದಲ್ಲಿ ಬೌದ್ಧ ಧರ್ಮದ ಶಾಂತಿ, ಜ್ಞಾನ ಹಾಗೂ ಸಮಾನತೆಯ ಮೌಲ್ಯಗಳನ್ನು ಸಮಾಜದಲ್ಲಿ ಅಳವಡಿಸಿಕೊಳ್ಳಬೇಕೆಂದು ಗಣ್ಯರು...
ಕಲಬುರಗಿ ಜಿಲ್ಲೆಯಲ್ಲಿ ಫೆಬ್ರುವರಿ 21 ರಿಂದ 28 ರವರೆಗೆ 'ಕಲಬುರಗಿ ನಾಟಕೋತ್ಸವ 26' ಅನ್ನು ಆಯೋಜನೆ ಮಾಡಲಾಗುತ್ತಿದೆ. ಭಾನುವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮದ ಲೋಗೋ...
ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ಇವರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಎರಡು ದಿನಗಳ ವಿಜ್ಞಾನ ಸಂವಹನ ಶಿಬಿರದ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ, ಕಲಬುರಗಿ...
ಕಲಬುರಗಿ ತಾಲ್ಲೂಕಿನ ಗೊಬ್ಬರ (ಬಿ)- ಚೌಡಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು...
ಹೊಲದ ಪಹಣಿಯಲ್ಲಿ ತಪ್ಪಾಗಿ ದಾಖಲಾಗಿದ್ದ ಹೆಸರನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ ಹತ್ತು ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಜೇವರ್ಗಿ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್‌ಹ್ಯಾಂಡ್...
ಮದುವೆಯಾದ ಕೇವಲ ಎರಡು ತಿಂಗಳಲ್ಲೇ ನವವಿವಾಹಿತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಶುಕ್ರವಾರ ನಡೆದಿದೆ.
ಮೃತಳನ್ನು ಅನುಸೂಯಾ ಅವಿನಾಶ್ ಆಕಡೆ (26) ಎಂದು ಗುರುತಿಸಲಾಗಿದೆ. ಮೂಲತಃ ಹಳ್ಳಿಯವರಾದ ಅನುಸೂಯಾ ತಮ್ಮ ಅತ್ತೆ...
ಪ್ರತಿ ಕ್ವಿಂಟಲ್ ತೊಗರಿಗೆ ₹12,500 ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಎರಡನೇ...
ಎಂ ಎಸ್ ಸ್ವಾಮಿನಾಥನ್ ವರದಿ ಪ್ರಕಾರ ತೊಗರಿ ಬೆಳೆಗೆ ಪ್ರತಿ ಕ್ವಿಂಟಲ್‌ಗೆ ₹12,500 ಬೆಂಬಲ ಬೆಲೆ ಘೋಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ವತಿಯಿಂದ ಗುರುವಾರ...
ಟ್ರ್ಯಾಕ್ಟರ್ ಚಲಿಸುವಾಗ ರೀಲ್ಸ್ ಮಾಡುತ್ತಿದ್ದ ಚಾಲಕನೊಬ್ಬ ಅದೇ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಕಮಲಾಪುರ ತಾಲೂಕಿನ ಮಹಾಗಾಂವದಲ್ಲಿ ನಡೆದಿದೆ.
ಮಹಾಗಾಂವ ಗ್ರಾಮದ ನಿವಾಸಿ ಲೋಕೇಶ ಕಲ್ಲಪ್ಪ ಪೂಜಾರಿ (22) ಮೃತ ಚಾಲಕ ಎಂದು...