ಅಂಬೇಡ್ಕರ್ ಯುವ ಸೇನೆ ಜೇವರ್ಗಿ ತಾಲೂಕು ಅಧ್ಯಕ್ಷರಾದ ರವೀಂದ್ರ ನಾಟೆಕರ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಅನುದಾನದ ಹಣದಲ್ಲಿ ಅವ್ಯವಹಾರ ನಡೆಸಿದ್ದ ಆರೋಪದ ಮೇಲೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹರವಾಳ ಗ್ರಾ.ಪಂ ಪಿಡಿಒ...
ಅಣ್ಣನ ಪ್ರೀತಿಯ ವಿಚಾರಕ್ಕೆ ತಮ್ಮನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ನಗರದ ನಾಗನಹಳ್ಳಿ ಗ್ರಾಮದಲ್ಲಿ ಈ ಕೊಲೆ ನಡೆದಿದ್ದು, ಕೊಲೆಗೀಡಾದ ಯುವಕನನ್ನು ಸುಮಿತ್ ಮಲ್ಲಾಬಾದ್ (18) ಎಂದು ಗುರುತಿಸಲಾಗಿದೆ....
ಡಿ.ಡಿ. ಕಟ್ಟಿ ಒಂದು ವರ್ಷ ಕಳೆದರೂ ಸಹ ಹಕ್ಕು ಪತ್ರ ನೀಡುತ್ತಿಲ್ಲ ಎಂದು ಸ್ಲಂ ಜನಾಂದೋಲನ ಆಕ್ರೋಶ ಹೊರಹಾಕಿದೆ.
ಕಲಬುರಗಿ ನಗರದಲ್ಲಿ ಹಕ್ಕು ಪತ್ರ ಮತ್ತು ಸ್ಲಂ ಘೋಷಣೆ ವಿಳಂಬ ಮಾಡುತ್ತಿದ್ದರಿಂದ ಹಾಗೂ ಸ್ಲಂ...
ವಕ್ಫ್ ಅದಾಲತ್ ಕಾಟಾಚಾರಕ್ಕೆ ಮಾಡುತ್ತಿಲ್ಲ, ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಉಡಾಫೆ ಧೋರಣೆ ತೋರಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ...
ಕೇಂದ್ರದ ಮಾಜಿ ಗೃಹಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್‌ರ ದಿಟ್ಟತನದ ನಿರ್ಧಾರದಿಂದ ಹೈದರಾಬಾದ್ ಕರ್ನಾಟಕ ಪ್ರದೇಶ ಭಾರತ ಒಕ್ಕೂಟ ಸೇರಲು ಅನುಕೂಲವಾಗಿದೆ ಎಂದು ಚಿತ್ತಾಪುರ ತಹಶೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ...
ರಾಜ್ಯ ಸರ್ಕಾರ ಸೆ.17 ರಂದು ಕಲಬುರಗಿಯಲ್ಲಿ ನಡೆಸಿದ ಸಂಪುಟ ಸಭೆ ಸಮಾಧಾನ ತಂದಿದೆಯೇ ಹೊರತು, ನನಗೆ ತೃಪ್ತಿ ತಂದಿಲ್ಲ ಎಂದು ಮುಖ್ಯಮಂತ್ರಿ ಸಲಹೆಗಾರ, ಆಳಂದ ಶಾಸಕ ಬಿ.ಆರ್.ಪಾಟೀಲ್ ಮತ್ತೊಮ್ಮೆ ತಮ್ಮದೇ ಸರ್ಕಾರದ ವಿರುದ್ಧ...
ಕಲಬುರಗಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೂಚನೆ ಮೇರೆಗೆ 2024-25ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 19ರಂದು ಚಿತ್ತಾಪುರ ಪಟ್ಟಣದ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು...
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣ ಮಾಡಬೇಕೆಂದು ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಪ್ರಲ್ಹಾದ್ ವಿಶ್ವಕರ್ಮ ಒತ್ತಾಯಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ವಿಶ್ವಕರ್ಮ ಜಯಂತಿ ಕುರಿತು ಮಾತನಾಡಿ, "ಪಟ್ಟಣದಲ್ಲಿ ವಿಶ್ವಕರ್ಮ...
ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಬೀದರ್ ಜಿಲ್ಲಾಡಳಿತ ಸಂಕೀರ್ಣ ಮತ್ತು ಬೀದರ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ಕನಸು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡುವ ಮೂಲಕ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.
ಕಲಬುರ್ಗಿಯಲ್ಲಿ...
ಕಳೆದ ಆಗಸ್ಟ್ 22 ರಂದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದ್ದ ದಲಿತ ಸಮುದಾಯದ ಸಂಜಯ್ ಕುರ್ಡೀಕರ್ ಎಂಬುವವರ ಕೊಲೆ ಪ್ರಕರಣದ ತನಿಖೆಯನ್ನು ಖುದ್ದು ಪರಿಶೀಲನೆ ನಡೆಸುವಂತೆ ರಾಯಚೂರು ಜಿಲ್ಲಾ...
ಕಲ್ಯಾಣ ಕರ್ನಾಟಕದ ಜನರು ಗುಳೆ ಹೋಗುವುದನ್ನು ತಡೆಯಲು ವಿದ್ಯಾವಂತರಿಗೆ ಹಾಗೂ ಇತರರಿಗೆ ಸ್ಥಳೀಯವಾಗಿಯೇ ಕೆಲಸಗಳು ಸಿಗುವಂತಾಗಬೇಕು. ಹಾಗಾಗಿ ಐಟಿ ಕಂಪೆನಿಗಳು ಸ್ಥಾಪನೆಯಾಗಿ ತಮ್ಮ ಹುಟ್ಟೂರಿನಲ್ಲಿಯೇ ಕೆಲಸ ಸಿಗುವಂತಾಗಬೇಕು ಎಂದು ಅಪ್ಪಾರಾಯ ಬಡಿಗೇರ ಆಗ್ರಹಿಸಿದ್ದಾರೆ.
ಕಲಬುರಗಿ...
ರಾಜ್ಯ ಸರ್ಕಾರದಿಂದ ಸುಮಾರು 1,685 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಯೋಚಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ...