ಕಲುಷಿತ ನೀರು ಸೇವಿಸಿ 80ಕ್ಕೂ ಅಧಿಕ ಜನ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮ ಪಂಚಾಯಿತಿ ಪಿಡಿಒ ಸುಕನ್ಯಾ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಕಲಬುರಗಿ ಜಿಲ್ಲೆಯ ಆಳಂದ...
ಕೌಟುಂಬಿಕ ಕಲಹದಲ್ಲಿ ಮಹಿಳೆಗೆ ವರದಕ್ಷಿಣೆ ಕಿರುಕುಳ ನೀಡಿ ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಕಲಬುರಗಿ ನಗರದಲ್ಲಿ ಮಂಗಳವಾರ ನಡೆದಿದ್ದು, ಮಹಿಳೆಯನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರಗಿ ನಗರದ ರೋಜಾ ಮಾರುಕಟ್ಟೆ ನಿವಾಸಿ...
ಕನಿಷ್ಠ ವೇತನ ರೂಪಾಯಿ 31,000 ನಿಗದಿ ಮಾಡಬೇಕು, ಪಿಂಚಣಿ ರೂಪಾಯಿ 6000 ಮಾಡಬೇಕು, ಸೇವಾ ಹಿರಿತನ ಭತ್ಯೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ...
ಏಳೆಂಟು ತಿಂಗಳ ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಎದುರುಗಡೆ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಕಲಬುರಗಿ ಜಿಲ್ಲಾ ಸಮಿತಿಯಿಂದ...
ಅತ್ಯಾಚಾರದಿಂದ ಮನನೊಂದ 17 ವರ್ಷದ ತನ್ನ ಮಗಳು ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ ಎಂದು ಬಾಲಕಿ ಪೋಷಕರು ಆರೋಪಿಸಿ ಭಾಸ್ಕರ್ ಸೂರ್ಯಕಾಂತ್ ಎಂಬುವವರ ವಿರುದ್ಧ ಕಲಬುರಗಿ ಜಿಲ್ಲೆಯ ಚಿಂಚೋಳಿ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ʼಮೃತ ಬಾಲಕಿಯು...
ರೈತರ ವಿವಿಧ ಬೇಡಿಕೆಗಳ ಪರಿಹಾರಕ್ಕಾಗಿ ಬೃಹತ್ ಹೋರಾಟ ರೂಪಿಸಲು ಅಕ್ಟೋಬರ್ 5ರಂದು ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾ ರೈತ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರ...
ಕಲಬುರಗಿ ತಾಲೂಕಿನ ಜೋಗೂರ ಗ್ರಾಮದ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಚಿರತೆಯನ್ನು ವೀಕ್ಷಿಸಿದ ಯುವಕರು ಪೋನ್‌ನಲ್ಲಿ ಚಿತ್ರ ಸೆರೆಹಿಡಿದಿರುವುದು ಕಂಡುಬಂದಿದೆ.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯ; ಬಿಜೆಪಿ,...
ಕಲಬುರಗಿ ಮಹಾನಗರ ಪಾಲಿಕೆ ಪೌರಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಹಲವು ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಅಧಿಕಾರಿಗಳು ಪೌರಕಾರ್ಮಿಕರ ಸಮಸ್ಯೆಗೆ ಸ್ಪಂದಿಸದೆ ಇರುವುದರಿಂದ ಅಧಿಕಾರಿಗಳ ವಿರುದ್ಧ ರಸ್ತೆತಡೆದು ದಿಢೀರ್...
ದಲಿತ ಬಾಲಕಿಯರ ಅತ್ಯಾಚಾರ ಖಂಡಿಸಿ ಕಲಬುರಗಿ ಜಿಲ್ಲಾ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಸೆಪ್ಟೆಂಬರ್ 30ರಂದು ಯಾದಗಿರಿ ಬಂದ್‌ಗೆ ಕರೆ ನೀಡಲಾಗಿದೆ.
ರಾಜ್ಯಾಧ್ಯಕ್ಷ ಬಿ ನರಸಪ್ಪ ದಂಡೋರರವರ ಆದೇಶದ ಮೇರೆಗೆ...
ಕಲಬುರಗಿ ಗ್ರಾಮಾಂತರ ವಲಯದ ಶಾಸಕ ಬಸವರಾಜ ಮತ್ತಿಮುಡ್ ವ್ಯಾಪ್ತಿಗೆ ಒಳಪಡುವ ಖಾಜಕೋಟನೂರ್ ಶಾಲೆಗೆ ತಡೆಗೋಡೆ ಇಲ್ಲದಿರುವುದರಿಂದ ರಾತ್ರಿ ವೇಳೆ ದನ, ಕರು, ಕುರಿಗಳು ವಿಶ್ರಾಂತಿ ಪಡೆದು ಶಾಲೆಯ ಅಂಗಳದಲ್ಲಿ ಗಲೀಜು ಮಾಡುತ್ತಿರುತ್ತವೆ. ಅಲ್ಲದೆ...
ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನು ಕೊಡಲಿಯಿಂದ ಕೊಲೆಗೈದ ಪತಿ ಪೊಲೀಸರಿಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ (ಬಿ) ಗ್ರಾಮದಲ್ಲಿ ನಡೆದಿದೆ.
ನಾಗಮ್ಮ (42) ಎಂಬುವವರು ಕೊಲೆಯಾದ ಮಹಿಳೆ. ಶೇಖರ್ (45) ಕೊಲೆ...
ಮೈಕ್ರೋ ಫೈನಾನ್ಸ್ ದಿಂದ ಪಡೆದ ಮರುಪಾವತಿಸಲು ಸಾಧ್ಯವಾಗದೆ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಗಂಗಮ್ಮ (38) ಆತ್ಮಹತ್ಯೆಗೆ...