ಬೌದ್ಧರ ಐತಿಹಾಸಿಕ ಸ್ಥಳ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ 500 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವ ಮೂಲಕ ಅಭಿವೃದ್ದಿಪಡಿಸಿ ಅಂತಾರಾಷ್ಟ್ರೀಯ ತಾಣವಾಗಿ ಮಾಡಬೇಕೆಮದು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಸೇಡಂನ ಭಾರತೀಯ ಬೌದ್ಧ ಮಹಾಸಭಾದಿಂದ...
ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ಸಾವನಪ್ಪಿದ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬನ್ನಹಟ್ಟಿ ಗ್ರಾಮದ ಬಳಿ ಗುರುವಾರ ನಡೆದಿದೆ.
ಭೂಮಿಕಾ ದೊಡಮನಿ (8), ಶ್ರಾವಣಿ ನಾಟಿಕಾರ (11) ಮೃತ...
ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ಅವಮಾನಿಸಿದ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿಗಳ ವಿರುದ್ಧ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಗಾಜಿಯಾಬಾದ್ ದೇವಸ್ಥಾನದ ದಾಸ್ನಾ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಸೇಡಂ ಪಟ್ಟಣದಲ್ಲಿ ಪ್ರತಿಭಟನೆ...
ರಸ್ತೆ ಬದಿ ಕೆಟ್ಟು ನಿಂತ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ...
ಶೈಕ್ಷಣಿಕ ಸುಧಾರಣಾ ಸಮಿತಿಯ ನೇತೃತ್ವವನ್ನು ಸಂಘ ಪರಿವಾರ ಹಿನ್ನೆಲೆಯ ಗುರುರಾಜ ಕರಜಗಿಯವರನ್ನು ನೇಮಕ ಮಾಡಿದ ಸರಕಾರದ ಕ್ರಮ ಖಂಡನೀಯ ಎಂದು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಇದರ ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್...
ಬೌದ್ಧರ ಐತಿಹಾಸಿಕ ಸ್ಥಳ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವ ಮೂಲಕ ಅಭಿವೃದ್ದಿ ಪಡಿಸಿ ಅಂತಾರಾಷ್ಟ್ರೀಯ ತಾಣವಾಗಿ ಮಾರ್ಪಾಡು ಮಾಡುವಂತೆ ಭಾರತೀಯ ಬೌದ್ಧ ಮಹಾಸಭಾ ಕಮಲಾಪುರ ತಾಲೂಕು...
ಬೌದ್ಧರ ಐತಿಹಾಸಿಕ ಸ್ಥಳ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ವಿಶೇಷ ಅನುದಾನ ನೀಡುವ ಮೂಲಕ ಅಭಿವೃದ್ಧಿಪಡಿಸಿ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಮಾಡಬೇಕೆಂದು ಭಾರತಿಯ ಬೌದ್ಧ ಮಹಾಸಭಾ ಜೇವರ್ಗಿ ತಾಲೂಕು ಸಮಿತಿಯಿಂದ ಆಗ್ರಹಿಸಿದರು.
ಕಲಬುರಗಿ...
ಜೇವರ್ಗಿ ಪುರಸಭೆಯ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಸಿಬ್ಬಂದಿಗೆ ಸರ್ಕಾರದ ಆದೇಶದಂತೆ ಹೆಚ್ಚುವರಿಯಾಗಿ ವೇತನ ಪಾವತಿ, ಎರಡು ಸಾವಿರ ಸಂಕಷ್ಟ ಭತ್ಯೆ, ಸಮವಸ್ತ್ರ ಸೇರಿದಂತೆ ರಕ್ಷಣಾ ಸಾಮಗ್ರಿಗಳನ್ನು ಒದಗಿಸಿ, ಬಾಕಿ ಉಳಿದಿರುವ ಐದು...
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕಾಗಿನಾ ನದಿಯ ದಡದಲ್ಲಿರುವ ಮಳಖೇಡ (ಮಾನ್ಯಖೇಟಾ) ರಾಷ್ಟ್ರಕೂಟರ ರಾಜಧಾನಿಯಾಗಿತ್ತು. ಇದು ಕಲಬುರಗಿ ನಗರದಿಂದ 45 ಕಿಮೀ ದೂರದಲ್ಲಿದೆ.
ಬಾದಾಮಿಯ ಚಾಲುಕ್ಯರ ನಂತರ ಕರ್ನಾಟಕವನ್ನು ಆಳಿದ ರಾಜಮನೆತಗಳಲ್ಲಿ ರಾಷ್ಟ್ರಕೂಟರು ಪ್ರಮುಖರಾಗಿದ್ದಾರೆ....
ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು, ರಾಜ್ಯ ಸರಕಾರ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಭೂ ಸುಧಾರಣೆ ತಿದ್ದುಪಡಿ ಕಾಯಿದೆ, ಜಾನುವಾರು ಹತ್ಯೆ ಹಾಗೂ ಸಂರಕ್ಷಣಾ ಕಾಯಿದೆಯನ್ನು ವಾಪಸ್ ಪಡೆಯಬೇಕು. ಎಪಿಎಂಸಿ. ಕಾಯಿದೆಯನ್ನು ಮತ್ತಷ್ಟು ರೈತಸ್ನೇಯಿಯಾಗಿ...
ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಸತತವಾಗಿ ತೀರಾ ಕಳಪೆ ಸಾಧನೆಯನ್ನು ತೋರಿಸುತ್ತಿದೆ. ಹೀಗಾಗಿ, ಈ ಭಾಗದಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ, ಶಿಫಾರಸು ಮಾಡಲು ರಾಜ್ಯ ಸರ್ಕಾರವು...
ಕಲಬುರಗಿ ಜಿಲ್ಲೆಯ ಅಧಿಕಾರಿಗಳು ಮಾತು ಕೇಳುತ್ತಿಲ್ಲ ಕೊಬ್ಬು ಜಾಸ್ತಿಯಾಗಿದೆ, ಚಳಿ ಬಿಡಿಸಬೇಕಾಗಿದೆ. ಇಲ್ಲದಿದ್ದರೆ ನಮ್ಮ ಮಾತು ಕೇಳೋದಿಲ್ಲ ಎಂದು ಮುಖ್ಯಮಂತ್ರಿ ಸಲಹೆಗಾರ, ಆಳಂದ ಶಾಸಕ ಬಿ.ಆರ್.ಪಾಟೀಲ್ ಅಸಮಧಾನ ಹೊರಹಾಕಿದರು.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ʼಯಾವ...